ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರು ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ಕ್ರಮದ ಕುರಿತು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಮಹಿಳಾ ವಿದ್ಯಾರ್ಥಿನಿಯರ ಮೇಲೆ ಪುರುಷ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿರುವ ಘಟನೆಗೆ ಅವರು...
ಪುರುಷರಕಟ್ಟೆಯಲ್ಲಿ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ, ಯುವಕರು ನೀಡಿದ ಪ್ರತಿ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದ್ದ ಯುವತಿ ಸೇರಿದಂತೆ ಒಟ್ಟು ಆರು ಮಂದಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ,...
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಅದಾಪುರ ಗ್ರಾಮದಲ್ಲಿ ಮನುಷ್ಯನ ನಡುಕ ಹುಟ್ಟಿಸುವಂತಹ ಅತ್ಯಂತ ಭೀಕರ ಘಟನೆಯೊಂದು ತಡರಾತ್ರಿ ಸಂಭವಿಸಿದೆ. ತನ್ನ ತಾಯಿಯ ಸಾವಿಗೆ ನ್ಯಾಯ ಸಿಗಲಿಲ್ಲ ಎಂಬ ಆಕ್ರೋಶದಿಂದ, ಮಕ್ಕಳಿಬ್ಬರು ಮೂರು ತಿಂಗಳ ಹಿಂದೆ ಹೂತುಹಾಕಿದ್ದ...
ಸಂಸತ್ ಭವನದತ್ತ ‘ಸಂಸತ್ ಚಲೋ’ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಸೋಮವಾರ ಸಂಸದ್ ಮಾರ್ಗ ಪೊಲೀಸ್ ಠಾಣೆ ಸಮೀಪ ಭದ್ರತಾ ಪಡೆಗಳು ತಡೆದವು. ಪ್ರತಿಭಟನಾಕಾರರು ಸಂಸತ್ ಭವನದತ್ತ ಮುನ್ನಡೆಯಲು ಯತ್ನಿಸಿದಾಗ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ...
ಪ್ರವಾಸದ ಖುಷಿಯಲ್ಲಿದ್ದ ಯುವಕನೊಬ್ಬ ಝಿಪ್ಲೈನ್ ನಲ್ಲಿ ಹೋಗುವ ವೇಳೆ ಸುಮಾರು 30-40 ಅಡಿ ಎತ್ತರದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ದಾಂಡೇಲಿಯ ರೆಸಾರ್ಟ್ವೊಂದರಲ್ಲಿ ನಡೆದಿದೆ. ಜುಲೈ 3 ರಂದು ನಡೆದ ಈ ಘಟನೆ ತಡವಾಗಿ...
ಪ್ರಸಿದ್ದ ಚಿನ್ನಾಭರಣ ಮಳಿಗೆಯಾದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಜುಲೈ 22 ರಿಂದ ವಿಶೇಷ ಆಟಿ ಸೇಲ್ ಆರಂಭವಾಗಲಿದೆ. ಪುತ್ತೂರು, ಸುಳ್ಯ, ಮೂಡಬಿದ್ರೆ,ಹಾಸನ ಮತ್ತು ಕುಶಾಲನಗರ ಶಾಖೆಗಳಲ್ಲಿ ಈ ಸೇಲ್ ನಡೆಯಲಿದೆ. ಪುತ್ತೂರು: ಪ್ರಸಿದ್ದ ಚಿನ್ನಾಭರಣ ಮಳಿಗೆಯಾದ...
ಶಿಕ್ಷಣ ವ್ಯವಸ್ಥೆಯಲ್ಲಿನ ಪಾರದರ್ಶಕತೆಗಾಗಿ ಕಳೆದ 20 ದಿನಗಳಿಂದ ನಿರಂತರ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್, ಇಂದು (ಜುಲೈ 20) ತಮ್ಮ ನಿರಶನವನ್ನು ಅಂತ್ಯಗೊಳಿಸಲು ಸರ್ಕಾರದ ಮುಂದೆ ಮೂರು ಪ್ರಮುಖ ಷರತ್ತುಗಳನ್ನು...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಜ್ಯೋತಿ’ ಯೋಜನೆಯ ಬೆನ್ನಲ್ಲೇ, ಇದೀಗ ಮತ್ತೊಂದು ಜನಪ್ರಿಯ ಯೋಜನೆಯಾದ ‘ಗೃಹಲಕ್ಷ್ಮಿ’ಗೆ ಸರ್ಕಾರ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಮಾಸಿಕ 2 ಸಾವಿರ ರೂಪಾಯಿಗಳನ್ನು ಪಡೆಯುತ್ತಿರುವ ಫಲಾನುಭವಿಗಳು ಇನ್ನು ಮುಂದೆ ಕಡ್ಡಾಯವಾಗಿ ಬಯೋಮೆಟ್ರಿಕ್ ಅಥವಾ...
ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗೆ ಆಗ್ರಹಿಸಿ ಕಳೆದ 21 ದಿನಗಳಿಂದ ದಿಲ್ಲಿಯ ಜಂತರ್ ಮಂತರ್ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ದಿಲ್ಲಿ...
ಕಡಬ ಗ್ರಾಮದ ಕಲಾರ ಅಡ್ಕಾಡಿ ನಿವಾಸಿ, 21 ವರ್ಷದ ಯುವಕನೊಬ್ಬ ಕಳೆದ ಜುಲೈ 16 ರಿಂದ ಕಾಣೆಯಾಗಿದ್ದು, ಆತನ ಪತ್ತೆಗಾಗಿ ಕಡಬ ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ. ನಾಪತ್ತೆಯಾದ ಯುವಕನನ್ನು ಮುಹಮ್ಮದ್ ಅಕ್ಬರ್ (21) ಎಂದು...