ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಪ್ರೀತಿ (16) ಎಂಬ ಬಾಲಕಿಯು ಕಳೆದ ಮೇ 22 ರಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಬಾಲಕಿಯ ಪತ್ತೆಗಾಗಿ ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದು, ಮಾಹಿತಿ ಸಿಕ್ಕಲ್ಲಿ ತಕ್ಷಣ...
ದಕ್ಷಿಣ ಕನ್ನಡ ಜಿಲ್ಲೆಯ ನರಿಮೊಗರಿನ ಪ್ರಮುಖ ಉದ್ಯಮ ಸಂಸ್ಥೆ ‘ಬಿಂದು’ (BINDU), ತನ್ನ ನಾವೀನ್ಯತೆಯ ಉತ್ಪನ್ನಗಳ ಸರಣಿಗೆ ಹೊಸ ಸೇರ್ಪಡೆಯಾಗಿ ‘SIPON ACTIVE PLUS’ ಎಂಬ ಪ್ರೀಮಿಯಂ ಹೈಡ್ರೇಶನ್ ಕ್ರೀಡಾ ಪಾನೀಯವನ್ನು ಅಧಿಕೃತವಾಗಿ ಮಾರುಕಟ್ಟೆಗೆ ಬಿಡುಗಡೆ...
ಬೆಂಗಳೂರು ನಗರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದ ಟ್ರಾಫಿಕ್ನಿಂದಾಗಿ ನೀಟ್ (NEET) ಅಭ್ಯರ್ಥಿಯೊಬ್ಬರು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ತಲುಪಿದ್ದಾರೆ ಎಂಬ ವದಂತಿಗಳಿಗೆ ಬೆಂಗಳೂರು ನಗರ ಪೊಲೀಸ್ (BCP) ಹಾಗೂ ಸಂಚಾರ ಪೊಲೀಸ್ (BTP) ಜಂಟಿಯಾಗಿ ತೆರೆ ಎಳೆದಿವೆ....
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಶ್ಲಾಘನೀಯ ಸೇವೆ ಸಲ್ಲಿಸಿದವರನ್ನು ಗುರುತಿಸಿ ನೀಡಲಾಗುವ 2025-26ನೇ ಸಾಲಿನ ಪ್ರತಿಷ್ಠಿತ “ಡಿಜಿಪಿ ಕಮಾಂಡೇಷನ್ ಡಿಸ್ಕ್” ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸತೀಶ್ ನೂಜಿ ಅವರು ಆಯ್ಕೆಯಾಗಿದ್ದಾರೆ....
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ತೀವ್ರ ಬಿಕ್ಕಟ್ಟುಗಳು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಕ್ಷಣವೇ ಗಮನಹರಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸಿದೆ....
ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (NIA) ಪುನರಾರಂಭಿಸಿದ್ದು, ಮಂಗಳೂರಿನಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿದೆ. ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ...
ಕರ್ನಾಟಕದ ಹೆಮ್ಮೆಯ ‘ನಂದಿನಿ’ ಹಾಲು ಮತ್ತು ಉತ್ಪನ್ನಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಿದ ಆರೋಪದ ಮೇಲೆ ಚರ್ಮರೋಗ ತಜ್ಞೆ ಡಾ. ಶರಣ್ಯಾ ಪದ್ಮಾ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ....
ರಾಜ್ಯಾದ್ಯಂತ ಹೊಸದಾಗಿ ಮನೆ ನಿರ್ಮಿಸಿರುವ ಸಾರ್ವಜನಿಕರಿಗೆ ಇಂಧನ ಇಲಾಖೆಯು ಭರ್ಜರಿ ರಿಯಾಯಿತಿ ಘೋಷಿಸಿದೆ. 2400 ಚದರ ಅಡಿ ವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾದ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಇನ್ಮುಂದೆ ‘ಸ್ವಾಧೀನಾನುಭವ ಪ್ರಮಾಣ ಪತ್ರ’...
ಯಕ್ಷಗಾನ ಕಲಾವಿದರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶದ ಮೂಲಕ ರಕ್ಷಣೆ ನೀಡಿದೆ. ತನಿಖೆಗೆ ಸಹಕರಿಸುವಂತೆ ತಿಮರೋಡಿಗೆ ನಿರ್ದೇಶಿಸಿದ ನ್ಯಾಯಾಲಯ, ಅವರ ವಿರುದ್ಧ...
ಅಮೆರಿಕದ ಲೂಸಿಯಾನ ಮೂಲದ ‘ಫೈಬರ್ಬಾಂಡ್’ (Fiberbond) ಎಂಬ ಎಲೆಕ್ಟ್ರಿಕಲ್ ಉಪಕರಣಗಳ ತಯಾರಿಕಾ ಕಂಪನಿಯ ಮಾಲೀಕರು ತಮ್ಮ ಉದ್ಯೋಗಿಗಳಿಗೆ ಮರೆಯಲಾಗದ ಉಡುಗೊರೆ ನೀಡಿದ್ದಾರೆ. ಕಂಪನಿಯನ್ನು ಸುಮಾರು 15,980 ಕೋಟಿ ರೂಪಾಯಿಗಳಿಗೆ ಮಾರಾಟ ಮಾಡಿರುವ ವಾಕರ್ ಕುಟುಂಬವು, ಬಂದ...