ಇಟಲಿಯ ಸಾರ್ಡಿನಿಯಾ ಕರಾವಳಿಯ ಬಳಿ ಸುಮಾರು 76 ಕೋಟಿ ರೂಪಾಯಿ ($9.1 ಮಿಲಿಯನ್) ಮೌಲ್ಯದ ‘ಆಂಜಿಯೋಲಾ II’ ಎಂಬ ಐಷಾರಾಮಿ ಸೂಪರ್ ಯಾಚ್ ಸಮುದ್ರದ ಪಾಲಾಗಿದೆ. ವಿಪರ್ಯಾಸವೆಂದರೆ, ಈ ಬೃಹತ್ ನೌಕೆಯನ್ನು ನವೀಕರಿಸಿ ಅದರ ಹೊಸ...
ವರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾವೂರು ಪೊಯ್ಯ ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ಕಾಡುಹಂದಿಗಳು ಸರಣಿಯಾಗಿ ಸಾವನ್ನಪ್ಪುತ್ತಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ. ಮಂಜೇಶ್ವರ: ವರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾವೂರು ಪೊಯ್ಯ ಪರಿಸರದಲ್ಲಿ ಕಳೆದ...
ಸ್ವಚ್ಛ ಗ್ರಾಮ ಪ್ರಶಸ್ತಿ ಪಡೆದಿರುವ 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ಲಾಸ್ಟಿಕ್ ಕಸ, ಸ್ಯಾನಿಟರಿ ಪ್ಯಾಡ್, ಪ್ಯಾಂಪರ್ಸ್ ಸೇರಿದಂತೆ...
ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಮುಗೇರಡ್ಕದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ-75ರ ರಸ್ತೆ ಸಂಪರ್ಕ, ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಎದುರಾಗಿದ್ದ ಗೊಂದಲವನ್ನು ಬಗೆಹರಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಕ್ತ ಕ್ರಮ...
ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ನೀಡಲಾಗುವ ಪ್ರತಿಷ್ಠಿತ ‘ಕನ್ನಡಪ್ರಭ’ ಮತ್ತು ‘ಏಷ್ಯಾನೆಟ್ ಸುವರ್ಣ ನ್ಯೂಸ್’ನ ‘ಹೆಲ್ತ್ ಕೇರ್ ಎಕ್ಸಲೆನ್ಸ್ ಅವಾರ್ಡ್ಸ್-2026’ ಕಾರ್ಯಕ್ರಮವು ಈ ಭಾನುವಾರ ಮಧ್ಯಾಹ್ನ 3 ಗಂಟೆಗೆ ಏಷ್ಯಾನೆಟ್ ನ್ಯೂಸ್...
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಮೂಲಕ ದೇವಳದ ಅನುಮತಿ ಪಡೆಯದೆ ಪಿಕಪ್ ವಾಹನದಲ್ಲಿ ಮಣ್ಣು ಸಾಗಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಆ.13ರ ರಾತ್ರಿ ಭಕ್ತರ ಗುಂಪು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ. ಬಳಿಕ ದೇವಸ್ಥಾನದ...
ರಾಜ್ಯದಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಹೇರಲಾಗಿದ್ದ ಒಂದು ವರ್ಷದ ನಿಷೇಧದ ಆದೇಶವನ್ನು ಜಾರಿಯಾದ ಎರಡೇ ದಿನಗಳಲ್ಲಿ ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಆದೇಶವನ್ನು ತಕ್ಷಣವೇ ರದ್ದುಗೊಳಿಸುವಂತೆ...
ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ಕೌಡೂರಿಯ ಯುವತಿ ಶೈನಿ ಅಸ್ಮಾ ಸಲ್ಡಾನ ಅವರು ವಾಣಿಜ್ಯ ಪೈಲಟ್ ಪರವಾನಗಿ (Commercial Pilot License) ಪಡೆಯುವ ಮೂಲಕ ಉಡುಪಿ ಜಿಲ್ಲೆಯ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಈ ಸಾಧನೆಯೊಂದಿಗೆ ಅವರು...
ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಹಾಗೂ ರೋಟರಿ ಯುವದ ಎಕ್ಸಿಕ್ಯುಟಿವ್ ಸೆಕ್ರೆಟರಿಯಾಗಿರುವ ಪುತ್ತೂರು ಉಮೇಶ್ ನಾಯಕ್ ಅವರ ನೇತೃತ್ವದಲ್ಲಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾದ ಶ್ರೀಮತಿ...
ಬಂಟ್ವಾಳ ತಾಲ್ಲೂಕಿನ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ಮಟ್ಟದ ವಿದ್ಯುತ್ ಅವಘಡವೊಂದನ್ನು 5ನೇ ತರಗತಿಯ ವಿದ್ಯಾರ್ಥಿ ಮನ್ವಿತ್ ತನ್ನ ಸಮಯಪ್ರಜ್ಞೆಯಿಂದ ತಪ್ಪಿಸಿ, ಶಾಲಾ ಸಿಬ್ಬಂದಿಯ ಜೀವ ಉಳಿಸಿದ್ದಾನೆ. ಬಂಟ್ವಾಳ: ತಾಲ್ಲೂಕಿನ ನರಿಕೊಂಬು...