ಬೆಂಗಳೂರು/ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಯಡಕುಮೇರಿ–ಶಿರಿಬಾಗಿಲು ರೈಲು ನಿಲ್ದಾಣಗಳ ನಡುವಿನ ಹಳಿಯ ಸಮೀಪ ಶನಿವಾರ ರಾತ್ರಿ ಭೂಕುಸಿತ ಸಂಭವಿಸಿದ್ದು, ಸುರಕ್ಷತೆಯ ದೃಷ್ಟಿಯಿಂದ ಈ ಮಾರ್ಗದಲ್ಲಿ ಭಾನುವಾರದ ಎಲ್ಲಾ ರೈಲು...
ಕೃಷಿ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ, ಪುತ್ತೂರಿನ ‘ಗ್ರಾಮಜನ್ಯ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್’ ಸಂಸ್ಥೆಯು ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ರೈತ ರತ್ನ ಪ್ರಶಸ್ತಿ-2026’ಗೆ ಆಯ್ಕೆಯಾಗಿದೆ. ಸಂಸ್ಥೆಯು...
ಪುತ್ತೂರು: ಪುತ್ತೂರು ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 79 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ₹1,006 ಕೋಟಿ ವೆಚ್ಚದ ‘ಬಹುಗ್ರಾಮ ಕುಡಿಯುವ ನೀರಿನ ಯೋಜನೆ’ ಕಾಮಗಾರಿಗೆ ಚುರುಕು ಮುಟ್ಟಿಸಲಾಗಿದ್ದು, ವಿಟ್ಲ ಭಾಗಕ್ಕೆ ಬರುವ ಜನವರಿಯಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಾದ್ಯಂತ ಶನಿವಾರ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ತಾಲೂಕಿನ ಹಲವು ಗ್ರಾಮಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಅಡಿಕೆ ತೋಟಗಳು ಸೇರಿದಂತೆ ನೂರಾರು ಎಕರೆ...
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮುಂದಿನ ಒಂದು ವಾರಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಶನಿವಾರ...
ಇತ್ತೀಚೆಗೆ ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯ ವೇಳೆ ತನ್ನ ಹಾಗೂ ತನ್ನ ದಿವಂಗತ ತಾಯಿಯ ವಿರುದ್ಧ ಅವಹೇಳನಕಾರಿ ಘೋಷಣೆಗಳನ್ನು ಕೂಗಿದ್ದ ವಿದ್ಯಾರ್ಥಿಗಳನ್ನು ತಾವು ಕ್ಷಮಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿದ್ದರು....
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಕುಮಾರಧಾರಾ ನದಿಯ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಮಳೆಯ ಅಬ್ಬರಕ್ಕೆ ದೇವಸ್ಥಾನದ ಪವಿತ್ರ...
ಮುಂಬರುವ ಮಂಡಲಂ ಮಹೋತ್ಸವದ ಹಿನ್ನೆಲೆಯಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿ (TDB) ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಪ್ರಖ್ಯಾತ ಅರವಣ ಪಾಯಸ ಸೇರಿದಂತೆ ದೇವಸ್ಥಾನದ ವಿವಿಧ ಪ್ರಸಾದಗಳ ತಯಾರಿಕೆಗೆ ಇನ್ಮುಂದೆ ಹೊರಗಿನಿಂದ ತುಪ್ಪವನ್ನು ಖರೀದಿಸದಿರಲು ತೀರ್ಮಾನಿಸಲಾಗಿದೆ ಎಂದು ಮಂಡಳಿಯ...
ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಸಾರ್ವಜನಿಕರಿಗೆ ಕೇಂದ್ರ ಸರ್ಕಾರ ಕೊಂಚ ಸಮಾಧಾನಕರ ಸುದ್ದಿ ನೀಡಿದೆ. 19 ಕಿಲೋಗ್ರಾಂ ತೂಕದ ವಾಣಿಜ್ಯ ಎಲ್ಪಿಜಿ (Commercial LPG) ಸಿಲಿಂಡರ್ಗಳ ಬೆಲೆಯನ್ನು ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಲಾಗಿದೆ. ಆದರೆ, ಗೃಹಬಳಕೆಯ ಸಿಲಿಂಡರ್ ದರದಲ್ಲಿ...
ದಕ್ಷಿಣ ಕನ್ನಡ ಹಾಗೂ ಸುತ್ತಮುತ್ತಲ ಜಿಲ್ಲೆಗಳ ಜನಪ್ರಿಯ ಚಿನ್ನಾಭರಣ ಸಂಸ್ಥೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಆಯೋಜಿಸಲಾಗಿರುವ ವಿಶೇಷ ‘ಆಟಿ ಸೇಲ್’ಗೆ ಗ್ರಾಹಕರಿಂದ ಭರ್ಜರಿ ಸ್ಪಂದನೆ ವ್ಯಕ್ತವಾಗುತ್ತಿದೆ. ಈ ವಿಶೇಷ ರಿಯಾಯಿತಿ ಮಾರಾಟ ಮೇಳವು ಮುಕ್ತಾಯದ...