ಮಧ್ಯಪ್ರದೇಶದ ಉಜ್ಜೈನಿಯ ಮಹಾಕಾಲ್ ದೇವಾಲಯದ ಹೊರಗೆ ಸಾವಿರಾರು ಪಾದರಕ್ಷೆಗಳ ಮಧ್ಯೆ ಕಳೆದುಹೋಗಿದ್ದ ತನ್ನ ಶೂಗಳನ್ನು ಹುಡುಕಲು ಯುವಕನೊಬ್ಬ ‘ಚಾಟ್ಜಿಪಿಟಿ’ (ChatGPT) ಬಳಸಿದ್ದು, ಈಗ ಎಲ್ಲರ ಗಮನ ಸೆಳೆದಿದೆ. ಉಜ್ಜೈನಿ: ಕೃತಕ ಬುದ್ಧಿಮತ್ತೆ ಅಥವಾ ಎಐ (Artificial...
ಮಂಗಳೂರು, ಆ.16: ನಾಗರಪಂಚಮಿ ಪ್ರಯುಕ್ತ ಆ. 17ರಂದು (ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು...
ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ KFC ಮಳಿಗೆಯಲ್ಲಿ ಹಳೆಯ ಮಾಂಸ, ಅವಧಿ ಮೀರಿದ ಎಣ್ಣೆ ಹಾಗೂ ಅನೈರ್ಮಲ್ಯ ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಶನಿವಾರ ಜಂಟಿ ದಾಳಿ ನಡೆಸಿದರು....
ಚಾಮರಾಜನಗರ/ಹನೂರು, ಆ.16: ಕಾವೇರಿ ವನ್ಯಜೀವಿಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ನಾಲ್ವರು ವ್ಯಕ್ತಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಘಟನೆ ಕುರಿತು ಮೃತರ...
ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ವೇಳೆ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಹಾಡುವುದಕ್ಕೆ ಸಂಬಂಧಿಸಿದಂತೆ ಹೊಸ ವಿವಾದವೊಂದು ಸೃಷ್ಟಿಯಾಗಿದೆ. ಗೀತೆಯ ಎಲ್ಲ ಚರಣಗಳನ್ನು ಹಾಡುವುದಕ್ಕೆ ಸೋನಿಯಾ ಗಾಂಧಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ...
ಇಟಲಿಯ ಸಾರ್ಡಿನಿಯಾ ಕರಾವಳಿಯ ಬಳಿ ಸುಮಾರು 76 ಕೋಟಿ ರೂಪಾಯಿ ($9.1 ಮಿಲಿಯನ್) ಮೌಲ್ಯದ ‘ಆಂಜಿಯೋಲಾ II’ ಎಂಬ ಐಷಾರಾಮಿ ಸೂಪರ್ ಯಾಚ್ ಸಮುದ್ರದ ಪಾಲಾಗಿದೆ. ವಿಪರ್ಯಾಸವೆಂದರೆ, ಈ ಬೃಹತ್ ನೌಕೆಯನ್ನು ನವೀಕರಿಸಿ ಅದರ ಹೊಸ...
ವರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾವೂರು ಪೊಯ್ಯ ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ಕಾಡುಹಂದಿಗಳು ಸರಣಿಯಾಗಿ ಸಾವನ್ನಪ್ಪುತ್ತಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ. ಮಂಜೇಶ್ವರ: ವರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾವೂರು ಪೊಯ್ಯ ಪರಿಸರದಲ್ಲಿ ಕಳೆದ...
ಸ್ವಚ್ಛ ಗ್ರಾಮ ಪ್ರಶಸ್ತಿ ಪಡೆದಿರುವ 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ಲಾಸ್ಟಿಕ್ ಕಸ, ಸ್ಯಾನಿಟರಿ ಪ್ಯಾಡ್, ಪ್ಯಾಂಪರ್ಸ್ ಸೇರಿದಂತೆ...
ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಮುಗೇರಡ್ಕದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ-75ರ ರಸ್ತೆ ಸಂಪರ್ಕ, ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಎದುರಾಗಿದ್ದ ಗೊಂದಲವನ್ನು ಬಗೆಹರಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಕ್ತ ಕ್ರಮ...
ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ನೀಡಲಾಗುವ ಪ್ರತಿಷ್ಠಿತ ‘ಕನ್ನಡಪ್ರಭ’ ಮತ್ತು ‘ಏಷ್ಯಾನೆಟ್ ಸುವರ್ಣ ನ್ಯೂಸ್’ನ ‘ಹೆಲ್ತ್ ಕೇರ್ ಎಕ್ಸಲೆನ್ಸ್ ಅವಾರ್ಡ್ಸ್-2026’ ಕಾರ್ಯಕ್ರಮವು ಈ ಭಾನುವಾರ ಮಧ್ಯಾಹ್ನ 3 ಗಂಟೆಗೆ ಏಷ್ಯಾನೆಟ್ ನ್ಯೂಸ್...