ಉತ್ತರಾಖಂಡ: ಕಾಂಗ್ರೆಸ್ ಮತ್ತು ಕಮಿಷನ್ ಒಂದೇ ನಾಣ್ಯದ ಎರಡು ಮುಖಗಳು. ಎಲ್ಲೆಲ್ಲಿ ಕಾಂಗ್ರೆಸ್ ಇದೆಯೋ ಅಲ್ಲಿ ಕಮಿಷನ್ ಇದೆ ಬಿಜೆಪಿ ಇರುವಲ್ಲಿ ಮಿಷನ್ ಇದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದರು. ಉತ್ತರಾಖಂಡದ...
ನವದೆಹಲಿ: ಕಾಂಗ್ರೆಸ್ ಆಡಳಿತವಿರುವ ಪಂಜಾಬ್ ನಲ್ಲಿ ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್ ಅನ್ನು ಕಡಿತಗೊಳಿಸಿದ ನಂತರ ಪೆಟ್ರೋಲ್ ಬೆಲೆ ದೇಶದಲ್ಲೇ ಅತಿ ಹೆಚ್ಚು ಇಳಿಕೆ ಕಂಡಿದೆ. ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ...
ಮಂಗಳೂರು, ನ.15: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ಗೆ ಮುಸ್ಲಿಮರ ಮಾಲ್ ಗಳ ಹಣ ಆಗುತ್ತದೆ. ಆದರೆ ಮುಸ್ಲಿಂ ಯುವಕರು ಯಾಕೆ ಆಗುವುದಿಲ್ಲ ಎಂದು ಬಿರುವೆರ್ ಕುಡ್ಲ ಮಂಗಳೂರು ಪ್ರಶ್ನಿಸಿದಲ್ಲದೆ, ಪಂಪ್ವೆಲ್ ಬಿರುವೆರ್ ಕುಡ್ಲದ...
ನ :14 : ಕಳೆದ 15 ದಿನಗಳ ಅಂತರದಲ್ಲಿ ಟೊಮೇಟೊಗೆ ಬೆಲೆ ಗಗನಕ್ಕೆರಿದೆ. ಈ ತಿಂಗಳ ಆರಂಭದಲ್ಲಿದ್ದ ಬೆಲೆಯ ಮೂರರಿಂದ ಮೂರುವರೆ ಪಟ್ಟು ಬೆಲೆಯೆರಿಕೆಯಾಗಿದ್ದು ಬಳಕೆದಾರ ಕಂಗಲಾಗಿದ್ದಾನೆ . ನವೆಂಬರ್ ತಿಂಗಳ ಪ್ರಾರಂಭದಲ್ಲಿ ಪ್ರತಿ ಕೆಜಿ...
ಗುವಾಹಟಿ: ಮಣಿಪುರದ ಮ್ಯಾನ್ಮಾರ್ ಗಡಿಯಲ್ಲಿ ಭಯೋತ್ಪಾದಕರು ನಡೆಸಿದ ಹೊಂಚುದಾಳಿಯಲ್ಲಿ ಭಾರತೀಯ ಸೇನೆಯ ಕರ್ನಲ್, ಅವರ ಪತ್ನಿ, ಪುತ್ರ ಹಾಗೂ ನಾಲ್ವರು ಯೋಧರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಶನಿವಾರ(ನವೆಂಬರ್ 13) ನಡೆದಿದೆ. ಇತ್ತೀಚೆಗಿನ ದಿನಗಳಲ್ಲಿ...
ಮಂಗಳೂರು : 13 : ಆನೆ, ಚಿರತೆ, ಹಂದಿ, ಜಿಂಕೆ, ಕಡವೆ ಮತ್ತಿತರ ಕಾಡುಪ್ರಾಣಿಗಳು ನಾಡಿಗೆ ಲಗ್ಗೆಯಿಡುವುದು ಸಾಮಾನ್ಯ. ಆದರೆ ಇದೆ ಮೊದಲ ಬಾರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾಡು ಪ್ರಾಣಿಯೊಂದು ಲಗ್ಗೆ ಇಟ್ಟಿದೆ....
ಹೊಸದಿಲ್ಲಿ: 2022ರ ಪಂಚ ರಾಜ್ಯಗಳ ಚುನಾವಣೆಯ ಎಬಿಪಿ-ಸಿವೋಟರ್ ಸಮೀಕ್ಷೆ ಹೊರಬಿದ್ದಿದ್ದು, ಸಮೀಕ್ಷೆ ಪ್ರಕಾರ ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಬಹುದಾದರೂ ಬಿಜೆಪಿ ಹಾಗೂ ಅದರ ಮಿತ್ರಪಕ್ಷಗಳಿಗೆ ಜಯದ ಹಾದಿ...
ಮಂಗಳೂರು, ನ.13: ನಗರದಲ್ಲಿ ಓಡಾಟ ನಡೆಸುವ ಖಾಸಗಿ ಸಿಟಿ ಬಸ್ಸೊಂದಕ್ಕೆ ಕಲ್ಲೆಸೆದು ಹಾನಿಗೊಳಿಸಿದ ಘಟನೆ ನ .13 ರಂದು ಮಧ್ಯಾಹ್ನ ನಡೆದಿದೆ. ನಗರ ಹೊರವಲಯದ ಬಂಗ್ರ ಕೂಳೂರು ಸಮೀಪದ ಕರಾವಳಿ ಕಾಲೇಜು ಬಳಿ ಕೃತ್ಯ ಎಸಗಲಾಗಿದೆ...
ಪೆರ್ಲ: ದಕ್ಷಿಣ ಗಾಣಗಾಪುರ, ಒಡಿಯೂರು ದತ್ತಾಂಜನೇಯ ಶ್ರೀ ಗುರುದೇವಾನಂದ ಸ್ವಾಮಿಗಳ ಷಷ್ಠ್ಯಬ್ದ ಸಂಭ್ರಮದ ಅಂಗವಾಗಿ ಷಷ್ಠ್ಯಬ್ದ ಸಮಿತಿ ಕಾಟುಕುಕ್ಕೆ ಘಟಕದ ವತಿಯಿಂದ ನ.14ರಂದು ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಳದಲ್ಲಿ ಗುರು ವಂದನೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ...
ತೀರ್ಥಹಳ್ಳಿ: ಬೈಕ್ ಅಪಘಾತವಾಗಿ ಕಾಡಿನ ಮಧ್ಯೆ ಬಿದ್ದಿದ್ದ ಇಬ್ಬರು ಗಾಯಾಳುಗಳನ್ನು ಗೃಹ ಸಚಿವ ಅರಗ ಜ್ಞಾನೇಂದ್ರರವರು ಉಪಚರಿಸಿ, ತಮ್ಮ ಎಸ್ಕಾರ್ಟ್ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸುವ ಮೂಲಕ ಮಾನವೀಯತೆ ಮೆರೆದಿದ್ದು ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...