ನದಿಗೆ ಮೀನು ಹಿಡಿಯಲು ಹೋದ ವೇಳೆ ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದಲ್ಲಿ ನ.5 ರಂದು ರಾತ್ರಿ ನಡೆದಿದೆ. ದೇವಚಳ್ಳ ಗ್ರಾಮದ ಕರಂಗಲ್ಲಿನ ದಿ. ಕೇಶವ ಗೌಡರವರ ಪುತ್ರ...
ಮಂಗಳೂರು: ನ 6 : ಕೆಲ ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಕರಾವಳಿ ಭಾಗದಲ್ಲಿ ಮನೆ ಮಾತಾಗಿರುವ ಪ್ರಖ್ಯಾತ ಐಸ್ಕ್ರೀಂ ಬ್ರ್ಯಾಂಡ್ ‘ಐಡಿಯಲ್ ಐಸ್ ಕ್ರೀಂ’ ಸ್ಥಾಪಕರಾದ ಎಸ್....
ನವದೆಹಲಿ: ಪೆಟ್ರೋಲ್, ಡೀಸೆಲ್ ಸೇರಿದಂತೆ ಇಂಧನಗಳ ಮೇಲಿನ ಎಕ್ಸೈಸ್ ಸುಂಕವನ್ನು 2014ರಲ್ಲಿ ಮನಮೋಹನ್ ಸಿಂಗ್ ನೇತ್ರತ್ವದ ಯುಪಿಎ ಸರ್ಕಾರ ಇದ್ದಾಗ ಎಷ್ಟಿತ್ತೋ ಅದೇ ಮಟ್ಟಕ್ಕೆ ಇಳಿಸಬೇಕು ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆಗ್ರಹಿಸಿದ್ದಾರೆ. ಉತ್ತರ...
ಸುಳ್ಯ : ನ 5 : ಹಳೇ ಕಟ್ಟಡದ ಗೋಡೆ ಮಗುಚಿ ಬಿದ್ದ ವ್ಯಾಪಾರಿಯೊಬ್ಬರು ಮೃತಪಟ್ಟ ಧಾರುಣ ಘಟನೆ ಅ .5 ರಂದು ಬೆಳಿಗ್ಗೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೆ ಕಟ್ಟಡದ...
ಕಾಸರಗೋಡು : ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ವೈದ್ಯರ ಬಳಿ ಚಿಕಿತ್ಸೆ ಕೊಡಿಸದೆ, ಮಂತ್ರವಾದ ಹಾಗೂ ವಾಮಾಚಾರ ಮಾಡಿ ಗುಣಪಡಿಸಲು ಯತ್ನಿಸಿದ ಘಟನೆ ಸುಶಿಕ್ಷಿತರ ರಾಜ್ಯ ಎನಿಸಿದ ಕೇರಳದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮಂತ್ರವಾದ ಫಲಿಸದೇ ಜ್ವರದಿಂದ...
ಮಂಗಳೂರು: ನ 4 : ತಂದೆ – ಮಗ ಸೇರಿಕೊಂಡು ತಮ್ಮದೇ ಅಪಾರ್ಟ್ ಮೆಂಟ್ ನ ವ್ಯಕ್ತಿಯೋರ್ವರನ್ನು ಚೂರಿಯಿಂದ ಇರಿದು ಕೊಲೆಗೈದಿರುವ ಘಟನೆ ನಿನ್ನೆ ( ನ 3) ತಡರಾತ್ರಿ ಮಂಗಳೂರು ನಗರದ ಕಾರ್ ಸ್ಟ್ರೀಟ್...
2021ರ ಟಿ20 ವಿಶ್ವಕಪ್ ನಂತರ, ನ್ಯೂಜಿಲೆಂಡ್ ತಂಡವು ಮೂರು ಪಂದ್ಯಗಳ ಟಿ20 ಸರಣಿ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತ ಪ್ರವಾಸಕೈಗೊಳ್ಳಲಿದೆ. ನವೆಂಬರ್ 17ರಂದು ಮೊದಲ ಟಿ20 ಪಂದ್ಯದೊಂದಿಗೆ ಪ್ರವಾಸ ಆರಂಭವಾಗಲಿದೆ. ಈ ಸರಣಿಯಿಂದಲೇ...
ನವ ದೆಹಲಿ : ನ 3 : ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಸರಕಾರವು ದೇಶದ ಜನತೆಗೆ ಭರ್ಜರಿ ಕೊಡುಗೆ ನೀಡಿದೆ. ತೈಲಗಳ ಮೇಲೆ ಕೇಂದ್ರ ಸರಕಾರವು ತಾನು ವಿಧಿಸುತ್ತಿರುವ...
ಪುತ್ತೂರು: ಇಲ್ಲಿನ ಬಡಗನ್ನೂರಿನ 17 ರ ಹರೆಯದ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿಯ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ .2 ರಂದು ತಿರಸ್ಕರಿಸಿದೆ. ಪುತ್ತೂರು ತಾಲೂಕು...
ಬಂಟ್ವಾಳ: ಇತಿಹಾಸ ಪ್ರಸಿದ್ಧ ಶಿವ ಕ್ಷೇತ್ರ ಮಹಾತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಅನ್ಯಮತೀಯ ಯುವಕರು ಚಪ್ಪಲಿ ಧರಿಸಿ ಪ್ರವೇಶಿಸಿ ದೇವಸ್ಥಾನ ಪಾವಿತ್ರ್ಯತೆಗೆ ಅಪವಿತ್ರವೆಸಗಿದ್ದಾರೆ. ಸಾವಿರಾರು ವರ್ಷಗಳ ಇತಿಹಾಸವಿರುವ ಹಿಂದೂಗಳ ಪವಿತ್ರ ಕ್ಷೇತ್ರ ಕಾರಿಂಜೇಶ್ವರ ದೇವಾಲಯದೊಳಗೆ ಮುಸ್ಲಿಂ...