ಪುತ್ತೂರು: ನಿಡ್ಪಳ್ಳಿ, ನುಳಿಯಾಲು ತರವಾಡು ಶ್ರೀ ಧರ್ಮಚಾವಡಿಯಲ್ಲಿ ನುಳಿಯಾಲು ಪುರುಷೋತ್ತಮ ಆರ್. ಶೆಟ್ಟಿಯವರ ಸೇವಾ ರೂಪವಾಗಿ ಡಿ.26 ಮತ್ತು 27ರಂದು ಧರ್ಮ ನೇಮೋತ್ಸವ ನಡೆಯಲಿದೆ. ಧರ್ಮನೇಮೋತ್ಸವಕ್ಕೆ ಒಡಿಯೂರು ಶ್ರೀ ಶ್ರೀ ಗುರುದೇವದತ್ತ ಸಂಸ್ಥಾನಮ್ನ ಶ್ರೀ ಗುರುದೇವಾನಂದ...
ಸುಳ್ಯ, ಡಿ 23 : ಚೆನ್ನಕೇಶವ ದೇವಾಲಯದ ಬ್ರಹ್ಮಕಲಶ ಮಹೋತ್ಸವ ಸಂದರ್ಭದಲ್ಲಿ 108 ವಿಷ್ಣು ಸಹಸ್ರನಾಮ ಪಾರಾಯಣ ಇಂದು ನಡೆಯಿತು. ಪುರೋಹಿತ ನಾಗರಾಜ ಭಟ್, ವೆಂಕಟೇಶ ಶಾಸ್ತ್ರಿ ಅರಂಬೂರು, ಶ್ರೀ ಕಾಂಚಿಕಾಮಕೋಟಿ ವೇದವಿದ್ಯಾಲಯದ ವ್ಯವಸ್ಥಾಪಕ ರವಿಶಂಕರ್...
ಮಂಗಳೂರು ಡಿ 23: ಮಂಗಳೂರಿನ ಶ್ರೀಗಣೇಶ್ ಆ್ಯಂಬುಲೆನ್ಸ್ ಮಾಲಕರಾದ ಗಂಗಾಧರ ಅತ್ತಾವರ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು. ಕಳೆದ ಮೂರು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ನಗರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು....
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75 ರ ದುಸ್ಥಿತಿಯಿಂದಿದ್ದು, ಶೀಘ್ರ ದುರಸ್ತಿ ಮಾಡುವಂತೆ ಕೇಂದ್ರ ಸಚಿವರಿಗೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್...
ನವದೆಹಲಿ : “ಅಗತ್ಯ ಬಿದ್ದರೆ ರಾತ್ರಿ ಕರ್ಫ್ಯೂ ಜಾರಿ ಮಾಡಿ, ಕೊರೊನಾ ವಾರ್ ರೂಮ್ ಗಳನ್ನು ಚುರುಕುಗೊಳಿಸಿ, ಆಸ್ಪತ್ರೆಗಳಲ್ಲಿ ಐಸಿಯು ಬೆಡ್ಗಳನ್ನು ಸಿದ್ಧಗೊಳಿಸಿ” ಹೀಗೆಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ....
ಪುತ್ತೂರು : ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ| ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ ಮಾಜಿ ಸಚಿವ ವಿನಯಕುಮಾರ್ ಸೊರಕೆಯವರ ಗೌರವಾಧ್ಯಕ್ಷತೆಯಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರ ಗೌರವ ಉಪಸ್ಥಿತಿಯಲ್ಲಿ ಜ.15 ಮತ್ತು 16 ರಂದು ಪುತ್ತೂರು...
ಮಂಗಳೂರು: ಸುಮೋಟೋ ಕೇಸೀನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರ ಬಂಧನವಾದ ನಂತರ post card ನ ಮಹೇಶ್ ವಿಕ್ರಂ ಹೆಗ್ಡೆ ಬಿಜೆಪಿ ರಾಜ್ಯಾಧ್ಯಕ್ಷರನ್ನು ಟೀಕಿಸಿದ್ದರಿಂದ ಪ್ರಾರಂಭವಾದ ಸಾಮಾಜಿಕ ಜಾಲತಾಣದ ಸಮರ ಮುಕ್ತಯವಾಗಿಲ್ಲ. ಮಂಗಳೂರಿನ ಬಸ್ ನಲ್ಲಿ ಭಿನ್ನ...
ಮಂಗಳೂರು: ಮಾಜಿ ಸಚಿವ ಯು.ಟಿ ಖಾದರ್ ಸರ್ಕಾರಕ್ಕೆ ಗೋಹತ್ಯೆ ವಿಚಾರವಾಗಿ ಕೇಳಿರುವ ಪ್ರಶ್ನೆ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗ್ತಿದೆ. ರಾಜ್ಯ ಬಿಜೆಪಿ ಸರ್ಕಾರ ತಂದಿರುವ ಗೋಶಾಲೆ ಯಾವಾ ಜಿಲ್ಲೆಯಲ್ಲಿ ಪ್ರಾರಂಭವಾಗಿದೆ? ಕಾಂಗ್ರೇಸ್ನ ಅವಧಿಯಲ್ಲಿ ಗೋಶಾಲೆಗೆ...
ಬೆಂಗಳೂರು, ಡಿ.18 : ಮಧುಕರ ಶೆಟ್ಟಿ ಅಭಿಮನ್ಯ ಇದ್ದ ಹಾಗೆ. ದೇಶದಲ್ಲಿ ಅವರಂತಹವರ ಸಂಖ್ಯೆ ಕಡಿಮೆ ಇದ್ದರೂ ಒಂದು ದಿನ ಭ್ರಷ್ಟಾಚಾರ ನಿರ್ಮೂಲನೆ ಯುದ್ಧದಲ್ಲಿ ಗೆಲುವು ಸಿಗುತ್ತದೆ. ಹಾಗಾಗಿ ಮಧುಕರಶೆಟ್ಟಿ ಅವರ ಜನ್ಮ ದಿನ ಭ್ರಷ್ಟಾಚಾರ ನಿರ್ಮೂಲನ...
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ದಿನಾಂಕ 25.12.2021 ರ ಶನಿವಾರದಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ಸದ್ಯದಲ್ಲೇ ಅಧಿಸೂಚನೆ ಹೊರಬೀಳಲಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಪಂಚಾಯತ್ ಕಾರ್ಯದರ್ಶಿ ಹುದ್ದೆಗಳು(Gramapanchayat...