ಬೆಂಗಳೂರಿನ ವೈಟ್ಫೀಲ್ಡ್ ವಿಭಾಗದ ಪೊಲೀಸರು ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆಹಚ್ಚಲು ಶುಕ್ರವಾರ ಬೆಳ್ಳಂಬೆಳಗ್ಗೆ ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯ 30ಕ್ಕೂ ಹೆಚ್ಚು ಆಯಕಟ್ಟಿನ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ...
ಪ್ರತಿಭಟನೆ ನಡೆಸುತ್ತಿರುವ ‘ಜೆನ್ ಜೀ’ (Gen Z) ಯುವಕರನ್ನು ‘ದೇಶದ್ರೋಹಿಗಳು’ ಎಂದು ಬಿಂಬಿಸಬಾರದು ಎಂಬ ಆರ್ಎಸ್ಎಸ್ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರ ಸಲಹೆಯನ್ನು ಕೇಂದ್ರದ ಆಡಳಿತಾರೂಢ ಬಿಜೆಪಿ ತಕ್ಷಣವೇ ಪಾಲಿಸಬೇಕು ಎಂದು ಕಾಕ್ರೋಚ್ ಜನತಾ...
ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ ದೇಶದಾದ್ಯಂತ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಸುರಕ್ಷಿತವಾಗಿದ್ದು, ಯಾವುದೇ ದೊಡ್ಡ ಮಟ್ಟದ ಅವ್ಯವಹಾರ ನಡೆದಿಲ್ಲ ಎಂದು ಕೇಂದ್ರ ಸರ್ಕಾರದ ಮೂಲಗಳು ಸ್ಪಷ್ಟಪಡಿಸಿವೆ. ಈ ಕುರಿತು ಸ್ವತಂತ್ರ ಲೆಕ್ಕ ಪರಿಶೋಧನಾ...
ರಾಜಕಾರಣಿಗಳು ಪರಸ್ಪರ ನಿಂದನೆ ಮತ್ತು ಕೀಳು ಮಟ್ಟದ ಟೀಕೆಗಳ ಮೂಲಕ ಕೋರ್ಟ್ಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಿಸುತ್ತಿದ್ದಾರೆ. ಇದರಿಂದಾಗಿ ಕೊಲೆ, ಸುಲಿಗೆಯಂತಹ ಗಂಭೀರ ಅಪರಾಧಗಳ ವಿಚಾರಣೆ ನಡೆಸಲಾಗದೆ ನ್ಯಾಯಾಲಯಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ...
ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗವು ಪರಿಷ್ಕರಿಸಿದ್ದು, ಗಡುವನ್ನು ವಿಸ್ತರಿಸಿದೆ. ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆಯು...
ಸುರಿಯುತ್ತಿರುವ ಭಾರಿ ಮಳೆಗೆ ಬನ್ನೂರಿನಲ್ಲಿ ತಡೆಗೋಡೆಯೊಂದು ಕುಸಿದು ಬಿದ್ದಿದ್ದು, ಎರಡು ಮನೆಗಳಿಗೆ ಹಾನಿಯಾದ ಘಟನೆ ಆಗಸ್ಟ್ 7 ರಂದು ನಡೆದಿದೆ. ಬನ್ನೂರು ನಿವಾಸಿ ಲತೀಫ್ ಎಂಬುವವರ ಮನೆಯ ಬಳಿ ಇದ್ದ ತಡೆಗೋಡೆಯು ಮಳೆಯ ರಭಸಕ್ಕೆ ಏಕಾಏಕಿ...
ವಿಶ್ವ ಹಿಂದೂ ಪರಿಷತ್ನ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅವರು ಗುರುವಾರ ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದ ಅವರು, ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು. ಧರ್ಮಸ್ಥಳ: ವಿಶ್ವ ಹಿಂದೂ ಪರಿಷತ್ನ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅವರು ಗುರುವಾರ ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದ ಅವರು, ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್, ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ್ ಧರ್ಮಸ್ಥಳ, ವಿಭಾಗ ಮಠ–ಮಂದಿರ ಪ್ರಮುಖ್ ಗುರುರಾಜ್ ತಂತ್ರಿ, ಮಂಗಳೂರು ಜಿಲ್ಲಾ ಉಪಾಧ್ಯಕ್ಷ ಮನೋಹರ್ ಸುವರ್ಣ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹಕಾರ್ಯದರ್ಶಿ ಪ್ರಮೋದ್ ರೈ, ಕಡಬ ತಾಲೂಕಿನ ಪ್ರಮುಖರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ದೇಶದ ಡಿಜಿಟಲ್ ಪಾವತಿ ವಲಯದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಬಲ್ಲ ‘ಪಾವತಿ ಮತ್ತು ಇತ್ಯರ್ಥ ವ್ಯವಸ್ಥೆಗಳ ಕಾಯ್ದೆ-2007’ಕ್ಕೆ ತಿದ್ದುಪಡಿ ತರುವ ಮಸೂದೆಯನ್ನು ಲೋಕಸಭೆಯು ಗುರುವಾರ ಅಂಗೀಕರಿಸಿದೆ. ಈ ತಿದ್ದುಪಡಿಯಿಂದಾಗಿ ಯುಪಿಐ (UPI) ಸೇರಿದಂತೆ ವಿವಿಧ ಎಲೆಕ್ಟ್ರಾನಿಕ್ ಪಾವತಿ...
ತನ್ನ ಮೂವರು ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಅವರ ಭವಿಷ್ಯಕ್ಕಾಗಿ ಜೀವನವನ್ನೇ ಸವೆಸಿದ ತಂದೆಯೊಬ್ಬರ ಅಂತ್ಯಕ್ರಿಯೆಯು ಮಕ್ಕಳಿಲ್ಲದೆಯೇ ವೃದ್ಧಾಶ್ರಮದಲ್ಲಿ ನಡೆದಿದೆ. ಮಕ್ಕಳು ನೇರ ಪ್ರತ್ಯಕ್ಷವಾಗುವ ಬದಲು ವೀಡಿಯೋ ಕರೆಯ ಮೂಲಕ ತಂದೆಯ ಅಂತಿಮ ವಿಧಿವಿಧಾನಗಳನ್ನು ವೀಕ್ಷಿಸಿದ...
ಶಿರ್ಲಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಂಬಾರು ಬಂತಡ್ಕದ ರಸ್ತೆಯು ತೀರ ಸಂಪೂರ್ಣ ಹದಗೆಟ್ಟಿದೆ ದಿನನಿತ್ಯ ಈ ರಸ್ತೆಯಲ್ಲಿ ಸಂಚರಿಸುವ ಶಾಲಾ ಮಕ್ಕಳು ಹಾಗೂ ಸ್ಥಳೀಯ ನಿವಾಸಿಗಳು ರಸ್ತೆಯ ಕೆಸರಿನಲ್ಲಿ ಹೊರಲಾಡಿಕೊಂಡು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ...