ರಾಜಧಾನಿಯ ಜಂತರ್ ಮಂತರ್ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮೆಟ್ರೋ ಸಂಚಾರ ಅಸ್ತವ್ಯಸ್ತಗೊಂಡಿದೆ. ಭದ್ರತಾ ದೃಷ್ಟಿಯಿಂದ ದೆಹಲಿಯ ಪ್ರಮುಖ 17 ಮೆಟ್ರೋ ನಿಲ್ದಾಣಗಳನ್ನು ಸತತ ಮೂರನೇ ದಿನವಾದ ಶುಕ್ರವಾರವೂ...
ತುಳುವ ಮಹಾಸಭೆ ಇಂಟರ್ನ್ಯಾಷನಲ್ ಪುತ್ತೂರು ವಲಯದ ನೂತನ ಕಾರ್ಯಕಾರಿ ಸಮಿತಿಯ ರಚನೆಯು ಇತ್ತೀಚೆಗೆ ಪುತ್ತೂರಿನ ಬಂಟರ ಭವನದಲ್ಲಿ ನಡೆದ ಸಭೆಯಲ್ಲಿ ಯಶಸ್ವಿಯಾಗಿ ನೆರವೇರಿತು. ಪುತ್ತೂರು: ತುಳುವ ಮಹಾಸಭೆ ಇಂಟರ್ನ್ಯಾಷನಲ್ ಪುತ್ತೂರು ವಲಯದ ನೂತನ ಕಾರ್ಯಕಾರಿ ಸಮಿತಿಯ...
ರಾಜಧಾನಿಯ ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಕೂಡ್ಲು ಗೇಟ್ ಬಳಿ 200 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸದಾಗಿ ನಿರ್ಮಿಸಲಾದ 18 ಮಹಡಿಯ ಖಾಸಗಿ ಅಪಾರ್ಟ್ಮೆಂಟ್ ಒಂದು ವಾಲಿದ್ದು (Tilt), ಸುತ್ತಮುತ್ತಲ ನಿವಾಸಿಗಳಲ್ಲಿ ಭೀತಿ ಮೂಡಿಸಿದೆ....
ಕರ್ನಾಟಕ ಹಾಲು ಮಹಾಮಂಡಳಿ (KMF) ರಾಜ್ಯದ ಜನತೆಗೆ ಬೆಲೆ ಏರಿಕೆಯ ಶಾಕ್ ನೀಡಿದೆ. ಜನಪ್ರಿಯ ನಂದಿನಿ ತುಪ್ಪ ಹಾಗೂ ಬೆಣ್ಣೆಯ ದರವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಪರಿಷ್ಕೃತ ದರಗಳು ಜುಲೈ 24ರಿಂದಲೇ ಜಾರಿಗೆ ಬರಲಿವೆ. ಬೆಂಗಳೂರು: ಕರ್ನಾಟಕ...
ಹೊಸದಿಲ್ಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅವ್ಯವಹಾರಗಳನ್ನು ವಿರೋಧಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಜೂ.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಟುಕ್ ನಿನ್ನೆ...
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡು ಭಾರಿ ಜನಬೆಂಬಲ ಸಿಗುತ್ತಿದ್ದ ಹಿನ್ನೆಲೆಯಲ್ಲಿ, ಜಂತರ್ ಮಂತರ್ನ 1.5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂದು (ಜು.23) ಮಧ್ಯರಾತ್ರಿಯವರೆಗೆ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ವಿದ್ಯಾರ್ಥಿ ಪ್ರತಿಭಟನೆ...
ಸೇಡಿಯಾಪಿನ ಕಾಪು ಎಂಬಲ್ಲಿ ಜುಲೈ 23ರಂದು ಟಾಟಾ ಏಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ವಾಹನದಲ್ಲಿದ್ದ 12 ವರ್ಷದ ಬಾಲಕನಿಗೆ ಗಾಯಗಳಾಗಿದ್ದು, ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ...
ಯುಎಇ ಮೂಲದ ಪ್ರಖ್ಯಾತ ಫ್ಲಾಟ್ ಬ್ರೆಡ್ ತಯಾರಿಕಾ ಸಂಸ್ಥೆ ‘ಫ್ಲಾರ್ ಮಾಸ್ಟರ್ಸ್’ (Flour Masters) ಆಂಧ್ರಪ್ರದೇಶದಲ್ಲಿ 100 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ತನ್ನ ಮೊದಲ ವಿದೇಶಿ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಮುಂದಾಗಿದೆ. ವಿಜಯವಾಡ: ಯುಎಇ ಮೂಲದ...
ಜಗತ್ತಿನ ಅತ್ಯಂತ ಶ್ರೀಮಂತ ಮತ್ತು ಜನಪ್ರಿಯ ಯೂಟ್ಯೂಬರ್ ಜಿಮ್ಮಿ ಡೊನಾಲ್ಡ್ಸನ್, ಅಲಿಯಾಸ್ ‘ಮಿಸ್ಟರ್ ಬೀಸ್ಟ್’ (MrBeast), ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ದೀರ್ಘಕಾಲದ ಪ್ರೇಯಸಿ, ದಕ್ಷಿಣ ಆಫ್ರಿಕಾ ಮೂಲದ ತಿಯಾ ಬೊಯ್ಸನ್ (Thea Booysen) ಅವರೊಂದಿಗೆ...
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SSR) ಪ್ರಕ್ರಿಯೆಯು ಅಂತಿಮ ಹಂತಕ್ಕೆ ತಲುಪಿದ್ದು, ರಾಜ್ಯಾದ್ಯಂತ ಒಟ್ಟು 44,84,331 ಮತದಾರರನ್ನು ‘ಎಎಸ್ಡಿಡಿಒ’ (ASDDO) ವರ್ಗಕ್ಕೆ ಸೇರಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ನುಕುಮಾರ್...