ಬಿಗ್ ನ್ಯೂಸ್5 years ago
ಕಡಬ : ಕಾಲೇಜ್ ವಿದ್ಯಾರ್ಥಿನಿ ರೇಬಿಸ್ ಗೆ ಬಲಿ – ನಾಲ್ಕು ತಿಂಗಳ ಹಿಂದೆ ಪರಿಸರದಲ್ಲಿ ಕಾಣಿಸಿಕೊಂಡಿದ್ದ ಹುಚ್ಚುನಾಯಿ
ಕಾಲೇಜ್ ವಿದ್ಯಾರ್ಥಿನಿಯೊಬ್ಬಳು ರೇಬಿಸ್ ವೈರಸ್ಗೆ ತುತ್ತಾಗಿ ಮೃತಪಟ್ಟ ಧಾರುಣ ಘಟನೆ ಅ. 1 ರಂದು ಕಡಬ ತಾಲೂಕಿನ ಆಲಂಕಾರು ಗ್ರಾಮದಲ್ಲಿ ನಡೆದಿದೆ. ಆಲಂಕಾರು ಗ್ರಾಮದ ಕೆದಿಲ ವರ್ಗಿಸ್ ಅವರ ಪುತ್ರಿ ವಿನ್ಸಿ ಸಾರಮ್ಮ (17) ಮೃತ...