ಫಿಫಾ ವಿಶ್ವಕಪ್ ಪಂದ್ಯಗಳ ಸಂಭ್ರಮದಲ್ಲಿರುವ ಸಿಲಿಕಾನ್ ಸಿಟಿಯ ಫುಟ್ಬಾಲ್ ಪ್ರೇಮಿಗಳಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಪಂದ್ಯಗಳು ನಡೆಯುವ ಮೂರು ದಿನಗಳ ಕಾಲ ಬೆಂಗಳೂರಿನ ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಮಧ್ಯರಾತ್ರಿ 3:30ರವರೆಗೆ ಆಹಾರ ಪೂರೈಕೆ ಮಾಡಲು...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಆತಂಕಕಾರಿ ಘಟನೆಯೊಂದು ನಡೆದಿದೆ. ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಯೊಬ್ಬಳಿಗೆ ಹಾವು ಕಚ್ಚಿದ್ದು, ಮಗು ಸದ್ಯ ಮಂಗಳೂರಿನ ಆಸ್ಪತ್ರೆಯಲ್ಲಿ...
ಕರಾವಳಿಯ ಜನರು ಮತ್ತೊಮ್ಮೆ ರೈಲ್ವೇ ಇಲಾಖೆಯ ನಿರ್ಲಕ್ಷ್ಯಕ್ಕೆ ಬಲಿಯಾಗಿದ್ದಾರೆ. ವಿನಾಯಕ ಚೌತಿ ಸೇರಿದಂತೆ ಸೆಪ್ಟೆಂಬರ್ನ ಸಾಲುಸಾಲು ಹಬ್ಬಗಳಿಗೆ ಊರಿಗೆ ತೆರಳಲು ಸಾವಿರಾರು ಮಂದಿ ಯೋಜನೆ ರೂಪಿಸಿರುವಾಗಲೇ, ಬೆಂಗಳೂರು–ಮಂಗಳೂರು ಮಾರ್ಗದ ಪ್ರಮುಖ ರೈಲುಗಳ ಟಿಕೆಟ್ಗಳು ಮುಂಗಡ ಬುಕ್ಕಿಂಗ್...
ನಂಬಿಕೆ ಮತ್ತು ಗುಣಮಟ್ಟಕ್ಕೆ ಹೆಸರಾದ ದಕ್ಷಿಣ ಭಾರತದ ಪ್ರತಿಷ್ಠಿತ ಸಂಸ್ಥೆ ‘ಮುಳಿಯ ಗೋಲ್ಡ್ & ಡೈಮಂಡ್ಸ್’, ಆಟಿ ಅಥವಾ ಮಳೆಗಾಲದ ಪ್ರಯುಕ್ತ ತನ್ನ ಗ್ರಾಹಕರಿಗಾಗಿ ಅತ್ಯಾಕರ್ಷಕ ‘ಮಾನ್ಸೂನ್ ಸೇಲ್’ (Monsoon Sale) ಆರಂಭಿಸಿದೆ. ಜಿಲ್ಲೆಯ ಇತಿಹಾಸದಲ್ಲೇ...
ಹಾರ್ಮುಝ್ ಜಲಸಂಧಿಯ ಒಮನ್ ಕರಾವಳಿ ತೀರದಲ್ಲಿ ಸಂಚರಿಸುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ಶನಿವಾರ ನಡೆದ ಇರಾನ್ ಕ್ಷಿಪಣಿ ದಾಳಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಳಿಯೂರು ನಿವಾಸಿ, ಯುವ ನಾವಿಕ ರಚನ್ ಆರ್.ಕೆ. ಅದೃಷ್ಟವಶಾತ್...
ಪ್ರಕೃತಿ ವಿಕೋಪದಿಂದ ಮನೆಯ ಮೇಲ್ಛಾವಣಿ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಕೆಯ್ಯೂರು ಗ್ರಾಮದ ಸಣಂಗಳದ ವಿಧವೆ ಮಹಿಳೆಯ ಕುಟುಂಬಕ್ಕೆ ಪುತ್ತೂರಿನ ‘ವಿಜಯ ಸಾಮ್ರಾಟ್’ ಸಂಸ್ಥೆ ಆಸರೆಯಾಗಿ ನಿಂತಿದೆ. ಸುಮಾರು 50 ಸಾವಿರ ರೂಪಾಯಿ ವೆಚ್ಚದಲ್ಲಿ ಮನೆಯ ಮೇಲ್ಛಾವಣಿಯನ್ನು...
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತನ್ನ ಆಡಳಿತದಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಲು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಇತ್ತೀಚೆಗೆ ನಡೆದ ದೇಣಿಗೆ ಕಳ್ಳತನದ ಘಟನೆಯಿಂದ ಎಚ್ಚೆತ್ತುಕೊಂಡಿರುವ ಟ್ರಸ್ಟ್, ಇನ್ನು ಮುಂದೆ ರಾಮ ಮಂದಿರಕ್ಕೆ ಬರುವ ಆದಾಯದ...
ಇಡೀ ರಾಜ್ಯದ ಗಮನ ಸೆಳೆದಿದ್ದ 2012ರ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈ 21ಕ್ಕೆ ಮುಂದೂಡಿದೆ. ಬೆಳ್ತಂಗಡಿ: ಇಡೀ ರಾಜ್ಯದ ಗಮನ ಸೆಳೆದಿದ್ದ...
ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ-3 ಹುದ್ದೆಗೆ ನೇಮಕಗೊಂಡಿದ್ದ ರಾಘವೇಂದ್ರ ಭಟ್ ಅವರ ನೇಮಕಾತಿ ಆದೇಶವನ್ನು ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತಿನಲ್ಲಿರಿಸಿದೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಅವರು ಈ ಹಿಂದೆ ಸಾಮಾಜಿಕ...
ಹಾಸನದ ಹಲಸುಲಿಗೆ ಗ್ರಾಮದಲ್ಲಿ ಎತ್ತಿನಹೊಳೆ ಯೋಜನೆಯ ಪೈಪ್ಲೈನ್ ಜಾಯಿಂಟ್ ಕಳಚಿದ ಪರಿಣಾಮ ಸುಮಾರು 8 ಕೋಟಿ ಲೀಟರ್ಗೂ ಅಧಿಕ ನೀರು ವ್ಯರ್ಥವಾಗಿ ಹರಿದು ಹೋಗಿದೆ. ಭಾನುವಾರ ಸಂಭವಿಸಿದ ಈ ತಾಂತ್ರಿಕ ದೋಷದಿಂದಾಗಿ ಸತತ 15 ತಾಸುಗಳ...