ಮಲಯಾಳಂನ ಖ್ಯಾತ ಯೂಟ್ಯೂಬರ್ ಹಾಗೂ ನಟ ಅಖಿಲ್ ಎನ್ಆರ್ಡಿ (Akhil NRD) ಅವರ ಪತ್ನಿ ಮೇಘಾ ರಾತ್ರೋರಾತ್ರಿ ಮನೆ ಬಿಟ್ಟು ಹೋಗಿರುವ ವಿಚಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದೆ. ಆಲಪ್ಪುಳ: ಮಲಯಾಳಂನ ಖ್ಯಾತ...
ಮಿಜಾರ್ ನ ಬಾಡಿಗೆ ಮನೆಯೊಂದರಲ್ಲಿ ಮಂಗಳವಾರ ಮುಂಜಾನೆ ಅಡುಗೆ ಅನಿಲ (LPG) ಸಿಲಿಂಡರ್ ಸ್ಫೋಟಗೊಂಡಿದ್ದು, ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂಡುಬಿದಿರೆ: ಇಲ್ಲಿನ ಮಿಜಾರ್ ನ ಬಾಡಿಗೆ ಮನೆಯೊಂದರಲ್ಲಿ ಮಂಗಳವಾರ ಮುಂಜಾನೆ ಅಡುಗೆ ಅನಿಲ...
ಸಾಧನೆ ಮಾಡಲು ವಯಸ್ಸು ಅಡ್ಡಿಯಲ್ಲ ಎಂಬುದನ್ನು ಉಜಿರೆಯ 6 ವರ್ಷದ ಬಾಲಕ ಬೆನಕ ಸಾಬೀತುಪಡಿಸಿದ್ದಾರೆ. ಹಾಸನದ ಎಸ್.ಕೆ. ಸ್ವಿಮ್ಮಿಂಗ್ ಸೆಂಟರ್ನಲ್ಲಿ ಆಗಸ್ಟ್ 9ರಂದು ಮಿಲೇನಿಯಮ್ ವರ್ಲ್ಡ್ ಸ್ಕೂಲ್ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ‘ನಾನ್-ಮೆಡಲಿಸ್ಟ್’ ಈಜು ಸ್ಪರ್ಧೆಯಲ್ಲಿ...
ಜಾರ್ಖಂಡ್ನ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ ಕಳೆದ 9 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜಾರ್ಖಂಡ್ ಲೋಕತಾಂತ್ರಿಕ ಕ್ರಾಂತಿಕಾರಿ ಮೋರ್ಚಾ (JLKM) ನಾಯಕ ದೇವೆಂದ್ರ ನಾಥ್ ಮಹ್ತೊ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು,...
ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ಶೇ. 100ರಷ್ಟು ಸಾಲ ವಸೂಲಾತಿ ಸಾಧನೆ ಮಾಡುವ ಮೂಲಕ ಅಭೂತಪೂರ್ವ ಯಶಸ್ಸು ಕಂಡಿದೆ. ಈ ಹಿನ್ನೆಲೆಯಲ್ಲಿ ಸಂಘದ ಮುಂದಿನ ಯೋಜನೆಗಳು ಹಾಗೂ ಸದಸ್ಯರ ಕಲ್ಯಾಣ...
ಮೊದಲ ಮಹಾಯುದ್ಧದ ಸಮಯದಲ್ಲಿ ಬ್ರಿಟಿಷ್ ಸರ್ಕಾರಕ್ಕೆ ನೀಡಿದ್ದ ₹35 ಸಾವಿರ ಸಾಲವನ್ನು ಮರುಪಾವತಿಸುವಂತೆ ಕೋರಿ ಮಧ್ಯಪ್ರದೇಶದ ಉದ್ಯಮಿ ಕುಟುಂಬವೊಂದು ಸಲ್ಲಿಸಿದ್ದ ಮನವಿಯನ್ನು ಪರಿಶೀಲಿಸಲು ಬ್ರಿಟನ್ ಸರ್ಕಾರ ಸಮ್ಮತಿಸಿದೆ. ಸೀಹೋರ್ (ಮಧ್ಯಪ್ರದೇಶ): ಮೊದಲ ಮಹಾಯುದ್ಧದ ಸಮಯದಲ್ಲಿ ಬ್ರಿಟಿಷ್...
ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಚೀನಾದೊಂದಿಗೆ ಭಾರತವು ಶಾಶ್ವತವಾಗಿ ಸಂಬಂಧಗಳನ್ನು ಕಡಿದುಕೊಳ್ಳಬಾರದು. ಸಂಘರ್ಷ ಅಥವಾ ಭಯೋತ್ಪಾದನೆಯಂತಹ ತುರ್ತು ಸಂದರ್ಭಗಳಲ್ಲಿ ಮಾತ್ರ ಸಂಬಂಧಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್...
ಕಳೆದ 12 ಆರ್ಥಿಕ ವರ್ಷಗಳಲ್ಲಿ ಬ್ಯಾಂಕ್ಗಳು ದೊಡ್ಡ ಕಂಪನಿಗಳಿಗೆ ನೀಡಿದ್ದ ಒಟ್ಟು ₹9.95 ಲಕ್ಷ ಕೋಟಿ ಮೊತ್ತದ ಸಾಲವನ್ನು ‘ರೈಟ್ ಆಫ್’ (ದಾಖಲೆಗಳಿಂದ ತೆಗೆದುಹಾಕುವುದು) ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ. ನವದೆಹಲಿ: ಕಳೆದ...
ಚಾಲಕನ ನಿಯಂತ್ರಣ ಕಳೆದು ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ವಿಟ್ಲ: ಚಾಲಕನ ನಿಯಂತ್ರಣ ಕಳೆದು ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ...
ಪುತ್ತೂರು ಹಾಗೂ ಕರಾವಳಿ ಭಾಗದ ಮಹಿಳೆಯರ ಆಭರಣ ಸಂಪ್ರದಾಯದಲ್ಲಿ ವಿಶೇಷ ಸ್ಥಾನ ಪಡೆದಿರುವ ಕರಿಮಣಿ ಸರಗಳಲ್ಲಿ ಹೊಸತನ, ವೈವಿಧ್ಯತೆ ಹಾಗೂ ಇತ್ತೀಚಿನ ವಿನ್ಯಾಸಗಳನ್ನು ಪರಿಚಯಿಸುವ ಉದ್ದೇಶದಿಂದ ಡಿ. ಶಿವ ಭಟ್ ಜ್ಯುವೆಲ್ಲರ್ಸ್ನ ಮಾಲಕ ಈಶ್ವರ ಮುರಳಿ...