ಬೆಂಗಳೂರು : ನ 22 : ಭಾರೀ ಅಳೆದು ತೂಗಿ ಕಾಂಗ್ರೇಸ್ ಪಕ್ಷವೂ ಮುಂಬರುವ ವಿಧಾನ ಪರಿಷತ್ ಚುನಾವಣೆಗೆ 17 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರತಿಷ್ಟಿತ ದ.ಕ ವಿಧಾನ ಪರಿಷತ್ ದ್ವಿ ಸದಸ್ಯ ಸ್ಥಾನಗಳ...
ಧರ್ಮಸ್ಥಳ: ಡಿಬಾಸ್ ಎಂದೇ ಖ್ಯಾತವಾದ ನಟ ದರ್ಶನ್ ತೂಗುದೀಪ್ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಜೊತೆ ಮಾತುಕತೆ ನಡೆಸಿ ಆಶೀರ್ವಾದ ಪಡೆದಿದ್ದಾರೆ. ದರ್ಶನ್ ಆಗಮಿಸಿದ...
ಪುತ್ತೂರು : ನ 22 : ಮೂಲತ ಉಜಿರೆ ಅತ್ತಾಜೆ ನಿವಾಸಿ ಪ್ರಸ್ತುತ ಬೆಳ್ಳಿಪ್ಪಾಡಿ ಗುತ್ತಿನಮನೆಯಲ್ಲಿ ವಾಸವಾಗಿದ್ದ ಚಿತ್ರಾ ಶೆಟ್ಟಿ (47ವ.)ಯವರು ನ.22 ರಂದು ಬೆಳಿಗ್ಗೆ ಹೃದಯಘಾತದಿಂದ ನಿಧನರಾಗಿದ್ದಾರೆ . ಇವರು ಉಜಿರೆ ಅತ್ತಾಜೆ ನಿವಾಸಿ...
ಪುತ್ತೂರು : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇದರ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಸೇವಾ ದೀಕ್ಷಾ ಸಮಾರಂಭವು ನ.15ರಂದು ಶಾಲಾ ಆಡಳಿತ ಕಚೇರಿಯಲ್ಲಿ ನಡೆಯಿತು. ಮಾತೃ ಸಂಸ್ಥೆ ವಿವೇಕಾನಂದ ವಿದ್ಯಾವರ್ಧಕ ಸಂಘ...
ಪುತ್ತೂರು : ನ 22 : ಇಲ್ಲಿನ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ .21 ರಂದು ಸ್ವರ್ಣ ತಾಂಬೂಲ ಪ್ರಶ್ನಾ ಚಿಂತನೆಯನ್ನು ನಡೆಸಲಾಯಿತು. ಮುಂದಿನ ವಾರ ನಡೆಯಲಿರುವ ಅಷ್ಟಮಂಗಲ ಪ್ರಶ್ನಾ ಚಿಂತನೆ...
ಮಂಗಳೂರು ತಾಲೂಕಿನ ಉಳಾಯಿಬೆಟ್ಟು ಸಮೀಪದ ಪರಾರಿ ಎಂಬಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ ಟೈಲ್ಸ್ ಫ್ಯಾಕ್ಟರಿಯ ಆವರಣದ ಮೋರಿಯಲ್ಲಿ 8 ವರ್ಷದ ಬಾಲಕಿಯ ಮೃತದೇಹ ಭಾನುವಾರ ಸಂಜೆ ಪತ್ತೆಯಾಗಿದೆ. ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿ ಕೊಲೆ ಮಾಡಿ ಚರಂಡಿಗೆ ಎಸೆದಿರುವಂತೆ...
ಮಂಗಳೂರು, ನ. 21: ಕಾಟಿಪಳ್ಳ ಇನ್ಫೆಂಟ್ ಮೇರಿ ಚರ್ಚ್ನ ಧರ್ಮಗುರು ಫಾ. ವಲೇರಿಯನ್ ಲೂವಿಸ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಪ್ರಾರ್ಥನೆ ಸಂದರ್ಭದಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥಗೊಂಡಿದ್ದ ಫಾ. ವಲೇರಿಯನ್ ಲೂವಿಸ್ ಅವರನ್ನು ನಗರದ...
ಪುತ್ತೂರು, ನ 21 : ವ್ಯಕ್ತಿಯೋರ್ವ ಮಹಿಳೆಯ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ವೀರಮಂಗಲದಲ್ಲಿ ಇಂದು ನಡೆದಿದೆ. ಅದೃಷ್ಟವಶಾತ್ ಗುರಿ ತಪ್ಪಿ ಮಹಿಳೆಯು ಪಾರಾಗಿದ್ದಾರೆ. ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ವೀರಮಂಗಲದ ದೇವಪ್ಪ ಹಾಗೂ ಧರ್ಣಮ್ಮ...
ಚೆನ್ನೈ: ಭಾರತೀಯ ಸಿನಿಮಾ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ‘ಜೈ ಭೀಮ್’ ಸಿನಿಮಾದಿಂದ ನೂರಾರು ಜನ ಪ್ರೇರಣೆಗೊಂಡಿದ್ದಾರೆ. ನಟ ಸೂರ್ಯ ಅಭಿನಯದ ‘ಜೈ ಭೀಮ್’ ಸಿನೆಮಾದಿಂದ ಪ್ರೇರೇಪಿತರಾಗಿರುವ ತಮಿಳುನಾಡಿನ ಕೆಲವು ಯುವಕರು ಕಾನೂನು ಪದವಿ ಪಡೆದು,...
ಬಂಟ್ವಾಳ: ಬಂಟ್ವಾಳದಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಯುವಕನೊಬ್ಬ ಮೃತಪಟ್ಟ ಘಟನೆ ನ.21ರಂದು ನಡೆದಿದೆ. ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು ಬಿ.ಸಿ.ರೋಡ್ ನಡುವಿನ ಹೆದ್ದಾರಿಯ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ನಡೆದಿದೆ....