ವಿಟ್ಲ, ಡಿ.05 : ಕ್ರಿಕೆಟ್ ಆಟಗಾರ ಹಾಗೂ ತೀರ್ಪುಗಾರರಾಗಿದ್ದ ವಿಟ್ಲ ರಥಗದ್ದೆಯ ಸಮೀಪದ ನಿವಾಸಿ ರಜನೀಶ್ (39) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಖ್ಯಾತ ಕ್ರೀಡಾಪಟು ಆಗಿದ್ದ ರಜನೀಶ್ ಅವರು ಕ್ರಿಕೆಟ್, ಶಟಲ್, ಬ್ಯಾಡ್ಮಿಂಟನ್, ವಾಲಿಬಾಲ್, ಖೋಖೋ ಆಟಗಾರರಾಗಿದ್ದರು. ಇವರು...
ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಕುದೂರು ಸಮೀಪ ರಬ್ಬರ್ ತೋಟವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದವರಿಗೆ ಮೊಸಳೆಯೊಂದು ಎದುರಾದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಕುದೂರು ನಿವಾಸಿ ಸದಾಶಿವ ಎಂಬುವವರ ರಬ್ಬರ್ ತೋಟ ಸಮೀಪದ...
ಪುತ್ತೂರು: ಡಿ 2 : ಪುತ್ತೂರು ಬಸ್ಸು ನಿಲ್ದಾಣದಲ್ಲಿ ಎರಡು ಕಾಲೇಜಿನ ವಿದ್ಯಾರ್ಥಿಗಳ ನಡುವೆ ಸಂಭವಿಸಿದ ತಳ್ಳಾಟಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ವಿದ್ಯಾರ್ಥಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಧ್ಯಾಹ್ನ ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಯೊಬ್ಬ ಪೋಸ್ಟ್ ಹಾಕಿದ...
ತೀರ್ಥಹಳ್ಳಿ (ಶಿವಮೊಗ್ಗ): ಅಕ್ರಮ ಜಾನುವಾರು ಸಾಗಣೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ತೀರ್ಥಹಳ್ಳಿ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಗೋ ಪ್ರೇಮಿಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ...
ಹಾವೇರಿ, ಡಿಸೆಂಬರ್ 01: ವಿದ್ಯಾರ್ಥಿಗಳಿಗೆ ಒಳ್ಳೆಯ ಸಂಸ್ಕಾರ, ನೈತಿಕತೆಯನ್ನು ಹೇಳಿಕೊಡುವ ಮೂಲಕ ಆದರ್ಶ ನಡವಳಿಕೆ ತೋರಬೇಕಾದ ಗುರುವಿನ ಮೇಲೆಯೇ ಗುರುತರ ಆರೋಪವೊಂದು ಹಾವೇರಿ ಜಿಲ್ಲೆಯಲ್ಲಿ ಕೇಳಿ ಬಂದಿದೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ...
ಪುತ್ತೂರಿನ ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ನಲ್ಲಿ 2022ರ ವಾರ್ಷಿಕ ಕ್ಯಾಲೆಂಡರ್ನ್ನು ವೈಜಯಂತಿ ಪಂಚಾಂಗದ ಸಂಪಾದಕರಾದ ಶ್ರೀ ಶಂಕರ್ ಜೋಯಿಷರವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ, ಶಾಖಾ ಪ್ರಬಂಧಕ...
ಕಾಳುಮೆಣಸು ಧಾರಣೆ ದಿನೇ ದಿನೇ ಏರುತ್ತಿದ್ದು ಐನೂರರ ಗಡಿ ದಾಟಿದೆ.ಬೆಲೆ ಏರುಮುಖದಲ್ಲಿದ್ದರೂ ಆಕಾಲಿಕ ಮಳೆಗೆ ಕಾಳುಮೆಣಸು ಬಳ್ಳಿಗೆ ಸೊರಗು ರೋಗ(ಕ್ವಿಕ್ ವಿಲ್ಟ್) ಹಬ್ಬುತ್ತಿದೆ.ಬಳ್ಳಿಯಲ್ಲಿರುವ ಎಳೆ ಫಸಲು ಬಾಡಿ ಉದುರುತ್ತಿರುವುದು ಬೆಲೆ ಏರಿಕೆಯ ಖುಷಿಯಲ್ಲಿದ್ದ ಬೆಳೆಗಾರರನ್ನು ಕಂಗೆಡಿಸಿದೆ....
ಪುತ್ತೂರು: ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಪಿಂಟೋ ರವರ ಶಿಫ್ಫರಾಸ್ಸಿನ ಮೇರೆಗೆ ರಾಜ್ಯ ಮಹಿಳಾ...
ಪುತ್ತೂರು: ನ 29 : ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಾರಗಳ ಕಾಲ ನಡೆಯಲಿರುವ ಅಷ್ಟಮಂಗಲ ಪ್ರಶ್ನಾ ಚಿಂತನೆ ಸೋಮವಾರ ಬೆಳಿಗ್ಗೆ ಆರಂಭವಾಯಿತು. ನಾಡಿನ ಹೆಸರಾಂತ ದೈವಜ್ಞ ಜ್ಯೋತಿಷ್ಯ ವಿದ್ವಾನ್ ವಳಕ್ಕುಂಜ...
ಪುತ್ತೂರು: ಬಂಟ್ವಾಳದ ಸಚ್ಚಿದಾನಂದ ಶೆಟ್ಟಿ ಮುನ್ನಾಲಾಯಿಗುತ್ತು ಮಹಾರಾಷ್ಟ್ರದ ಮೀರ್ ಭಾಯಂದರ್ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಮಾರ್ಗದರ್ಶನದಲ್ಲಿ ಜಿಲ್ಲಾ ಅಧ್ಯಕ್ಷ ರವಿ ವ್ಯಾಸ್ ಸಚ್ಚಿದಾನಂದ ಶೆಟ್ಟಿ ಹೆಸರು ಘೋಷಣೆ ಮಾಡಿದರು....