ಭೀಕರ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಹೃದಯಾಘಾತದಿಂದ ಸಾವಿನ ದವಡೆಯಲ್ಲಿದ್ದ ವ್ಯಕ್ತಿಯನ್ನು ಇಬ್ಬರು ನರ್ಸ್ಗಳು ಸಿನಿಮಾ ಮಾದರಿಯಲ್ಲಿ ಬಸ್ಸಿನಿಂದ ಕೆಳಕ್ಕೆ ಜಿಗಿದು ರಕ್ಷಿಸಿದ ಅಪರೂಪದ ಘಟನೆ ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ನಡೆದಿದೆ. ತಿರುವನಂತಪುರಂ: ಭೀಕರ ಟ್ರಾಫಿಕ್ ಜಾಮ್ನಲ್ಲಿ...
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಗಣನೀಯವಾಗಿ ಇಳಿಕೆಯಾಗಿದ್ದರೂ, ದೇಶದ ಗ್ರಾಹಕರಿಗೆ ಅದರ ಲಾಭ ಸಿಗಲು ಇನ್ನೂ ಕನಿಷ್ಠ ಎರಡರಿಂದ ಮೂರು ತಿಂಗಳು ಕಾಯಬೇಕಾಗಬಹುದು ಎಂದು ಕೇಂದ್ರ ಇಂಧನ ಸಚಿವ ಹರ್ದೀಪ್ ಸಿಂಗ್ ಪುರಿ ಸುಳಿವು...
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ‘ಕಂಬಳ’ ಕ್ರೀಡೆಯನ್ನು ಆಯೋಜಿಸುವ ಸರ್ಕಾರದ ಪ್ರಸ್ತಾವನೆಗೆ ಮೈಸೂರಿನ ವಿವಿಧ ಸಂಘ-ಸಂಸ್ಥೆಗಳು ಮತ್ತು ಗಣ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ...
ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ, ಮಗು ಜನಿಸಿದ ಬಳಿಕ ವಂಚಿಸಿರುವ ಆರೋಪ ಎದುರಿಸುತ್ತಿರುವ ಕೃಷ್ಣ ಜೆ. ರಾವ್ ವಿರುದ್ಧದ ಪ್ರಕರಣ ಇತ್ಯರ್ಥವಾಗುವವರೆಗೆ, ಸಂತ್ರಸ್ತೆ ಮತ್ತು ಮಗುವಿನ ಜೀವನ ನಿರ್ವಹಣೆಗಾಗಿ ಪ್ರತಿ ತಿಂಗಳು...
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕಳ್ಳತನ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಬೆಚ್ಚಿಬೀಳಿಸುವ ಹೊಸ ಮಾಹಿತಿಗಳು ಹೊರಬಂದಿವೆ. 2025ರ ಉತ್ತರ ಪ್ರದೇಶದ ಪ್ರಯಾಗ್ರಾಜ್ ಮಹಾ ಕುಂಭಮೇಳದ ಸಮಯದಲ್ಲಿ, ಭಕ್ತರ ಸಂಖ್ಯೆ ಗರಿಷ್ಠವಾಗಿದ್ದಾಗ ಅತಿ ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ...
ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಸಾರಿಗೆ ಇತಿಹಾಸದಲ್ಲಿ ಹೊಸ ಕ್ರಾಂತಿ ಆರಂಭಿಸಿರುವ ‘ಇತ್ತಿಹಾದ್’ ಪ್ರಯಾಣಿಕ ರೈಲು ಸೇವೆಯ ಚೊಚ್ಚಲ ಯಾನಕ್ಕೆ ಸಾರಥಿಯಾಗುವ ಮೂಲಕ ಕೊಡಗು ಜಿಲ್ಲೆಯ ರಿಯಾಝ್ ನಝೀರ್ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಮಡಿಕೇರಿ:...
ವಾಟ್ಸಾಪ್ ಇತ್ತೀಚೆಗೆ ಪರಿಚಯಿಸಲು ಉದ್ದೇಶಿಸಿರುವ ‘ಯೂಸರ್ನೇಮ್’ ವೈಶಿಷ್ಟ್ಯವು ನಕಲಿ ಗುರುತು ಮತ್ತು ಆನ್ಲೈನ್ ವಂಚನೆಗಳಿಗೆ ದಾರಿ ಮಾಡಿಕೊಡಬಹುದು ಎಂಬ ಕಾರಣಕ್ಕೆ ಕೇಂದ್ರ ಸರ್ಕಾರವು ಈ ವೈಶಿಷ್ಟ್ಯಕ್ಕೆ ತಾತ್ಕಾಲಿಕ ತಡೆ ನೀಡಿದೆ. ಸರ್ಕಾರದ ನೋಟಿಸ್ಗೆ ಪ್ರತಿಕ್ರಿಯಿಸಿರುವ ಮೆಟಾ...
ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಅವರ...
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ – ಅಲರ್ಟ್...
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿದಿರುವ ಹಿನ್ನೆಲೆಯಲ್ಲಿ, ಪ್ರಮುಖ ಖಾಸಗಿ ತೈಲ ಮಾರಾಟ ಸಂಸ್ಥೆಯಾದ ನಯಾರಾ ಎನರ್ಜಿ (Nayara Energy) ತನ್ನ ಗ್ರಾಹಕರಿಗೆ ಭರ್ಜರಿ ಸಮಾಧಾನ ನೀಡಿದೆ. ಬುಧವಾರದಿಂದ ಜಾರಿಗೆ ಬರುವಂತೆ ದೇಶಾದ್ಯಂತ ತನ್ನ...