ಧರ್ಮಸ್ಥಳದ ಸೌಜನ್ಯ ಹಾಗೂ ಇತರ ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (SIT) ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಅವರು ದೂರು ಸಲ್ಲಿಸಿದ್ದು, ಈ ಪ್ರಕರಣದಲ್ಲಿ ಸುಳ್ಳು ಮಾಹಿತಿ ನೀಡುತ್ತಿರುವ...
ಮೆಟಾ ಮಾಲೀಕತ್ವದ ಪ್ರಮುಖ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು ವಾಟ್ಸ್ಆ್ಯಪ್ ಸೇವೆಯಲ್ಲಿ ಶುಕ್ರವಾರ ಜಾಗತಿಕ ಮಟ್ಟದಲ್ಲಿ ಭಾರಿ ತಾಂತ್ರಿಕ ವ್ಯತ್ಯಯ ಉಂಟಾಗಿದೆ. ಸರ್ವರ್ ಸಮಸ್ಯೆಯಿಂದಾಗಿ ವಿಶ್ವದಾದ್ಯಂತ ಲಕ್ಷಾಂತರ ಬಳಕೆದಾರರು ತಮ್ಮ ಖಾತೆಗಳನ್ನು ಬಳಸಲಾಗದೆ ತೊಂದರೆ...
ಕೋಲ್ಕತ್ತಾದ ಸರ್ಕಾರಿ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು 4,000 ವಿದ್ಯುನ್ಮಾನ ಮತಯಂತ್ರಗಳು (EVM) ಸುಟ್ಟು ಕರಕಲಾಗಿವೆ. ಈ ದುರಂತದ ಹಿಂದೆ ವಿಧ್ವಂಸಕ ಕೃತ್ಯದ ಸಂಚು ಇರುವ ಸಾಧ್ಯತೆಯಿದೆ ಎಂದು ಪಶ್ಚಿಮ ಬಂಗಾಳದ ಸಚಿವ...
ಪುತ್ತೂರಿನ ಕೃಷ್ಣ ಜೆ. ರಾವ್ ಯುವತಿಗೆ ಪ್ರೀತಿಯ ಹೆಸರಿನಲ್ಲಿ ವಂಚಿಸಿದ ಪ್ರಕರಣ ಈಗ ಮಹತ್ವದ ತಿರುವು ಪಡೆದುಕೊಂಡಿದೆ. ಹೈಕೋರ್ಟ್ ಸೂಚನೆಯಂತೆ ಜೂನ್ 19ರಂದು ಈ ಪ್ರಕರಣದ ರಾಜಿ ಸಂಧಾನ ಪ್ರಕ್ರಿಯೆ ನಡೆಯಲಿದೆ ಎಂದು ಅಖಿಲ ಕರ್ನಾಟಕ...
ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಲ್ಲಿನ ಹಣ ದುರ್ಬಳಕೆಗೆ ಬ್ರೇಕ್ ಹಾಕಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಫಲಾನುಭವಿಗಳ ಪಟ್ಟಿಯನ್ನು ಸಮಗ್ರವಾಗಿ ಪರಿಷ್ಕರಿಸಲು ಮುಂದಾಗಿದ್ದು, ಸುಮಾರು 4...
ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಅಮೆರಿಕ ಸಂಸತ್ತಿನ ಹೌಸ್ ಓವರ್ಸೈಟ್ ಸಮಿತಿಯ ಮುಂದೆ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಕುರಿತು ಆಘಾತಕಾರಿ ವಿಷಯಗಳನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ವಿವಾಹೇತರ ಸಂಬಂಧಗಳ ಮಾಹಿತಿಯನ್ನು ಬಳಸಿಕೊಂಡು ಎಪ್ಸ್ಟೀನ್ ತಮ್ಮನ್ನು...
ರಸ್ತೆ ಬದಿಯಲ್ಲಿ ನಿಂತಿದ್ದ ಆಟೋರಿಕ್ಷಾದ ಮೇಲೆ ಮರ ಅಥವಾ ಅದರ ಕೊಂಬೆ ಬಿದ್ದರೆ, ಅದನ್ನು ಮೋಟಾರು ವಾಹನ ಕಾಯ್ದೆಯಡಿ ‘ಮೋಟಾರು ಅಪಘಾತ’ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ನವದೆಹಲಿ:...
ಮೂಲತಃ ನೆಲ್ಯಾಡಿಯವರಾಗಿದ್ದು ಬೆಳ್ತಂಗಡಿಯಲ್ಲಿ ಉದ್ಯಮಿಯಾಗಿದ್ದ ಸುದೀಪ್ ರೈ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಯಾದ ಸುದೀಪ್ ರೈ ಅವರ ಪತ್ನಿ ಸೌಮ್ಯ ಶೆಟ್ಟಿ ಬಳಸುತ್ತಿದ್ದ ದ್ವಿಚಕ್ರ ವಾಹನವನ್ನು ಪೊಲೀಸರು ಈಗ...
ರಾಷ್ಟ್ರ ನಿರ್ಮಾಣ ಮತ್ತು ಕುಟುಂಬದ ಬೆಳವಣಿಗೆಯಲ್ಲಿ ಗೃಹಿಣಿಯರ ಪಾತ್ರ ಅನನ್ಯವಾದುದು. ಒಂದು ವೇಳೆ ವಾಹನ ಅಪಘಾತದಲ್ಲಿ ಗೃಹಿಣಿಯೊಬ್ಬರು ಸಾವನ್ನಪ್ಪಿದರೆ, ಅವರ ಸಾರ್ಥಕ ಸೇವೆಯನ್ನು ಪರಿಗಣಿಸಿ ತಿಂಗಳಿಗೆ ಕನಿಷ್ಠ 30,000 ರೂ.ಗಳನ್ನು ಮಾನದಂಡವಾಗಿಟ್ಟುಕೊಂಡು ಪರಿಹಾರ ಮೊತ್ತವನ್ನು ನಿಗದಿಪಡಿಸಬೇಕು...
ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ್ದ ನಿರ್ದೇಶನವನ್ನು ಸರ್ಕಾರ ದಶಕದ ಬಳಿಕ ಕಾರ್ಯರೂಪಕ್ಕೆ ತಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಕಡೆಗಳಲ್ಲಿ ಸಾಂತ್ವನ ಕೇಂದ್ರಗಳು ಕಾರ್ಯಾರಂಭಿಸಿವೆ. ಪುತ್ತೂರು: ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿಗೆ ಸಂಬಂಧಿಸಿದಂತೆ ನ್ಯಾಯಾಲಯ...