ವಾಹನ ಚಾಲನಾ ಪರವಾನಿಗೆ (DL) ಅವಧಿ ಮುಕ್ತಾಯಗೊಂಡ ನಂತರ ಸಂಭವಿಸುವ ಅಪಘಾತಗಳ ಸಂದರ್ಭದಲ್ಲಿ ವಿಮಾ ಕಂಪೆನಿಗಳು ಪರಿಹಾರ ನೀಡುವ ಜವಾಬ್ದಾರಿ ಹೊಂದಿರುವುದಿಲ್ಲ ಎಂದು ಸುಪ್ರೀಂಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ಹೊಸದಿಲ್ಲಿ: ವಾಹನ ಚಾಲನಾ ಪರವಾನಿಗೆ...
ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ ಅವಮಾನ ಮಾಡುವುದನ್ನು ಇನ್ನು ಮುಂದೆ ಕ್ರಿಮಿನಲ್ ಅಪರಾಧವೆಂದು ಪರಿಗಣಿಸಲಾಗುವುದು. ಈ ಸಂಬಂಧಿಸಿದ ಮಹತ್ವದ ‘ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ (ತಿದ್ದುಪಡಿ) ಮಸೂದೆ, 2026’ ಅನ್ನು ಸಂಸತ್ತು ಅಂಗೀಕರಿಸಿದೆ. ಹೊಸದಿಲ್ಲಿ: ರಾಷ್ಟ್ರೀಯ...
ನ್ಯಾಯಾಲಯವು ಆರೋಪಿಯ ವಿರುದ್ಧ ‘ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬೇಡಿ’ ಎಂದು ನೀಡುವ ಮಧ್ಯಂತರ ಆದೇಶವು ಕೇವಲ ವ್ಯಕ್ತಿಯ ಬಂಧನದಿಂದ ರಕ್ಷಣೆ ನೀಡುತ್ತದೆಯೇ ಹೊರತು, ತನಿಖೆ ನಡೆಸಲು ಅಥವಾ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ತನಿಖಾ ಸಂಸ್ಥೆಗಳಿಗೆ ಯಾವುದೇ ಅಡ್ಡಿಪಡಿಸುವುದಿಲ್ಲ...
ಈಶ್ವರಮಂಗಲದಲ್ಲಿ ಐದು ವರ್ಷಗಳ ಹಿಂದೆ ನಡೆದ ಮೈಸೂರಿನ ಛಾಯಾಗ್ರಾಹಕ ಜಗದೀಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಇಬ್ಬರು ಆರೋಪಿಗಳ ಜಾಮೀನು ಅರ್ಜಿಯನ್ನು ಪುತ್ತೂರು ನ್ಯಾಯಾಲಯ ತಿರಸ್ಕರಿಸಿದೆ. ಪುತ್ತೂರು, ಜು. 31: ಸುಮಾರು ಐದು ವರ್ಷಗಳ ಹಿಂದೆ...
ತನ್ನ ಬೇಬಿ ಪೌಡರ್ ಹಾಗೂ ಇತರ ಟಾಲ್ಕಮ್ ಉತ್ಪನ್ನಗಳು ಅಂಡಾಶಯದ ಕ್ಯಾನ್ಸರ್ಗೆ ಕಾರಣವಾಗುತ್ತಿವೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಜಾನ್ಸನ್ ಆ್ಯಂಡ್ ಜಾನ್ಸನ್ (J&J) ಕಂಪನಿಯು ಸಾವಿರಾರು ಕಾನೂನು ಮೊಕದ್ದಮೆಗಳನ್ನು ಇತ್ಯರ್ಥಪಡಿಸಲು ಬರೋಬ್ಬರಿ 52,000 ಕೋಟಿ...
ನೆಹರುನಗರದಿಂದ ವಿವೇಕಾನಂದ ಕಾಲೇಜು, ಬನ್ನೂರು ಹಾಗೂ ಪಡೀಲ್ ಸಂಪರ್ಕಿಸುವ ರೈಲ್ವೆ ಮೇಲ್ಸೇತುವೆ ರಸ್ತೆಯ ಹದಗೆಟ್ಟಿರುವ ಸ್ಥಿತಿಯನ್ನು ಗುರುವಾರ ಅಧಿಕಾರಿಗಳು ಪರಿಶೀಲಿಸಿ, ದುರಸ್ತಿ ಕಾಮಗಾರಿ ಕೈಗೊಳ್ಳುವ ಕುರಿತು ತೀರ್ಮಾನಿಸಿದರು. ಪುತ್ತೂರು: ನೆಹರುನಗರದಿಂದ ವಿವೇಕಾನಂದ ಕಾಲೇಜು, ಬನ್ನೂರು ಹಾಗೂ...
ವಿಶ್ವದ ಅತಿ ಹೆಚ್ಚು ಬಳಕೆಯಾಗುವ ಮೆಸೇಜಿಂಗ್ ಆ್ಯಪ್ಗಳಲ್ಲಿ ಒಂದಾದ ಟೆಲಿಗ್ರಾಮ್ ಸ್ಥಾಪಕ ಪಾವೆಲ್ ಡುರೊವ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಡೆಯಲು ವಿಫಲರಾಗಿದ್ದಾರೆ ಎಂಬ ಆರೋಪದ ಮೇಲೆ ರಷ್ಯಾ ಸರ್ಕಾರವು...
ಮಾದಕ ದ್ರವ್ಯ ಮುಕ್ತ ಮಂಗಳೂರು ನಿರ್ಮಾಣದ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ವಿವಿಧ 16 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 59 ಎನ್ಡಿಪಿಎಸ್ (NDPS) ಪ್ರಕರಣಗಳಿಗೆ ಸಂಬಂಧಿಸಿದಂತೆ ವಶಪಡಿಸಿಕೊಳ್ಳಲಾಗಿದ್ದ ಸುಮಾರು 82 ಕೋಟಿ...
ಸಾಲು ಸಾಲು ಮನವಿಗಳನ್ನು ಸಲ್ಲಿಸಿದರೂ ರಸ್ತೆ ದುರಸ್ತಿಗೆ ಸ್ಪಂದಿಸದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಧೋರಣೆಯನ್ನು ಖಂಡಿಸಿ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವತಿಯಿಂದ ಶುಕ್ರವಾರದಿಂದ ನರಿಮೊಗರು ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಧರಣಿ...
ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಭರದಿಂದ ಸಾಗುತ್ತಿದ್ದು, ಈವರೆಗೆ ಬರೋಬ್ಬರಿ 86.64 ಲಕ್ಷ ಮತದಾರರನ್ನು ‘ASDDO’ (ಪತ್ತೆಯಾಗದ/ಸ್ಥಳಾಂತರ/ಮೃತ/ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ನೋಂದಣಿ) ಎಂದು ವರ್ಗೀಕರಿಸಲಾಗಿದೆ. ಈ ಮತದಾರರ ಹೆಸರುಗಳು ಮುಂಬರುವ...