ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರಾದ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಹಾಗೂ ಸಿರಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆ ಜೂ. 24, ಬುಧವಾರದಂದು ಬೆಳ್ತಂಗಡಿಯಲ್ಲಿರುವ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್...
ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮವನ್ನು ಖಂಡಿಸಿ ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ನಲ್ಲಿ ನಡೆಸುತ್ತಿರುವ ಪ್ರತಿಭಟನೆಯು ಬುಧವಾರ ಐದನೇ ದಿನಕ್ಕೆ ಕಾಲಿಟ್ಟಿದೆ. ನವದೆಹಲಿ: ನೀಟ್-ಯುಜಿ...
ರಾಜ್ಯ ಸರ್ಕಾರವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಡಿಸಿದ್ದು, ಪೊಲೀಸ್ ನೇಮಕಾತಿ ವಿಭಾಗದ ಡಿಐಜಿಪಿಯಾಗಿದ್ದ ಎಂ.ಎನ್. ಅನುಚೇತ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಿದೆ. ಇವರು ಧರ್ಮಸ್ಥಳ ಎಸ್ಐಟಿ ತಂಡದ...
ಆವರಣ ಗೋಡೆಯಿಲ್ಲದ ತೆರೆದ ಬಾವಿಯೊಂದಕ್ಕೆ ಆಕಸ್ಮಿಕವಾಗಿ ಬಿದ್ದ 8 ತಿಂಗಳ ಗರ್ಭಿಣಿ ಹಸುವನ್ನು ಸಾರ್ವಜನಿಕರು, ಸಾಮಾಜಿಕ ಕಾರ್ಯಕರ್ತರು ಮತ್ತು ಪಶುವೈದ್ಯರ ತಂಡ ಜಂಟಿಯಾಗಿ ನಡೆಸಿದ 5 ಗಂಟೆಗಳ ಸುದೀರ್ಘ ಹಾಗೂ ರೋಚಕ ಕಾರ್ಯಾಚರಣೆಯ ಮೂಲಕ ಸುರಕ್ಷಿತವಾಗಿ...
ಬಿಲ್ಲಿಂಗ್ ವ್ಯವಸ್ಥೆಯಲ್ಲಿ ಆದುನಿಕ ತಂತ್ರಜ್ಞಾನಗಳನ್ನು ಅಳವಡಿಸಿದ ರೀತಿಯಲ್ಲೇ ಜನರಿಗೆ ನೀಡುವ ಸೇವೆಯನ್ನು ಉತ್ತಮ ಗೊಳಿಸಬೇಕು. ಬುಧವಾರ ಟ್ರೀ ಕಟ್ಟಿಂಗ್ ಮಾಡಿದರೂ, ಕೆಲವು ಭಾಗದಲ್ಲಿ ದಿನಕ್ಕೆ 30, 40 ಬಾರಿ ಕರೆಂಟ್ ಹೋಗುತ್ತಿದೆ. ಮಳೆ ಹನಿ ಹಾಕಿದರೆ,...
ಅಂತರರಾಜ್ಯ ಹೆದ್ದಾರಿಯ ಕೇಪು ಗ್ರಾಮದ ಪಡಿಬಾಗಿಲು ಮೈರ ಎಂಬಲ್ಲಿ ಸೋಮವಾರ (ಜೂನ್ 24) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಮ್ನಿ ಕಾರು ಮತ್ತು ಜೀಪು ಮುಖಾಮುಖಿ ಡಿಕ್ಕಿಯಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ವಿಟ್ಲ: ಅಂತರರಾಜ್ಯ ಹೆದ್ದಾರಿಯ...
ಸಾಕುಪ್ರಾಣಿಗಳ ಮೇಲಿನ ಪ್ರೀತಿ ಎಂತಹದ್ದು ಎಂಬುದಕ್ಕೆ ಪುತ್ತೂರಿನಲ್ಲಿ ಒಂದು ಅಪರೂಪದ ಘಟನೆ ಸಾಕ್ಷಿಯಾಗಿದೆ. ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ, ಶ್ವಾನಪ್ರಿಯ ಗಣೇಶ್ ಕೇರ ಅವರು ತಮ್ಮ ನಾಪತ್ತೆಯಾಗಿದ್ದ ಸಾಕುನಾಯಿಯನ್ನು ಪತ್ತೆ ಹಚ್ಚಿಕೊಟ್ಟ ಸ್ಥಳೀಯ ನಿವಾಸಿ...
ಮಂಗಳೂರಿನ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಮಹತ್ವದ ಸುಳಿವುಗಳು ದೊರೆತಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ತನಿಖಾ ದಳ (NIA) ತನ್ನ ತನಿಖೆಯನ್ನು ಮತ್ತೆ ಚುರುಕುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಸಿ.ರೋಡ್ನ...
ಈಗಾಗಲೇ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (SEBI) ತನಿಖೆಯನ್ನು ಎದುರಿಸುತ್ತಿರುವ ‘ರಾಜೇಶ್ ಎಕ್ಸ್ಪೋರ್ಟ್ಸ್ ಲಿಮಿಟೆಡ್’ (REL) ಕಂಪನಿಗೆ ಮಂಗಳವಾರ ಜಾರಿ ನಿರ್ದೇಶನಾಲಯ (ED) ಬಿಗ್ ಶಾಕ್ ನೀಡಿದೆ. ಭಾರಿ ಆರ್ಥಿಕ ವಂಚನೆಯ ಆರೋಪದ ಹಿನ್ನೆಲೆಯಲ್ಲಿ ಕಂಪನಿಗೆ...
ಸ್ಯಾಂಡಲ್ವುಡ್ನ ಸೂಪರ್ ಹಿಟ್ ಸಿನಿಮಾ ‘ಟಗರು’ ಚಿತ್ರದಲ್ಲಿ ‘ಕಾನ್ಸ್ಟೇಬಲ್ ಸರೋಜಾ’ ಪಾತ್ರದ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ತ್ರಿವೇಣಿ ರಾವ್ (Triveni Rao) ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂದು ವರದಿಯಾಗಿದೆ. ತ್ರಿಪುರಾದ ಮಾಜಿ...