ಸುಬ್ರಹ್ಮಣ್ಯ, ನ. 9 : ವೀರ್ ಸಾರ್ವಕರ್ ಸ್ಮಾರಕ ನಿರ್ಮಾಣಕ್ಕೆ ವಿರೋಧಿಸುತ್ತಾರೆ ಅಂತಾದ್ರೆ ಅವರು ದೇಶವನ್ನೆ ವಿರೋಧಿಸುತ್ತಾರೆ ಎಂದು ಗೃಹ ಸಚಿವ ಅರಗ ಜ್ನಾನೇಂದ್ರ ತಿಳಿಸಿದ್ದಾರೆ. ಅವರು ಇತಿಹಾಸ ಪ್ರಸಿದ್ದ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ...
ನವದೆಹಲಿ: ನ 9: ಅಡಿಕೆ ಸೇವನೆಯಿಂದ ಮಾರಕ ಕ್ಯಾನ್ಸರ್ನಂಥ ರೋಗಗಳು ಉಂಟಾಗುತ್ತಿದೆ. ಹೀಗಾಗಿ ಜನರು ಅಡಿಕೆ ಸೇವಿಸದಂತೆ ನಿಷೇಧಿಸಬೇಕು ಎಂದು ಒತ್ತಾಯಿಸಿ ಜಾರ್ಖಂಡ್ನ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಹಾಗಾಗಿಯೂ...
ಪುತ್ತೂರು: ಭಾರತದಲ್ಲಿ ಬೇರೆ ಧರ್ಮದ ಮಕ್ಕಳಿಗೆ ಆಯಾ ಧರ್ಮದ ಧಾರ್ಮಿಕ ಶಿಕ್ಷಣ ದೊರಕುತ್ತಿದೆ. ಆದರೆ 78% ಜನರಿರುವ ಹಿಂದೂ ಧರ್ಮದ ಮಕ್ಕಳಿಗೆ ಮಾತ್ರ ಅಂತಹ ಧಾರ್ಮಿಕ ಶಿಕ್ಷಣ ದೊರಕುತ್ತಿಲ್ಲ. ಆದ್ದರಿಂದ ಪ್ರತಿಯೊಂದು ಶಾಲೆಗಳಲ್ಲೂ ಧಾರ್ಮಿಕ ಶಿಕ್ಷಣ...
ಪುತ್ತೂರು : ನ. 9: ಈ ಕನ್ನಡದ ಮಣ್ಣಿನ, ಕನ್ನಡ ನಾಡಿನ ಹೆಮ್ಮೆಯ ಆಭರಣ ಸಂಸ್ಥೆ ಮುಳಿಯ ಜ್ಯುವೆಲ್ಸ್ ಈ ಬಾರಿಯ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.10 ರಂದು ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿದೆ. ಕನ್ನಡದ ಕಂಪನ್ನು...
ಮಂಗಳೂರು: ನ 8 : ಸ್ಥಳೀಯರ ಸೂಚನೆಯನ್ನು ದಿಕ್ಕರಿಸಿ, ಪಣಂಬೂರು ಬೀಚ್ನಲ್ಲಿ ಸಮುದ್ರಕ್ಕೆ ಇಳಿದ ತಂಡವೊಂದರ ಸದಸ್ಯನೊಬ್ಬ ಅಲೆಯ ಹೊಡೆತಕ್ಕೆ ಸಿಲುಕಿ ನೀರಿನಲ್ಲಿ ಕಣ್ಮರೆಯಾಗಿದ್ದಾನೆ. ಬೆಂಗಳೂರು ಮೂಲದ ದಿನೇಶ್ (20) ಎಂಬಾತ ನಾಪತ್ರೆಯಾಗಿದ್ದು, ಸೋಮವಾರ ಮಧ್ಯಾಹ್ನ...
ಪುತ್ತೂರು : ನ 8 : ಆರು ವರ್ಷದ ಬಾಲಕಿಗೆ ಐಸ್ ಕ್ರೀಂ ಕೊಡಿಸುವ ಆಮೀಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ. ಪ್ರಕರಣವೂ 6 ವರ್ಷದ ಹಿಂದೆ...
ನೆಲ್ಯಾಡಿ :ನ 7: ಮೂರು ವರ್ಷಗಳಿಂದ ಕುಡಿಯುವ ನೀರಿಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಈ ಒಂದು ಊರಿನ ಜನರು ಪಡುತ್ತಿರುವ ತೊಂದರೆ ಹೇಳತೀರದು. ಇಲ್ಲಿಯ ಜನತೆ ನೀರು ಬೇಕಾದರೇ ಒಂದೋ ಸಂಬಂಧಪಟ್ಟ ಅಧಿಕಾರಿಗಳ ಜತೆ ಗಲಾಟೆ...
ಕಡಬ: ಕೋಳಿಯನ್ನು ಬೆನ್ನಟ್ಟಿ ಬಂದ ಚಿರತೆಯೊಂದು ನೀರು ತುಂಬಿದ ಬಾವಿಗೆ ಬಿದ್ದ ಘಟನೆ ರವಿವಾರ( ನ 7. ರಂದು ) ಮುಂಜಾನೆ ಕಡಬ ಸಮೀಪ ನಡೆದಿದ್ದೂ ಬಳಿಕ ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆ ಚಿರತೆಗೆ ಜೀವದಾನ...
ವಿಟ್ಲ: ಕೋರೆಗೆ ಅಕ್ರಮವಾಗಿ ಪ್ರವೇಶ ಮಾಡಿದ ತಂಡ ಕೋರೆ ನೋಡಿಕೊಳ್ಳುತ್ತಿರುವ ವ್ಯಕ್ತಿಗೆ ಕತ್ತಿ ತೋರಿಸಿ ಒಂದು ಲಕ್ಷ ರೂ. ಗೆ ಬೇಡಿಕೆ ಇಟ್ಟ ಘಟನೆ ಕರೋಪಾಡಿ ಗ್ರಾಮದ ಎಡಂಬಳ ಎಂಬಲ್ಲಿ ನ .8ರಂದು ನಡೆದಿದೆ. ...
ನದಿಗೆ ಮೀನು ಹಿಡಿಯಲು ಹೋದ ವೇಳೆ ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದಲ್ಲಿ ನ.5 ರಂದು ರಾತ್ರಿ ನಡೆದಿದೆ. ದೇವಚಳ್ಳ ಗ್ರಾಮದ ಕರಂಗಲ್ಲಿನ ದಿ. ಕೇಶವ ಗೌಡರವರ ಪುತ್ರ...