ಪುತ್ತೂರು : ಮಾ 3 : ಕಳೆದೊಂದು ತಿಂಗಳಿನಿಂದ ಗಗನಮುಖಿಯಾಗಿರುವ ಕೋಳಿ ಫೀಡ್ ಧಾರಣೆ ಅಸಂಖ್ಯಾತ ಕೋಳಿ ಬೆಳೆಗಾರರ ಬದುಕಿನ ಅಶಾಗೋಪುರ ಕುಸಿದು ಬೀಳುವಂತೆ ಮಾಡಿದೆ. ಕುಕ್ಕುಟೋದ್ಯಮವನ್ನೇ ಜೀವನೋಪಾಯವಾಗಿಸಿಕೊಂಡಿದ್ದ ಸಾವಿರಾರು ಕುಟುಂಬಗಳು ಕಂಗಲಾಗಿದ್ದಾರೆ ಫೆಬ್ರವರಿ ಒಂದೇ...
ಉಜಿರೆ: ಧರ್ಮದ ಮರ್ಮವನ್ನರಿತು ನಮ್ಮನ್ನು ನಾವು ಶುದ್ದೀಕರಿಸಿ ಜಾಗೃತಿಗಾಗಿ ಜಾಗರಣೆ ಮಾಡಬೇಕು. ಸಂಸಾರದ ಕಷ್ಟಗಳನ್ನು ಪಾರುಮಾಡಲು ಧರ್ಮದ ಅನುಷ್ಠಾನದೊಂದಿಗೆ ದೇವರ ಅನುಗ್ರಹವೂ ಅಗತ್ಯ ಬೇಕಾಗಿದೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಮಂಗಳವಾರ...
ಉಕ್ರೇನ್ನ ವಿರುದ್ಧ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ಧ ಘೋಷಣೆ ಮಾಡಿ ಇಂದು ಐದನೇ ದಿನವಾಗಿದೆ , ರಷ್ಯಾ ಸೈನಿಕರು ಉಕ್ರೇನಿನಲ್ಲಿ ಅಟ್ಟಹಾಸಗೈತಿದ್ದು ಭಾರೀ ಅನಾಹುತ ನಡೆಸುತ್ತಿದ್ದಾರೆ . ಆದರೇ ಬಡಪೆಟ್ಟಿಗೆ ಸೋಲೋಪ್ಪಿಕೊಳ್ಳಲು ಉಕ್ರೇನ್ ಸಿದ್ದವಿಲ್ಲ....
ಕನ್ನಡದ ಖ್ಯಾತ ನಿರ್ಮಾಪಕ ವೀರಸ್ವಾಮಿ ಅವರ ಧರ್ಮಪತ್ನಿ ಹಾಗೂ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ತಾಯಿ ಶ್ರೀಮತಿ ಪಟ್ಟಮ್ಮಾಳ್ ವೀರಸ್ವಾಮಿ ಇಂದು ಬೆಳಗ್ಗೆ 6.30ರ ಸಮಯದಲ್ಲಿ ವಿಧಿವಶರಾಗಿದ್ದಾರೆ. 83 ವರ್ಷದ ಪಟ್ಟಮ್ಮಾಳ್ ಅವರು ವಾಯೋಸಹಜ ಖಾಯಿಲೆಯಿಂದ...
ಮಂಗಳೂರು: ರಾಜ್ಯ ಸರ್ಕಾರದ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ಬ್ಯಾರಿ ಸಾಹಿತ್ಯ ಅಕಾಡೆಮಿಯ ಕಟ್ಟಡ ನಿರ್ಮಾಣದ ಶಂಕು ಸ್ಥಾಪನೆಗೆ ಅಡಳಿತ ಪಕ್ಷ ಬಿಜೆಪಿಯಿಂದಲೇ ವಿರೋಧ ವ್ಯಕ್ತವಾದ ಘಟನೆ ನಗರದ ತೊಕ್ಕೊಟ್ಟು ಸಮೀಪ ಫೆ 26 ರಂದು ನಡೆದಿದೆ....
ಪುತ್ತೂರು , ಫೆ18 : ಕ್ರೀಡೆಗಳು ಮನಸ್ಸಿಗೆ ಮುದ ನೀಡುವಂತೆ ದೈಹಿಕ ಪೋಷಣೆಗಳಿಗೂ ಸಹಾಯಕವಾಗುತ್ತವೆ. ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆ, ಶಿಸ್ತು, ಸಹಬಾಳ್ವೆಗಳಲ್ಲದೆ ರಾಷ್ಟೀಯ, ಅಂತಾರಾಷ್ಟ್ರೀಯ ಸಂಬಂಧಗಳ ವೃದ್ಧಿಗಳಿಗೂ ಕ್ರೀಡೆಗಳು ಅಗತ್ಯವಾಗಿವೆ. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು...
ಮಂಗಳೂರು, ಫೆ.1: ನಗರದ ಸ್ಮಾರ್ಟ್ ಸಿಟಿ ಹಾಗೂ ಇತರ ಯೋಜನೆಗೆ ಅಲ್ಲಲ್ಲಿ ರಸ್ತೆಗಳನ್ನು ಅಗೆದಿರುವುದನ್ನು ನೋಡಿದಾಗ ಹೊಟ್ಟೆ ಉರಿಯುತ್ತೇರಿ. ಅಲ್ಲಲ್ಲಿ ರಸ್ತೆಯುದ್ದಕ್ಕೂ ಕಟ್ಟಡ ತ್ಯಾಜ್ಯ, ಸ್ವಚ್ಛತೆ ಇಲ್ಲ. ಗುತ್ತಿಗೆ ಪಡೆದವರು ಕೆಲಸ ನಿರ್ವಹಿಸುತ್ತಿಲ್ಲ ಅಂದ್ರೆ ಅವರ...
ಉಡುಪಿ ಫೆಬ್ರವರಿ 1: ಎಪ್ರಿಲ್ 14 ರಂದು ದೇಶದಾದ್ಯಂತ ತೆರೆಕಾಣಲಿರುವ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ 2 ನ ಚಿತ್ರತಂಡವು ತುಳುನಾಡಿನ ದೇವಸ್ಥಾನಗಳಲ್ಲಿ ದರ್ಶನ ಪಡೆದಿದೆ. ನಟ ಯಶ್ ಸೇರಿದಂತೆ ಇಡೀ ಚಿತ್ರತಂಡವು ಧರ್ಮಸ್ಥಳ ಮಂಜುನಾಥ...
ಉಪ್ಪಿನಂಗಡಿ: ರಾಜ್ಯ ಸಾರಿಗೆ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ- ಉಪ್ಪಿನಂಗಡಿ ರಸ್ತೆಯ ಪೆದಮಾಲೆ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಟೈಲ್ಸ್ ಕೆಲಸ...
ತಿರುವನಂತಪುರಂ: ಕೇರಳದ ಹೆಸರಾಂತ ಉರಗ ತಜ್ಞ ವಾವಾ ಸುರೇಶ್ ಅವರಿಗೆ ಕೊಟ್ಟಾಯಂನಲ್ಲಿ ನಾಗರ ಹಾವು ಕಚ್ಚಿದ್ದು, ಇದೀಗ ತೀವ್ರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊದಲಿಗೆ ಸುರೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರನ್ನು ವೆಂಟಿಲೇಟರ್ನಲ್ಲಿ...