2026ನೇ ಸಾಲಿನ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಸುಪ್ರೀಂ ಕೋರ್ಟ್ ದೊಡ್ಡ ಮಟ್ಟದ ಸಮಾಧಾನ ನೀಡಿದೆ. ಪ್ರತಿಭಟನೆಯ ವೇಳೆ ಬಂಧನಕ್ಕೊಳಗಾದ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ...
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ, ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಾಯಕರು ಪಂಚತಾರಾ ಹೋಟೆಲ್ನಲ್ಲಿ ಸಂಭ್ರಮಾಚರಣೆ ನಡೆಸುತ್ತಿರುವ ವಿಡಿಯೊವೊಂದು ಈಗ ರಾಜಕೀಯ ವಲಯದಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ...
ಮಂಗಳೂರು ನಗರದ ಹೃದಯಭಾಗವಾದ ಹಂಪನಕಟ್ಟೆಯಲ್ಲಿರುವ ಶೂ ಮಾರಾಟ ಮಳಿಗೆಯೊಂದರಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಶೂಗಳು ಹಾಗೂ ಇತರ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಮಂಗಳೂರು: ನಗರದ...
ದೇಶದಲ್ಲಿ ನಡೆಯುವ ಪ್ರತಿಭಟನೆಗಳನ್ನು ನಿಯಂತ್ರಿಸಲು ಪೊಲೀಸರಿಗೆ ಹೊಸ ಕಾರ್ಯವಿಧಾನ ಅಥವಾ ಸ್ಪಷ್ಟ ಮಾರ್ಗಸೂಚಿಗಳ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ. ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಪೊಲೀಸರು ಈ ಹಿಂದಿನ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು...
ದೆಹಲಿಯ ಜಂತರ್ ಮಂತರ್ ಸೇರಿದಂತೆ ದೇಶದ ವಿವಿಧೆಡೆ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆಗಳ ಬಗ್ಗೆ ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ನೀಡಿರುವ ಹೇಳಿಕೆ ಇದೀಗ ದೊಡ್ಡ ರಾಜಕೀಯ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿಭಟನಾಕಾರರು...
ಉಡುಪಿಯ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರ ಪುತ್ರ ರೋಹನ್ ಆರ್. ಬಾರಿತ್ತಾಯ ಅವರಿಗೆ ಅಂತರಾಷ್ಟ್ರೀಯ ಮಟ್ಟದ ಮಹತ್ವದ ಜವಾಬ್ದಾರಿಯೊಂದು ಒಲಿದುಬಂದಿದೆ. ಮುಂಬರುವ ‘ಗ್ಲಾಸ್ಗೋ ಕಾಮನ್ವೆಲ್ತ್ ಗೇಮ್ಸ್’ನಲ್ಲಿ ಪಾಲ್ಗೊಳ್ಳಲಿರುವ ಭಾರತೀಯ ಕ್ರೀಡಾ ತಂಡಕ್ಕೆ ಇವರು...
ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಸಹಾನುಭೂತಿ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಲು ತಮಿಳುನಾಡು ಸರ್ಕಾರ ಹೊರಡಿಸಿದ್ದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಇದು ಮುಖ್ಯಮಂತ್ರಿ ವಿಜಯ್ ನೇತೃತ್ವದ ಸರ್ಕಾರಕ್ಕೆ ಕಾನೂನು...
ಪ್ರತಿಭಟನಾಕಾರರ ವಿರುದ್ಧ ಪೊಲೀಸರ ಕ್ರಮ ಮುಂದುವರಿದಿರುವುದು ಒಪ್ಪಂದದ ಸ್ಪಷ್ಟ ಉಲ್ಲಂಘನೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ತನ್ನ ಹೋರಾಟವನ್ನು ದೇಶವ್ಯಾಪಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಸೋಮವಾರ (ಜು. 27) ಎಚ್ಚರಿಕೆ ನೀಡಿದೆ. ಇದರ ನಡುವೆ...
ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯಿಂದ ವಾಹನಗಳ ಕಾರ್ಯಕ್ಷಮತೆ ಕುಸಿಯುತ್ತಿದೆ ಎಂದು ಆರೋಪಿಸಿರುವ ‘ದಿಲ್ಲಿ ಟ್ಯಾಕ್ಸಿ ಆ್ಯಂಡ್ ಟೂರಿಸ್ಟ್ ಟ್ರಾನ್ಸ್ಪೋರ್ಟಸ್ ಮತ್ತು ಟೂರ್ ಆಪರೇಟರ್ಸ್ ಅಸೋಸಿಯೇಷನ್’, ಈ ನೀತಿಯನ್ನು ವಿರೋಧಿಸಿ ಆಗಸ್ಟ್ 4ರಂದು ಸಂಸತ್ತಿಗೆ...
ಯುವ ಸಮೂಹದ ಒಂದು ಭಾಗವನ್ನು ‘ಕಾಕ್ರೋಚ್’ಗಳಿಗೆ ಹೋಲಿಸುವ ಮೂಲಕ ದೇಶಾದ್ಯಂತ ಭಾರಿ ಆಂದೋಲನಕ್ಕೆ ಕಾರಣವಾಗಿದ್ದ ಹೇಳಿಕೆಯ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಅಂತಿಮವಾಗಿ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಮಾತುಗಳನ್ನು ಸಂದರ್ಭಕ್ಕೆ ಹೊರತಾಗಿ ವಿಶ್ಲೇಷಿಸಲಾಗಿದೆ...