ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪಾಕಿಸ್ತಾನದ ಮಹಿಳೆಯೊಬ್ಬರು ನಡೆಸಿದ ‘ಹನಿಟ್ರ್ಯಾಪ್’ಗೆ ಸಿಲುಕಿ ಆರೋಪಿ ರಹಸ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾನೆ...
ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ. ಕೊಲ್ಲಂ: ಆಕಸ್ಮಿಕ...
ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ದೇಶಾದ್ಯಂತ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಹೊರಗುಳಿದಿರುವ ಅರ್ಹ ನಾಗರಿಕರನ್ನು ಮರುಸೇರ್ಪಡೆ ಮಾಡಲು, ಭಾರತೀಯ ಚುನಾವಣಾ ಆಯೋಗವು (ECI) ದೇಶಾದ್ಯಂತ...
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲು ಮುಂದಾದ ಆಮ್ ಆದ್ಮಿ ಪಾರ್ಟಿ (ಎಎಪಿ) ನಾಯಕರು ಹಾಗೂ ವಿವಿಧ ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರು ಸೇರಿದಂತೆ...
ದೆಹಲಿ ಜಂತರ್ ಮಂತರ್ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನಡೆಯಲಿರುವ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.ಇದರ ಬೆನ್ನಲ್ಲೇ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಾಕ್ರೋಚ್ ಜನತಾ...
ಮಧ್ಯಾಕಾಶದಲ್ಲಿ ಜೀವ-ಮರಣದ ಹೋರಾಟ ನಡೆಸುತ್ತಿದ್ದ ಕ್ಷಣದಲ್ಲೂ ತಾನು ನಿತ್ಯ ಪಠಿಸುವ ‘ಹನುಮಾನ್ ಚಾಲೀಸಾ’ ಮೊರೆ ಹೋದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಛರ್, ಇದೀಗ ದೇಶದಾದ್ಯಂತ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನವದೆಹಲಿ: ಮಧ್ಯಾಕಾಶದಲ್ಲಿ ಜೀವ-ಮರಣದ ಹೋರಾಟ ನಡೆಸುತ್ತಿದ್ದ...
ಖಾಸಗಿ ಆಸ್ಪತ್ರೆಗಳಲ್ಲಿ ಮನಬಂದಂತೆ ಚಿಕಿತ್ಸಾ ವೆಚ್ಚ ವಸೂಲಿ ಮಾಡುವುದಕ್ಕೆ ಕಡಿವಾಣ ಹಾಕಲು ಕೇರಳ ಸರ್ಕಾರ ಕಾನೂನು ಜಾರಿಗೆ ಮುಂದಾಗಿದೆ. ಈ ಸಂಬಂಧ ಕರಡು ಮಸೂದೆ ಸಿದ್ಧಪಡಿಸಲು ಆರೋಗ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಾಲ್ವರು ಸದಸ್ಯರ...
ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮೆಸೇಜಿಂಗ್ ಆ್ಯಪ್ ವಾಟ್ಸಪ್ನಲ್ಲಿ ಪೋಷಕರಿಗೆ ಹೆಚ್ಚಿನ ನಿಯಂತ್ರಣ ನೀಡುವ ಹೊಸ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಮಾತೃಸಂಸ್ಥೆ ಮೆಟಾ ಈ ಹೊಸ ನಿಯಂತ್ರಣ ಕ್ರಮಗಳನ್ನು ಜಾರಿಗೆ ತಂದಿದೆ. ನವದೆಹಲಿ: ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮೆಸೇಜಿಂಗ್...
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು...
ಅಕ್ಟೋಬರ್ 1ರಿಂದ 19 ಕೆ.ಜಿ. ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಏರಿಕೆಯಾಗಿದೆ. ನಗರದಿಂದ ನಗರಕ್ಕೆ ಬೆಲೆ ಏರಿಕೆಯ ಪ್ರಮಾಣದಲ್ಲಿ ವ್ಯತ್ಯಾಸವಿದ್ದು, ದಿಲ್ಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ₹62.50 ಹೆಚ್ಚಾಗಿದೆ. ದಿಲ್ಲಿಯಲ್ಲಿ ಈ ಹಿಂದೆ ₹2,747.50...