ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿಯ ಮಹಾ ಹಣಾಹಣಿಯಲ್ಲಿ ‘ಹಾಲಿ ಚಾಂಪಿಯನ್’ ಅರ್ಜೆಂಟೀನಾವನ್ನು ಮಣಿಸಿದ ಸ್ಪೇನ್ ತಂಡವು ಎರಡನೇ ಬಾರಿಗೆ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಅತ್ಯಂತ ರೋಚಕವಾಗಿ ನಡೆದ ಫೈನಲ್ ಪಂದ್ಯದಲ್ಲಿ ಸ್ಪೇನ್ 1-0 ಅಂತರದಿಂದ...
ವಿಶ್ವಕಪ್ ಫುಟ್ಬಾಲ್ ಫೈನಲ್ ಹಿನ್ನೆಲೆಯಲ್ಲಿ ಇಂದು (ಸೋಮವಾರ) ಕೇರಳ ರಾಜ್ಯದ ಶೈಕ್ಷಣಿಕ ಸಂಸ್ಥೆಗಳಿಗೆ ಸರಕಾರ ರಜೆ ಘೋಷಿಸಿದೆ. ಕಾಲೇಜುಗಳು ಸೇರಿ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ. ತಿರುವನಂತಪುರ: ವಿಶ್ವಕಪ್ ಫುಟ್ಬಾಲ್ ಫೈನಲ್ ಹಿನ್ನೆಲೆಯಲ್ಲಿ ಇಂದು...
ಫಿಫಾ ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಸ್ಪೇನ್ ವಿರುದ್ಧ 1-0 ಗೋಲುಗಳ ಅಂತರದಿಂದ ಅರ್ಜೆಂಟೀನಾ ಸೋಲನುಭವಿಸಿದ ಬಳಿಕ ಮೈದಾನದಲ್ಲೇ ಆಟಗಾರರ ನಡುವೆ ತೀವ್ರ ಗಲಾಟೆ ನಡೆದಿರುವ ಘಟನೆ ಚರ್ಚೆಗೆ ಗ್ರಾಸವಾಗಿದೆ. ಪಂದ್ಯ ಮುಗಿದ ತಕ್ಷಣವೇ ಅರ್ಜೆಂಟೀನಾ...
ಪುತ್ತೂರು-ಉಪ್ಪಿನಂಗಡಿ ರಸ್ತೆಯ ಹಾರಾಡಿ ರೈಲ್ವೇ ಅಂಡರ್ ಪಾಸ್ನಲ್ಲಿ ಬಹುದಿನಗಳಿಂದ ನಡೆಯುತ್ತಿದ್ದ ಕಾಂಕ್ರಿಟೀಕರಣ ಕಾಮಗಾರಿ ಕೊನೆಗೂ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಜುಲೈ 20, ಸೋಮವಾರದಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ಶಾಸಕ ಅಶೋಕ್ ಕುಮಾರ್...
ಖಾಸಗಿ ಶಾಲಾ ಬಸ್ ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಟ್ಟೂರು ಸಮೀಪದ ಅಡ್ಡೆ ಸೇತುವೆ ಬಳಿ ಜುಲೈ 17ರ ಸಂಜೆ ನಡೆದಿದೆ. ಮಂಡೂರುಪಳಿಕೆ ನಿವಾಸಿ ಸಿಬಂತಿ ಚಂದ್ರ...
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎಥನಾಲ್ ಮಿಶ್ರಿತ ಇಂಧನ (E20 ಪೆಟ್ರೋಲ್) ಮಳೆಗಾಲದಲ್ಲಿ ವಾಹನ ಸವಾರರು ಹಾಗೂ ಬಂಕ್ ಮಾಲೀಕರಿಗೆ ಹೊಸ ಸಂಕಷ್ಟ ತಂದೊಡ್ಡಿದೆ. ಎಥನಾಲ್ ನೀರನ್ನು ಬೇಗನೆ ಹೀರಿಕೊಳ್ಳುವ ಗುಣ ಹೊಂದಿರುವುದರಿಂದ ಪೆಟ್ರೋಲ್ ಕಲುಷಿತಗೊಳ್ಳುತ್ತಿದ್ದು,...
ಉಳ್ಳಾಲದ ಸಮುದ್ರ ತೀರದಲ್ಲಿ ಶುಕ್ರವಾರ ಬೆಳಗ್ಗೆ ಒಂದು ಅಪರೂಪದ ಹಾಗೂ ಅಚ್ಚರಿಯ ದೃಶ್ಯ ಕಂಡುಬಂದಿದೆ. ಸಾವಿರಾರು ಬೂತಾಯಿ ಮೀನುಗಳು ಏಕಾಏಕಿ ಸಮುದ್ರದ ದಡಕ್ಕೆ ಅಪ್ಪಳಿಸಿದ್ದು, ಸ್ಥಳೀಯರು ಮೀನು ಹಿಡಿಯಲು ಮುಗಿಬಿದ್ದಿದ್ದಾರೆ. ಉಳ್ಳಾಲ: ಉಳ್ಳಾಲದ ಸಮುದ್ರ ತೀರದಲ್ಲಿ...
ನವದೆಹಲಿಯ ಜಂತರ್ ಮಂತರ್ನಲ್ಲಿ ಕಳೆದ 20 ದಿನಗಳಿಂದ ನಿರಂತರ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಖ್ಯಾತ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ (59) ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ, ದೆಹಲಿ ಪೊಲೀಸರು ಶನಿವಾರ ಮುಂಜಾನೆ ಅವರನ್ನು...
ಆಂಧ್ರಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್-19 ಸೋಂಕು ಮತ್ತೆ ಕಾಣಿಸಿಕೊಂಡಿದ್ದು, ನಾಲ್ವರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್-19 ಸೋಂಕು ಮತ್ತೆ ಕಾಣಿಸಿಕೊಂಡಿದ್ದು, ನಾಲ್ವರು ಮೃತಪಟ್ಟಿದ್ದಾರೆ...
ಬಂಟ್ವಾಳ ತಾಲೂಕಿನ ಬಿಸಿರೋಡ್ನಲ್ಲಿ ನಡೆದ ಲಾವಣ್ಯ ಎಂಬ ಯುವತಿಯ ಭೀಕರ ಹತ್ಯೆ ಪ್ರಕರಣ ಇಡೀ ಕರಾವಳಿಯನ್ನೇ ಬೆಚ್ಚಿಬೀಳಿಸಿದೆ. ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದ ಆರೋಪಿ ಚೇತನ್ನನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ, ಮಗಳನ್ನು ಕಳೆದುಕೊಂಡ ಲಾವಣ್ಯ...