ದೆಹಲಿಯಲ್ಲಿ ಜುಲೈ 20ರಂದು ನಡೆದ ‘ಚಲೋ ಸಂಸತ್’ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಿದ್ದಾರೆ ಎಂಬ ಆರೋಪದ ಕುರಿತು ಸ್ವಯಂಪ್ರೇರಿತವಾಗಿ (ಸೂ ಮೋಟೋ) ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ...
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಹೋರಾಟವನ್ನು ಕೈಬಿಡುವುದಿಲ್ಲ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮಂಗಳವಾರ ಪ್ರತಿಜ್ಞೆ ಮಾಡಿದೆ. ಹೊಸದಿಲ್ಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್...
ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ನಡೆದ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಅವರ ಭೀಕರ ಹತ್ಯೆ ಪ್ರಕರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿವೆ. ತನ್ನ ನಿಶ್ಚಿತ ವರನನ್ನೇ ಮುಗಿಸಲು ಸ್ಕೆಚ್ ಹಾಕಿದ್ದ ವಧು ಸಿಯಾ ಗೋಯಲ್...
ನೀಟ್ (NEET) ಪರೀಕ್ಷಾ ಅಕ್ರಮದ ವಿರುದ್ಧ ದೇಶದ ರಾಜಧಾನಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ, ಕಾಕ್ರೋಚ್ ಜನತಾ ಪಾರ್ಟಿ (CJP) ತನ್ನ ವಕ್ತಾರ ವಿಜೇತಾ ದಹಿಯಾ ಅವರನ್ನು ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ವಜಾಗೊಳಿಸಿದೆ. ಪ್ರತಿಭಟನೆಯ ನಡುವೆ ಅವರು...
ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ಒಂದು ತಿಂಗಳ ಕಾಲ ಸಂಪೂರ್ಣ ರಸ್ತೆ ಬಂದ್ ಮಾಡಿ ಸಾರ್ವಜನಿಕರನ್ನು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಒತ್ತಾಯಿಸಿದ ಬಳಿಕವೂ ಕಾಮಗಾರಿ ಅರ್ಧದಲ್ಲೇ ಉಳಿದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಾಮಗಾರಿ ಪೂರ್ಣಗೊಳ್ಳುವ ಮುನ್ನವೇ ಲಘು...
ದೇಶಾದ್ಯಂತ ಸಂಚಲನ ಮೂಡಿಸಿದ್ದ ‘ರಾಜಾ ರಘುವಂಶಿ ಹನಿಮೂನ್ ಹತ್ಯೆ’ ಪ್ರಕರಣದ ಪ್ರಮುಖ ಆರೋಪಿ ಸೋನಮ್ ರಘುವಂಶಿಗೆ ಸುಪ್ರೀಂ ಕೋರ್ಟ್ ಈಗ ಅಂತಿಮ ಗಡುವು ನೀಡಿದೆ. “ಒಂದೋ ತಕ್ಷಣವೇ ವಿಚಾರಣಾ ನ್ಯಾಯಾಲಯಕ್ಕೆ ಶರಣಾಗಿ, ಇಲ್ಲವೇ ನಿಮ್ಮ ಜಾಮೀನು...
ಉಪ್ಪಿನಂಗಡಿಗೆ ಕೆಲಸಕ್ಕೆ ಹೋಗಿ ಮನೆಗೆ ಮರಳದೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದ ಕಡಬ ಕಳಾರ ನಿವಾಸಿ ಮಹಮ್ಮದ್ ಅಕ್ಟರ್ (21) ಅವರು ಕೊನೆಗೂ ಸುರಕ್ಷಿತವಾಗಿ ಮನೆಗೆ ಮರಳಿದ್ದಾರೆ. ಅವರು ತಮ್ಮ ತಂದೆಯೊಂದಿಗೆ ಕಡಬ ಪೊಲೀಸ್ ಠಾಣೆಗೆ ಹಾಜರಾಗಿ ದೂರು...
ದೆಹಲಿಯ ಜಂತರ್ ಮಂತರ್ನಲ್ಲಿ 20 ದಿನಗಳ ಕಾಲ ನಡೆಸಿದ ಉಪವಾಸ ಸತ್ಯಾಗ್ರಹದ ನಂತರ ಬಲವಂತವಾಗಿ ತೆರವುಗೊಳಿಸಿ ಸಪ್ಟರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯಾದ ಗುರುಗ್ರಾಮ್ ನ...
ದಾಂಡೇಲಿಯ ಬಡಕಾನಶಿರಡಾದಲ್ಲಿರುವ ಸ್ಟಾರ್ಲಿಂಗ್ ರೆಸಾರ್ಟ್ನಲ್ಲಿ ನಡೆದ ಜಿಪ್ಲೈನ್ ಅಪಘಾತಕ್ಕೆ ಸಂಬಂಧಿಸಿದಂತೆ, ರೆಸಾರ್ಟ್ ಮಾಲೀಕ ಸೇರಿದಂತೆ ಮೂವರ ವಿರುದ್ಧ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಂಡೇಲಿ: ತಾಲೂಕಿನ ಬಡಕಾನಶಿರಡಾದಲ್ಲಿರುವ ಸ್ಟಾರ್ಲಿಂಗ್ ರೆಸಾರ್ಟ್ನಲ್ಲಿ ನಡೆದ ಜಿಪ್ಲೈನ್...
ಉಕ್ರೇನ್ನ ಒಡೆಸ್ಸಾ ಬಂದರಿನಲ್ಲಿ ಜುಲೈ 19ರಂದು ಸಂಜೆ ವಾಣಿಜ್ಯ ಹಡಗಿನ ಮೇಲೆ ನಡೆದ ಭೀಕರ ದಾಳಿಯಲ್ಲಿ ನಾಲ್ವರು ಭಾರತೀಯ ಸಿಬ್ಬಂದಿ ಮೃತಪಟ್ಟಿದ್ದಾರೆ. ಈ ಘಟನೆಯನ್ನು ಭಾರತ ಸರ್ಕಾರವು ತೀವ್ರವಾಗಿ ಖಂಡಿಸಿದೆ. ನವದೆಹಲಿ: ಉಕ್ರೇನ್ನ ಒಡೆಸ್ಸಾ ಬಂದರಿನಲ್ಲಿ...