ಸಾರ್ವಜನಿಕರ ಸುರಕ್ಷತೆ, ಕೋಟ್ಯಂತರ ರೂಪಾಯಿ ವೆಚ್ಚ ಮತ್ತು ಕಾಮಗಾರಿಯ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸುವ ಬೆಳವಣಿಗೆಯೊಂದು ಪುತ್ತೂರಿನಲ್ಲಿ ನಡೆದಿದೆ. ನೆಹರುನಗರ–ವಿವೇಕಾನಂದ ಕಾಲೇಜು–ಪಡೀಲು ಸಂಪರ್ಕ ಕಲ್ಪಿಸುವ ರೈಲ್ವೆ ಮೇಲ್ಸೇತುವೆ ನಿರ್ಮಾಣವಾಗಿ ಎರಡು ವರ್ಷವೂ ಪೂರ್ಣಗೊಳ್ಳುವ ಮುನ್ನವೇ...
ಧರ್ಮಸ್ಥಳ ಪ್ರಕರಣದ ಎಸ್ಐಟಿ ವರದಿಯನ್ನು ಬೆಳ್ತಂಗಡಿ ಕೋರ್ಟ್ ಗೆ ಸಲ್ಲಿಕೆ ಮಾಡಿದ ಬೆನ್ನಲ್ಲೇ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ರಾತ್ರಿ ಸಿಎಂ ಡಿಕೆ ಶಿವಕುಮಾರ್ ರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಬೆಂಗಳೂರು: ಧರ್ಮಸ್ಥಳ ಪ್ರಕರಣದ ಎಸ್ಐಟಿ...
ಮಂಗಳೂರು: ತನ್ನನ್ನು ಪ್ರೀತಿಸುವಂತೆ ಪತಿಯ ಸ್ನೇಹಿತನೊಬ್ಬ ದುಂಬಾಲು ಬಿದ್ದಿದ್ದಲ್ಲದೆ, ಆತನ ಆಹ್ವಾನವನ್ನು ನಿರಾಕರಿಸಿದ್ದಕ್ಕೆ ಮತ್ತೊಬ್ಬ ಸ್ನೇಹಿತನ ಜೊತೆ ಸೇರಿಕೊಂಡು ನಿರಂತರ ಮಾನಸಿಕ ಕಿರುಕುಳ ನೀಡಿ, ಜೀವ ಬೆದರಿಕೆ ಒಡ್ಡಿರುವ ಆರೋಪದಲ್ಲಿ ಸಂತ್ರಸ್ತ ಮಹಿಳೆ ನಗರದ ಮಹಿಳಾ...
ಇತಿಹಾಸ ಪ್ರಸಿದ್ಧ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ನಂಬಿಕೆಗೆ ಸಾಕ್ಷಿಯಾದ ಮತ್ತೊಂದು ಪವಾಡ ಸದೃಶ ಘಟನೆ ಬೆಳಕಿಗೆ ಬಂದಿದೆ. ಇಲ್ಲಿ ತುಪ್ಪದ ದೀಪ ಬೆಳಗಿಸಿ ಮನದುಂಬಿ ಪ್ರಾರ್ಥಿಸಿದರೆ ಸಂಕಷ್ಟಗಳು ದೂರವಾಗುತ್ತವೆ ಎಂಬ ನಂಬಿಕೆ ಮತ್ತೊಮ್ಮೆ...
ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ (ವಿಶೇಷ ತನಿಖಾ ತಂಡ) ಅಧಿಕಾರಿಗಳು ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ತನಿಖೆಯ ಪ್ರತಿಯೊಂದು ಮಗ್ಗುಲುಗಳನ್ನು ಒಳಗೊಂಡಿರುವ ಈ ವರದಿಯು...
ಕಲಬುರಗಿ ಕೇಂದ್ರ ಕಾರಾಗೃಹದ ಗೋಡೆ ಜಿಗಿದು ಸಿನಿಮಾ ಮಾದರಿಯಲ್ಲಿ ಪರಾರಿಯಾಗಿದ್ದ ಮೂವರು ಕೈದಿಗಳ ಪೈಕಿ ಒಬ್ಬನನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಬುಧವಾರ ಮುಂಜಾನೆ ಕಪನೂರು ಕೈಗಾರಿಕಾ ಪ್ರದೇಶದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಕೈದಿ ಸಂತೋಷ್...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ (SSR) ಪ್ರಕ್ರಿಯೆಗೆ ಮತದಾರರು ಪೂರ್ಣ ಪ್ರಮಾಣದಲ್ಲಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಅವರು ಮನವಿ ಮಾಡಿದ್ದಾರೆ. ಬಿಎಲ್ಓಗಳು (BLO) ಮನೆಗೆ ತಲುಪಿಸಿರುವ ಎನ್ಯೂಮರೇಷನ್ ಫಾರಂಗಳನ್ನು ಭರ್ತಿ...
ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ರಾಜ್ಯದಲ್ಲಿ ವರುಣನ ಆರ್ಭಟ ಕಂಡುಬರುತ್ತಿಲ್ಲ. ಬದಲಿಗೆ, ಮಳೆಗಾಲದಲ್ಲೂ ಬೇಸಿಗೆಯಂತಹ ಉರಿ ಬಿಸಿಲು ಕಾಣಿಸಿಕೊಳ್ಳುತ್ತಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ 16 ಜಿಲ್ಲೆಗಳಲ್ಲಿ ತಾಪಮಾನ 30 ಡಿಗ್ರಿ ಸೆಲ್ಸಿಯಸ್ಗಿಂತ ಅಧಿಕ ದಾಖಲಾಗಿದೆ. ಬೆಂಗಳೂರು:...
ಧರ್ಮಸ್ಥಳ ಪ್ರಕರಣದ ಎಸ್ಐಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದೆ. ಇಷ್ಟರವರೆಗೆ ಆದ ಸಂಪೂರ್ಣ ತನಿಖೆಯ ವರದಿ ಕೋರ್ಟ್ ಗೆ ಸಲ್ಲಿಕೆ ಸಾಧ್ಯತೆ ಇದೆ ಎನ್ನಲಾಗಿದೆ. ಎಸ್ಐಟಿ ಎಸ್ಪಿ ಜಿತೇಂದ್ರ ಕುಮಾರ್ ದಯಾಮಾ ನೇತೃತ್ವದ ತಂಡದೊಂದಿಗೆ ಮಧ್ಯಾಹ್ನ ಮೂರು...
ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಕಳೆದ 17 ದಿನಗಳಿಂದ ದೆಹಲಿಯ ಜಂತರ್ ಮಂತರ್ನಲ್ಲಿ ಅಮರಣಾಂತಿಕ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡಿದೆ. ಅವರ ಜೀವ...