ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಅತಿ ಹೆಚ್ಚು ವಾರ್ಡ್ಗಳಲ್ಲಿ ಗೆಲುವು ಸಾಧಿಸುವ ಮೂಲಕ ಮೇಲುಗೈ ಸಾಧಿಸಿದೆ. ಹಿಂದಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹೋಲಿಸಿದರೆ ಬಿಜೆಪಿಯ ಗೆದ್ದ ವಾರ್ಡ್ಗಳ ಸಂಖ್ಯೆ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಶಾಲಾ ದಿನಗಳ ಸಹಪಾಠಿಯಾಗಿರುವ 81 ವರ್ಷದ ವ್ಯಕ್ತಿಯೊಬ್ಬರು ತಮ್ಮ ಜಮೀನು ವಂಚನೆ ಪ್ರಕರಣದಲ್ಲಿ ನ್ಯಾಯ ದೊರಕಿಸಿಕೊಡುವಂತೆ ಪ್ರಧಾನಿ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ಮಹಾರಾಷ್ಟ್ರದ ಮೀರಾ-ಭಯಂದರ್ನಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ...
ನಿರ್ದೇಶಕ ಗಿರೀಶ್ ಎ.ಡಿ. ಅವರ ‘ಬೆತ್ಲೆಹೆಮ್ ಕುಟುಂಬ ಯೂನಿಟ್’ ಸಿನಿಮಾ ಮಲಯಾಳಂ ಚಿತ್ರರಂಗದ ಬಾಕ್ಸ್ ಆಫೀಸ್ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ನಿವಿನ್ ಪೌಲಿ ಮತ್ತು ಮಮಿತಾ ಬೈಜು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ರೊಮ್ಯಾಂಟಿಕ್ ಕಾಮಿಡಿ...
ವಿವಾಹ, ವಿಚ್ಛೇದನ, ದತ್ತು ಸ್ವೀಕಾರ ಮತ್ತು ಆಸ್ತಿ ಉತ್ತರಾಧಿಕಾರದಂತಹ ವಿಷಯಗಳಲ್ಲಿ ಧರ್ಮದ ಹಸ್ತಕ್ಷೇಪವಿಲ್ಲದೆ ದೇಶಾದ್ಯಂತ ಏಕರೂಪದ ಕಾನೂನು ಜಾರಿಗೆ ತರುವ ಉದ್ದೇಶದ ʻಸಮಾನ ನಾಗರಿಕ ಸಂಹಿತೆʼ (UCC)ಯನ್ನು 2029ರ ವೇಳೆಗೆ ಬಿಜೆಪಿ ಹಾಗೂ ಎನ್ಡಿಎ ಆಡಳಿತವಿರುವ...
ವೈಯಕ್ತಿಕ ಸಹಾಯಕನ (PA) ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿ ನಗದು ಹಾಗೂ ದುಬಾರಿ ಕೈಗಡಿಯಾರಗಳನ್ನು ವಶಪಡಿಸಿಕೊಂಡ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಹಾಗೂ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಪಕ್ಷದ...
ಪತ್ನಿ ತನ್ನೊಂದಿಗೆ ಜೀವನ ಮುಂದುವರಿಸಲು ನಿರಾಕರಿಸಿದ್ದಕ್ಕೆ ಆಕೆಯನ್ನು ಬಲವಂತಪಡಿಸದೆ, ಆಕೆಯ ಹಿಂದಿನ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ ಪತಿಯ ಅಪರೂಪದ ನಿರ್ಧಾರವೊಂದು ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಲಕ್ನೋ: ಪತ್ನಿ ತನ್ನೊಂದಿಗೆ ಜೀವನ ಮುಂದುವರಿಸಲು ನಿರಾಕರಿಸಿದ್ದಕ್ಕೆ ಆಕೆಯನ್ನು...
ಕೌಶಿಕಿ ಅಮಾವಾಸ್ಯೆಯ ಅಂಗವಾಗಿ ಕಾಳಿಘಾಟ್ ದೇವಾಲಯಕ್ಕೆ ಭೇಟಿ ನೀಡಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಕಾಳಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ಬಳಿಕ ದೇವಿಗೆ ಅರ್ಪಿಸಲಾಗಿದ್ದ ಮೀನನ್ನು ಪ್ರಸಾದವಾಗಿ ಸೇವಿಸಿದ್ದಾರೆ. ಇದರ ವಿಡಿಯೋ...
ಗರ್ಬಾ ಹಾಗೂ ನವರಾತ್ರಿ ಆಚರಣೆಗಳು ಭಾರತದ ಸುಂದರ ಹಬ್ಬಗಳಾಗಿದ್ದು, ಇವುಗಳಲ್ಲಿ ಜಾತಿ ಅಥವಾ ಧರ್ಮದ ಆಧಾರದ ಮೇಲೆ ಯಾವುದೇ ತಾರತಮ್ಯ ಇರಬಾರದು ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಹಾಗೂ ಸಾಮಾಜಿಕ ಕಾರ್ಯಕರ್ತೆ...
ಕೇರಳದಿಂದ ಯುಪಿಎಸ್ಸಿ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬುಡಕಟ್ಟು ಸಮುದಾಯದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಐಎಎಸ್ ಅಧಿಕಾರಿ ಶ್ರೀಧನ್ಯಾ ಸುರೇಶ್ ಅವರು ಕಾಸರಗೋಡು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಕಾಸರಗೋಡು, ಸೆ.11: ಕೇರಳದಿಂದ...
ತೆಲಂಗಾಣದ ಸಿಕಂದರಾಬಾದ್ನಲ್ಲಿರುವ ಸೇನಾನೆಲೆಯಲ್ಲಿ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಕಳವು ಮಾಡಿದ ಆರೋಪದ ಮೇಲೆ ಸೇನಾಧಿಕಾರಿಯೊಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಹೈದರಾಬಾದ್, ಸೆ.11: ತೆಲಂಗಾಣದ ಸಿಕಂದರಾಬಾದ್ನಲ್ಲಿರುವ ಸೇನಾನೆಲೆಯಲ್ಲಿ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಕಳವು ಮಾಡಿದ ಆರೋಪದ ಮೇಲೆ ಸೇನಾಧಿಕಾರಿಯೊಬ್ಬರನ್ನು...