ಸಾಮಾನ್ಯ ಪ್ರಯಾಣಿಕನಂತೆ ಮಾಸ್ಕ್ ಧರಿಸಿ ಬಿಎಂಟಿಸಿ ಬಸ್ ಹತ್ತಿದ ಸಚಿವ ಬೈರತಿ ಸುರೇಶ್ ಅವರನ್ನು ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ಬಸ್ನಿಂದ ಕೆಳಗಿಳಿಸಿದ ಘಟನೆ ನಡೆದಿದ್ದು, ಕರ್ತವ್ಯ ಲೋಪ ಎಸಗಿದ ನಿರ್ವಾಹಕನನ್ನು ಈಗ ಅಮಾನತುಗೊಳಿಸಲಾಗಿದೆ. ಬೆಂಗಳೂರು:...
ರಾಜಧಾನಿಯ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಜುಲೈ 1ರಿಂದ ಆರಂಭವಾಗಿರುವ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಯು 13 ದಿನಗಳನ್ನು ಪೂರೈಸಿದೆ. ಈ ಅವಧಿಯಲ್ಲಿ ಒಟ್ಟು 500 ಕಿ.ಮೀ ಗಿಂತಲೂ ಅಧಿಕ ದೂರದ ಪಾದಚಾರಿ ಮಾರ್ಗವನ್ನು...
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್, ಮಂದಿರದ ದೈನಂದಿನ ವ್ಯವಹಾರಗಳು ಮತ್ತು ಆಡಳಿತಾತ್ಮಕ ಕೆಲಸಗಳ ಮೇಲ್ವಿಚಾರಣೆಗಾಗಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು (CEO) ನೇಮಿಸಿಕೊಳ್ಳಲು ನಿರ್ಧರಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಲಖನೌ/ಅಯೋಧ್ಯೆ:...
ಆನ್ಲೈನ್ ಸೇವೆ ನೀಡುವ ‘ಪಾಥಾವೊ’ (Pathao) ಸಂಸ್ಥೆಯ 25 ವರ್ಷದ ಚಾಲಕನೊಬ್ಬ ಸಂಚಾರ ಪೊಲೀಸರ ದಂಡಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಗ ನೇಪಾಳದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಯುವಜನರ ಬಲಿಷ್ಠ ಬೆಂಬಲದೊಂದಿಗೆ ಅಧಿಕಾರಕ್ಕೇರಿದ್ದ ಪ್ರಧಾನಿ...
ವಿವಾದಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಭೂಮಿ ಸರ್ವೆ ಮಾಡಲು ಬಂದ ಸರ್ಕಾರಿ ಅಧಿಕಾರಿಗಳಿಗೆ ರೈತ ಮಹಿಳೆಯರು ಪೊರಕೆಯಿಂದ ಬಾರಿಸಿ ಆಕ್ರೋಶ ಹೊರಹಾಕಿದ ಘಟನೆ ಬಿಡದಿ ಹೋಬಳಿಯ ಮಂಡಲಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ರೈತರ ತೀವ್ರ ಪ್ರತಿರೋಧಕ್ಕೆ...
ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಮತ್ತು ಸನ್ರೈಸರ್ಸ್ ಹೈದರಾಬಾದ್ (SRH) ತಂಡದ ಮಾಲೀಕಿ ಕಾವ್ಯಾ ಮಾರನ್ ನಡುವೆ ಪ್ರೇಮ ಸಂಚಲನ ಶುರುವಾಗಿದೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ...
ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಪಾರ, ಕಾರ್ಯದರ್ಶಿಯಾಗಿ ಚಂದ್ರಕಾಂತ್ ಉರ್ಲಾಂಡಿ, ಕೋಶಾಧಿಕಾರಿಯಾಗಿ ಚಿತ್ರಾಂಗಿನಿ ಸತ್ಯಪ್ರಕಾಶ್ ಬನ್ನೂರು, ಉಪಾಧ್ಯಕ್ಷೆಯಾಗಿ...
ಪುತ್ತೂರು ತಾಲೂಕಿನಲ್ಲಿ ಶಾಂತಿ ಕದಡಲು ಮತ್ತು ಕೋಮು ಗಲಭೆ ಸೃಷ್ಟಿಸಲು ಹೊಂಚು ಹಾಕುತ್ತಿರುವ ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ‘ಮಾನವ ಬಂಧುತ್ವ ವೇದಿಕೆ’ ಪುತ್ತೂರು ಉಪವಿಭಾಗಾಧಿಕಾರಿಗಳಿಗೆ (AC) ಮನವಿ ಸಲ್ಲಿಸಿದೆ....
ತಮಿಳುನಾಡು ರಾಜ್ಯಾದ್ಯಂತ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಮೂಲಕ ಬಕ್ರೀದ್ ಹಬ್ಬದ ಮುನ್ನಾದಿನ ತಮಿಳುನಾಡು ಸರ್ಕಾರಕ್ಕೆ ದೊಡ್ಡ ಕಾನೂನು ಜಯ ಸಿಕ್ಕಂತಾಗಿದೆ. ನವದೆಹಲಿ:...
ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಸುಪ್ರೀಂಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಅವರನ್ನು ಗಡಿಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿಗಳು ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್...