ತಮಿಳುನಾಡು ರಾಜ್ಯಾದ್ಯಂತ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಮೂಲಕ ಬಕ್ರೀದ್ ಹಬ್ಬದ ಮುನ್ನಾದಿನ ತಮಿಳುನಾಡು ಸರ್ಕಾರಕ್ಕೆ ದೊಡ್ಡ ಕಾನೂನು ಜಯ ಸಿಕ್ಕಂತಾಗಿದೆ. ನವದೆಹಲಿ:...
ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಸುಪ್ರೀಂಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಅವರನ್ನು ಗಡಿಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿಗಳು ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್...
ಅಮೆರಿಕ ಮತ್ತು ಇರಾನ್ ನಡುವೆ ಕ್ಷಿಪಣಿ ಹಾಗೂ ವಾಯುದಾಳಿಗಳು ತೀವ್ರಗೊಂಡಿರುವ ಬೆನ್ನಲ್ಲೇ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಸೋಮವಾರದ ವಹಿವಾಟಿನಲ್ಲಿ ಕಚ್ಚಾ ತೈಲದ ಬೆಲೆ ಶೇ. 4ಕ್ಕಿಂತಲೂ ಹೆಚ್ಚು ಜಿಗಿತ ಕಂಡಿದ್ದು, ಬ್ರೆಂಟ್...
ಲ್ಯಾಬೋರೇಟರಿ ಕ್ಷೇತ್ರದಲ್ಲಿ ಹಲವು ಹೊಸತನಗಳ ಮೂಲಕ ಕಳೆದ ಹಲವಾರು ವರ್ಷಗಳಿಂದ ಪುತ್ತೂರು ಮತ್ತು ಸುತ್ತಮುತ್ತಲಿನ ಭಾಗದ ಜನರಿಗೆ ಅತ್ಯುತ್ತಮ ಗುಣಮಟ್ಟದ ಲ್ಯಾಬೊರೇಟರಿ ಸೇವೆಗಳನ್ನು ಒದಗಿಸುತ್ತಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಮ್ಯಾನೇಜಿಂಗ್ ಡೈರೆಕ್ಟರ್ ಚೇತನ್ ಪ್ರಕಾಶ್ ಕಜೆ...
ಸಕಲೇಶಪುರ: ಎತ್ತಿನಹೊಳೆ ಯೋಜನೆಯ ಪೈಪ್ಲೈನ್ ಸ್ಫೋಟಗೊಂಡ ಪರಿಣಾಮ ನೂರು ಅಡಿ ಎತ್ತರಕ್ಕೆ ನೀರು ಚಿಮ್ಮಿದ ಘಟನೆ ತಾಲೂಕಿನ ಹಲಸುಲಿಗೆ ಗ್ರಾಮದ ಬಳಿ ರವಿವಾರ (ಜು.12) ಬೆಳಗ್ಗೆ ನಡೆದಿದೆ. ಪೈಪ್ಲೈನ್ ಸ್ಫೋಟಗೊಂಡ ವೇಳೆ ಭಾರೀ ಶಬ್ದ ಕೇಳಿಬಂದಿದ್ದು,...
ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳಾದ ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಷಡ್ಯಂತ್ರ ರೂಪಿಸಿ ಜಾಗತಿಕ ಮಟ್ಟದಲ್ಲಿ ಅನಧಿಕೃತ ಅಪಪ್ರಚಾರ ಹಾಗೂ ವದಂತಿಗಳನ್ನು ಪಸರಿಸಿ ಕಳಂಕವನ್ನುಂಟು ಮಾಡಿದ ಪ್ರಕರಣವನ್ನು ಖಂಡಿಸಿ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು...
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನಲ್ಲಿ ನಗದು ಕಾಣಿಕೆ ಎಣಿಕೆ ಕಾರ್ಯ ನಿರ್ವಹಿಸುತ್ತಿದ್ದ 23 ಮಂದಿ ಉದ್ಯೋಗಿಗಳು ಏಕಕಾಲಕ್ಕೆ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಲಸದ ವೇಳಾಪಟ್ಟಿಯಲ್ಲಿನ ಬದಲಾವಣೆ ಹಾಗೂ ವೇತನ ಕಡಿತದ...
ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆಯಾಗುತ್ತಿದ್ದಂತೆ ಹೈಡ್ರಾಮಾವೇ ನಡೆದಿದೆ. ಅಭ್ಯರ್ಥಿಯಾಗಿ ಅಶುತೋಷ್ ತಿವಾರಿ ಅವರನ್ನು ಘೋಷಿಸಿದ ಬಳಿಕ, ಮಾಜಿ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು...
ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಹತರಾಗಿದ್ದ ಇರಾನ್ನ ಸರ್ವೋಚ್ಚ ನಾಯಕ ಆಯತೋಲ್ಲ ಅಲಿ ಖಮೇನಿ ಅವರ ಅಂತ್ಯಕ್ರಿಯೆಯು, ನಾಲ್ಕು ತಿಂಗಳ ಸುದೀರ್ಘ ಕಾಯುವಿಕೆಯ ನಂತರ ಗುರುವಾರ ಇರಾನ್ನ ಮಶಾದ್ನಲ್ಲಿ ಅತ್ಯಂತ ಭಾವುಕ...
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲೂ ಸಂವಹನ ನಡೆಸಲು ಸಾಧ್ಯವಾಗುವಂತೆ ಕೇಂದ್ರ ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ (BSNL) ಸಂಸ್ಥೆಯು ಅತ್ಯಾಧುನಿಕ ‘ಸ್ಯಾಟಲೈಟ್ ಫೋನ್’ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ನವದೆಹಲಿ: ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲೂ ಸಂವಹನ ನಡೆಸಲು...