ಮಾಣಿ – ಮೈಸೂರು ಹೆದ್ದಾರಿಯ ಮುಕ್ರುಂಪಾಡಿಯಲ್ಲಿ ಸರಣಿ ಅಪಘಾತ ನಡೆದು ಟ್ರಾಫಿಕ್ ಜಾಮ್ ಆದ ಘಟನೆ ಆ.4 ರ ಮಧ್ಯಾಹ್ನ ನಡೆದಿದೆ. ಮಡಿಕೇರಿ ನೊಂದಣಿಯ ಅಲ್ಟೋ ಹಿಂದಿನಿಂದ 100ಗೆ ಸ್ವಿಫ್ಟ್ ಕಾರು ಡಿಕ್ಕಿಯಾಗಿದ್ದು, ಸ್ವಿಫ್ಟ್ ಕಾರಿಗೆ...
ಭಾರೀ ಮಳೆಯಿಂದಾಗಿ ಎಡಕುಮೇರಿ ಮತ್ತು ಸಿರಿಬಾಗಿಲು ನಡುವೆ ಹಳಿಯ ಮೇಲೆ ಸಂಭವಿಸಿದ್ದ ಮಣ್ಣು ಕುಸಿತವನ್ನು ಯಶಸ್ವಿಯಾಗಿ ತೆರವುಗೊಳಿಸಲಾಗಿದ್ದು, ಸ್ಥಗಿತಗೊಂಡಿದ್ದ ಮಂಗಳೂರು-ಬೆಂಗಳೂರು ರೈಲು ಸಂಚಾರ ಸೋಮವಾರ ರಾತ್ರಿಯಿಂದ ಪುನರಾರಂಭಗೊಂಡಿದೆ. ಸುಳ್ಯ: ಭಾರೀ ಮಳೆಯಿಂದಾಗಿ ಎಡಕುಮೇರಿ ಮತ್ತು ಸಿರಿಬಾಗಿಲು...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪಶ್ಚಿಮ ಭಾಗದಲ್ಲಿರುವ ತೋಡಿನ ಬಳಿ ರಸ್ತೆ ನಿರ್ಮಿಸುವ ವಿಚಾರವು ಪರ-ವಿರೋಧ ಚರ್ಚೆಗೆ ಕಾರಣವಾಗಿದೆ. ಮಹಾಲಿಂಗೇಶ್ವರ ಸಭಾಭವನದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ ವತಿಯಿಂದ ನಡೆದ...
ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ ಅವರು ಇತ್ತೀಚೆಗೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ, ಧಾರ್ಮಿಕ ಹಾಗೂ ಯುವ ಮುಖಂಡರಾದ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರು ಮೃತರ...
ಕಡಬ ತಾಲೂಕಿನ ಪೆರಿಯಶಾಂತಿ ಸಮೀಪ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಗುಡ್ಡ ಕುಸಿತ ಸಂಭವಿಸಿದೆ. ಭಾನುವಾರದಂದು ಗುಡ್ಡದ ಮಣ್ಣಿನೊಂದಿಗೆ ಬೃಹತ್ ಗಾತ್ರದ ಮರವೊಂದು ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಪರಿಣಾಮ, ಈ ಮಾರ್ಗದಲ್ಲಿ...
ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿ ಶುದ್ಧವಾಗಿರಬೇಕು ಎಂದು ಈ ಹಿಂದೆ ಪ್ರತಿಪಾದಿಸಿದ್ದವರೇ, ಈಗ ಅದೇ ಉದ್ದೇಶದ ಅಭಿವೃದ್ಧಿ ಕೆಲಸಗಳಿಗೆ ವಿರೋಧ ವ್ಯಕ್ತಪಡಿಸುತ್ತಿರುವುದು ತೀವ್ರ ಬೇಸರದ ಸಂಗತಿ. ಈ ವಿರೋಧದ ಹಿಂದೆ ಭೂ ಮಾಫಿಯಾ ಕೈವಾಡವಿರುವ ಶಂಕೆ ವ್ಯಕ್ತವಾಗುತ್ತಿದೆ...
ಇರಾನ್ ವಿರುದ್ಧದ ಮಿಲಿಟರಿ ದಾಳಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಬೆನ್ನಲ್ಲೇ, ಇರಾನ್ನ ಸರ್ಕಾರಿ ಮಾಧ್ಯಮಗಳು ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ. ಟ್ರಂಪ್ ಅವರ ಈ ನಿರ್ಧಾರವನ್ನು ಅಮೆರಿಕಕ್ಕೆ ಎದುರಾದ...
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ವಿವಿಧ...
ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ನಿವಾಸಿಯೊಬ್ಬರು ಕಾಲುಸಂಕ ದಾಟುವ ವೇಳೆ ಆಕಸ್ಮಿಕವಾಗಿ ತೋಡಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಸಂಭವಿಸಿದೆ. ರಾಯಿ ನಿವಾಸಿ ಜೋಸೆಫ್ ಪಿಂಟೋ ಅವರ ಪುತ್ರ ಜೀವನ್ ಪಿಂಟೊ (48) ನಾಪತ್ತೆಯಾದ ದುರ್ದೈವಿ. ಇವರಿಗಾಗಿ...
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನೆರವೇರಿಸುವ ಧಾರ್ಮಿಕ ಸೇವೆಗಳ ಬಗ್ಗೆ ದೇವಳದ ಆಡಳಿತ ಮಂಡಳಿ ಭಕ್ತರಿಗೆ ಮಹತ್ವದ ಎಚ್ಚರಿಕೆ ನೀಡಿದೆ. ಸರ್ಪ ಸಂಸ್ಕಾರ, ನಾಗ ಪ್ರತಿಷ್ಠೆ, ಆಶ್ಲೇಷ ಬಲಿಯಂತಹ...