ವಿವಾಹಿತ ಮಹಿಳೆಯ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಗೂಂಡಾಗಿರಿ ನಡೆಸಿ, ಮಹಿಳೆ ಹಾಗೂ ಆಕೆಯ ಪುರುಷ ಸ್ನೇಹಿತನನ್ನು ಬೆದರಿಸಿ ಹಣ ಮತ್ತು ಚಿನ್ನಾಭರಣ ದೋಚಿದ ಆರೋಪದ ಮೇಲೆ ಐವರನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು: ವಿವಾಹಿತ ಮಹಿಳೆಯ...
ಚಲಿಸುತ್ತಿದ್ದ ವೋಲ್ವೋ ಕಾರೊಂದು ಏಕಾಏಕಿ ಎಡಭಾಗಕ್ಕೆ ತಿರುಗಿ ಡಿವೈಡರ್ಗೆ ಡಿಕ್ಕಿ ಹೊಡೆದ ಬಳಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಹಿರಿಯ ನ್ಯೂರೋ ಸರ್ಜನ್ರೊಬ್ಬರು ಸಜೀವ ದಹನಗೊಂಡು ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿ...
ಸಬ್ಸಿಡಿ ದರದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಪಡೆಯಲು ಅಕ್ಟೋಬರ್ 1ರಿಂದ ಕುಟುಂಬಗಳು ಬಯೋಮೆಟ್ರಿಕ್ ಆಧಾರ್ ದೃಢೀಕರಣ (ಬಿಎಎ) ಅಥವಾ ಇ-ಕೆವೈಸಿ ಸಲ್ಲಿಸುವುದು ಕಡ್ಡಾಯವಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ. ಹೊಸದಿಲ್ಲಿ,...
ತಮ್ಮದೇ ಜಮೀನಿನಲ್ಲಿರುವ ಆವರಣ ಗೋಡೆಯಿಲ್ಲದ ಆಳವಾದ ಬಾವಿಯಲ್ಲಿ ರೈತ ದಂಪತಿ ಶವವಾಗಿ ಪತ್ತೆಯಾದ ಘಟನೆ ಕಾಸರಗೋಡು ಜಿಲ್ಲೆಯ ಬಲಾಲ್ ಪಂಚಾಯತ್ ವ್ಯಾಪ್ತಿಯ ಮಾಲೋಮ್ ಸಮೀಪದ ಕರಿಯೊಟ್ಟುಚಲ್ ವಾರ್ಡ್ನಲ್ಲಿ ನಡೆದಿದೆ. ಕಾಸರಗೋಡು, ಸೆ.18: ತಮ್ಮದೇ ಜಮೀನಿನಲ್ಲಿರುವ ಆವರಣ...
ವಿಜಯ್ ಸೇತುಪತಿ ಅಭಿನಯದ ತಮಿಳಿನ ‘ಮಹಾರಾಜ’ ಸಿನಿಮಾ ಬಿಡುಗಡೆಯ ಬಳಿಕ ನಿರೀಕ್ಷೆಗೂ ಮೀರಿದ ಯಶಸ್ಸು ಗಳಿಸಿದೆ. ಭಾರತದಲ್ಲಿ ಮಾತ್ರವಲ್ಲದೆ ಚೀನಾದಲ್ಲೂ ಉತ್ತಮ ಪ್ರದರ್ಶನ ಕಂಡಿರುವ ಈ ಸಿನಿಮಾ, ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾದ ಬಳಿಕ ಜಾಗತಿಕ ಮಟ್ಟದಲ್ಲಿ ಮತ್ತಷ್ಟು...
22 ವರ್ಷದ ವಿವಾಹಿತ ಮಹಿಳೆಯ ಮೇಲೆ ಚಾಕು ತೋರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಮಾಜಿ ಬಿಜೆಪಿ ಶಾಸಕ ನರೇಂದ್ರ ಪವಾರ್ ಹಾಗೂ ವಜಾಗೊಂಡ ಪೊಲೀಸ್ ಸಿಬ್ಬಂದಿ ಶೈಲೇಶ್ ಪಾಟೀಲ್ ವಿರುದ್ಧ ಎಫ್ಐಆರ್...
ಕೇರಳದ ಮಲಯಾಳಂ ಸುದ್ದಿ ವಾಹಿನಿ Reporter TVಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ನಿರ್ವಹಣಾ ಸಂಪಾದಕ ಆಂಟೋ ಆಗಸ್ಟಿನ್ ಅವರನ್ನು ಅಬಕಾರಿ ಇಲಾಖೆ ಗುರುವಾರ ಮುಂಜಾನೆ ಬಂಧಿಸಿದೆ. ತಿರುವನಂತಪುರಂ: ಕೇರಳದ ಮಲಯಾಳಂ ಸುದ್ದಿ ವಾಹಿನಿ Reporter TVಯ...
ಮುಂಬಯಿ: ಬಾಲಿವುಡ್ನ ಇತ್ತೀಚಿನ ವೆಬ್ ಸರಣಿ ‘ಪ್ರೀತಮ್ ಆ್ಯಂಡ್ ಪೆಟ್ರೊ’‘ದಲ್ಲಿ ನಟ ವಿಕ್ರಾಂತ್ ಮಾಸ್ಸಿ ನಿರ್ವಹಿಸಿರುವ ನೆಗೆಟಿವ್ ಪಾತ್ರದಿಂದ ಪ್ರೇರಣೆ ಪಡೆದು, ವಿದ್ಯಾರ್ಥಿಯೊಬ್ಬನಿಗೆ ₹24.60 ಲಕ್ಷ ವಂಚಿಸಿದ ಆರೋಪದ ಮೇಲೆ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ....
2019ರ ಬ್ಯಾಚ್ನ ಐಎಎಸ್ ಅಧಿಕಾರಿ ಶ್ರೀಧನ್ಯಾ ಸುರೇಶ್ ಅವರು ಕಾಸರಗೋಡು ಜಿಲ್ಲೆಯ 27ನೇ ಜಿಲ್ಲಾಧಿಕಾರಿಯಾಗಿ ಬುಧವಾರ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸರಳ ಹಸ್ತಾಂತರ ಸಮಾರಂಭದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್...
₹2,000ಕ್ಕಿಂತ ಹೆಚ್ಚಿನ ಮೌಲ್ಯದ ಯುಪಿಐ ವ್ಯಾಪಾರಿ ವಹಿವಾಟುಗಳಿಗೆ ಶೇ.0.4ರಷ್ಟು ಶುಲ್ಕ ವಿಧಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿರುವ ಬೆನ್ನಲ್ಲೇ, ಆರ್ಎಸ್ಎಸ್ ಬೆಂಬಲಿತ ಸ್ವದೇಶಿ ಜಾಗರಣ ಮಂಚ್ (ಎಸ್ಜೆಎಂ) ಕೂಡ ಅಸಮಾಧಾನ ವ್ಯಕ್ತಪಡಿಸಿದೆ....