ಕೊಚ್ಚಿನ್, ಡಿ 11 : ಕೇರಳದ ಶ್ರೀ ಮಂತ ದೇವಾಲಯದ ಪ್ರಧಾನ ಅರ್ಚಕರಾಗಿ ಕೊಕ್ಕಡದ ವ್ಯಕ್ತಿ ಆಯ್ಕೆಯಾಗಿದ್ದಾರೆ. ದ ಕ ಜಿಲ್ಲೆಯ ಕಡಬ ತಾಲೂಕಿನ ಕೊಕ್ಕಡ ಸಮೀಪದ ಪಿಲಪಿಂಜದ ಪ್ರವೀಣ್ ಯಡಪಡಿತ್ತಾಯರು ಪ್ರಧಾನ ಅರ್ಚಕರಾಗಿ ನಿಯುಕ್ತರಾಗಿದ್ದಾರೆ....
ಉಪ್ಪಿನಂಗಡಿ, ಡಿ11 : ಉಪ್ಪಿನಂಗಡಿಯ ಗಾಂಧಿಪಾರ್ಕ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಜೀಪು ನಡುವೆ ಅಪಘಾತ ಸಂಭವಿಸಿದೆ. ಜೀಪೊಂದು ಕಾರಿಗೆ ಢಿಕ್ಕಿ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ನೆಲ್ಯಾಡಿ ಕಡೆಯಿಂದ ಬರುತ್ತಿದ್ದ...
ದಾವಣಗೆರೆ: ದಾವಣಗೆರೆಯಲ್ಲಿ ಗುರುಗಳನ್ನೇ ನಿಂದಿಸಿ ಅವಮಾನಿಸಿದ್ದ ಪ್ರಕರಣ ಜನತೆಯ ಬಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಗ್ರಾಮಸ್ಥರು ಹಾಗೂ ಎಬಿವಿಪಿ ಕಾರ್ಯಕರ್ತರು ಶಿಕ್ಷಕ ಪ್ರಕಾಶ್ ಅವರ ಕಾಲಿಗೆ ಬಿದ್ದು ಅವಮಾನಿಸಿದ ವಿದ್ಯಾರ್ಥಿಗಳಿಂದ ಕ್ಷಮೆ ಕೇಳಿಸಿದ್ದಾರೆ. ದಾವಣಗೆರೆಯ ನಲ್ಲೂರು ಸರ್ಕಾರಿ...
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಮಂಡಳಿಗೆ ಇದೇ ಡಿಸೆಂಬರ್ 12 ರಂದು ಚುನಾವಣೆ ನಡೆಯಲಿದ್ದು, ಮತದಾನಕ್ಕೆ ಕ್ಷಣಗಣನೆ ಆರಂಭಗೊಂಡಿದೆ. 35 ನಿರ್ದೇಶಕ ಸ್ಥಾನಗಳಿಗೆ ನಡೆಯುತ್ತಿರುವ ಈ ಚುನಾವಣೆಯಲ್ಲಿ 221ಕ್ಕೂ ಹೆಚ್ಚಿನ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಪ್ರತಿಷ್ಟಿತ ದಕ್ಷಿಣ...
ಸುಬ್ರಹ್ಮಣ್ಯ: ಯುವ ತೇಜಸ್ಸು ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಂಬ್ಯುಲೆನ್ಸ್ ಸೇವೆ ಪ್ರಾರಂಭವಾಗಿದೆ. ಡಿ.9ರಂದು ಚಂಪಾ ಷಷ್ಠಿಯಂದು ಈ ಅಂಬ್ಯುಲೆನ್ಸ್ ಸೇವೆ ಪ್ರಾರಂಭವಾಗಿದೆ. ಅವಧೂತ್ ಶ್ರೀ ವಿನಯ್ ಗುರೂಜಿ ಅಂಬ್ಯುಲೆನ್ಸ್ ಚಲಾಯಿಸಿ ಶುಭಾರ್ಶೀವಾದ ಮಾಡಿದರು. ಶ್ರೀ ಕುಕ್ಕೆ...
ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಶ್ರದ್ಧಾಂಜಲಿ ಕಾರ್ಯಕ್ರಮಯೋಧರಿಗೆ ಗೌರವ ಸಲ್ಲಿಸದವರು ಆತ್ಮಾವಲೋಕನ ಮಾಡಿಕೊಳ್ಳಬೇಕು : ಸುಬ್ರಹ್ಮಣ್ಯ ನಟ್ಟೋಜ ಪುತ್ತೂರು: ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಅವರ ಸಂಗಡಿಗರ ಅಕಾಲಿಕ ಮರಣ ದೇಶಕ್ಕೇ ಆಘಾತವನ್ನುಂಟುಮಾಡಿದೆ....
ಮಂಗಳೂರು, ಡಿ.8: ನಗರದ ಮೋರ್ಗನ್ಸ್ ಗೇಟ್ ಬಳಿಯ ಮನೆಯೊಂದರಲ್ಲಿ ಒಂದೇ ಕುಟುಂಬದ ನಾಲ್ವರ ಮೃತದೇಹಗಳು ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಮಾರ್ಗನ್ಸ್ ಗೇಟ್ ಬಳಿಯ ಮಾರ್ಗನ್ಸ್ ಸ್ಟ್ರೀಟ್ ನ ಮನೆಯೊಂದರಲ್ಲಿ ಇಬ್ಬರು ಮಕ್ಕಳ ಸಹಿತ ದಂಪತಿಯ...
ಸುಬ್ರಹ್ಮಣ್ಯ: ಹೂವಿನಂತೆ ಬೆತ್ತ ಸುರಿದು, ಯಾವುದೇ ಗಂಟುಗಳಿಲ್ಲದೆ, ಹಗ್ಗ ಬಳಸದೆ ಬೆತ್ತದಿಂದ ರಥ ರಚಿಸುವುದನ್ನು ನೋಡುವುದೇ ಒಂದು ಆನಂದ. ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ವೇಳೆ ಸುಬ್ರಹ್ಮಣ್ಯ ಕ್ಷೇತ್ರದ ಮೂಲ ನಿವಾಸಿಗಳ ಕೈಚಳಕದಲ್ಲಿ ಬೆತ್ತದ ತೇರು ಸುಂದರ...
ಕುಕ್ಕೆ : ಶ್ರೀ ಕುಕ್ಕೆ ಸುಬ್ರಹ್ಮಣ್ಯ ವಾರ್ಷಿಕ ಚಂಪಾ ಷಷ್ಠಿ ಜಾತ್ರೆ ಪ್ರಯುಕ್ತ ದಿನಾಂಕ ಡಿ.8 ರಂದು ಮಧ್ಯಾಹ್ನ 02 00 ಗಂಟೆಯಿಂದ ದಿನಾಂಕ ಡಿ.9 ರಂದು ಸಂಜೆ 04-00 ಗಂಟೆಯ ವರೆಗೆ ದೇವಸ್ಥಾನಕ್ಕೆ ಆಗಮಿಸುವ...
ಕಾರ್ಕಳ: ಡಿ 7 : ಪ್ರಸಿದ್ಧ ಕಂಬಳ ಓಟಗಾರ ಕಾರ್ಕಳ ತಾಲೂಕಿನ ರೆಂಜಾಳ ಎಡ್ಯಾರ ಮನೆಯ ಯುವರಾಜ್ ಜೈನ್(65) ಹೃದಯಾಘಾತದಿಂದ ಇಂದು ನಿಧನ ಹೊಂದಿದರು. ಮೃತರು ಪತ್ನಿ, ನಾಲ್ವರು ಹೆಣ್ಣು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ....