ಉಪ್ಪಿನಂಗಡಿ ಪೊಲೀಸ್ ಠಾಣೆಯ ಕೆಲ ಸಿಬಂದಿಗಳು ವಿಚಾರಣೆಯ ನೆಪದಲ್ಲಿ ಕರೆಸಿ ವಿಶ್ವ ಹಿಂದೂ ಪರಿಷತ್ ಸಂಘಟನೆಯ ಕಾರ್ಯಕರ್ತರೊಬ್ಬರಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳ ಜಿಲ್ಲಾ ಪ್ರಮುಖರು ಹಲ್ಲೆಗೈದವರ ವಿರುದ್ದ ಸೂಕ್ತ ಕಾನೂನು ಕ್ರಮ...
ಬೆಂಗಳೂರು: ಪೊಲೀಸರ ತನಿಖಾ ವರದಿಯನ್ನು ಮಾಹಿತಿ ಹಕ್ಕು (ಆರ್ಟಿಐ) ಕಾಯ್ದೆಯಡಿ ಪಡೆಯುವ ಹಕ್ಕಿದೆ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಸಿಐಡಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ ಪ್ರಕರಣವೊಂದರ ತನಿಖಾ ವರದಿಯನ್ನು ನೀಡುವಂತೆ ಮಾಹಿತಿ ಹಕ್ಕಿನಡಿ...
ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ದ್ವಿಚಕ್ರ ವಾಹನ ಸವಾರರೋರ್ವರು ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ರಸ್ತೆ ಮಧ್ಯೆ ಬಿದ್ದು ಒದ್ದಾಡುತ್ತಿದ್ದ ಘಟನೆ ಸೆ 12 ರಂದು ಬೆಳಿಗ್ಗೆ...
ಬೆಂಗಳೂರು: ಜೋರಾಗಿ ಮಳೆ ಬೀಳುತ್ತಿದ್ದ ಸೆ. 29 ರ ಸಂಜೆ ಹುಡುಗಿಯೊಬ್ಬಳು ನೆನೆಯುತಾ ತರಕಾರಿ ಅಂಗಡಿಗೆ ಬಂದಿದ್ದಾಳೆ. ಅಲ್ಲಿದ್ದ ಅಂಗಡಿ ಮಾಲಕರ ಜತೆ ಆಕೆ ತುಂಬಾ ಕ್ಲೋಸಾಗಿ ಮಾತುಕತೆ ನಡೆಸಿದ್ದಾಳೆ. ಕೆಲ ಸಮಯದ ಬಳಿಕ ಅವರಿಬ್ಬರ...
ಮಂಗಳೂರು, ಅ.10: ಎರಡು ಮಕ್ಕಳ ತಾಯಿ ಮಕ್ಕಳನ್ನು ತಾವು ವಾಸವಾಗಿದ್ದ ಬಾಡಿಗೆ ಮನೆಯಲ್ಲಿ ಬಿಟ್ಟು ನಾಪತ್ತೆಯಾಗಿರುವ ಬಗ್ಗೆ ಆಕೆಯ ಪತಿ ನಾಗೇಶ್ ಶೆರಿಗುಪ್ಪೆ ಎಂಬವರು ನೀಡಿದ ದೂರಿನಂತೆ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೆಲೆನ್ಸಿಯ...
ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಅ .6 ಮತ್ತು 7 ರಂದು ಒಂದಕ್ಕೊಂದು ಸಂಬಂಧ ಹೊಂದಿದ್ದ ಎರಡು ಪ್ರತ್ಯೇಕ ಹಲ್ಲೆ ಹಾಗೂ ಕೊಲೆ ಯತ್ನ ಪ್ರಕರಣಗಳು ದಾಖಲಾಗಿದ್ದು, ಒಟ್ಟು 7 ಜನರನ್ನು ಪೊಲೀಸರು ಬಂಧಿಸಿದ್ದಾರೆ . ಎರಡು...
ಕಾಸರಗೋಡು, ಅ. 7: ಪಿಕ್ಪಾಕೆಟ್ ಕಳ್ಳನೊಬ್ಬ ತಾನೂ ಪಿಕ್ ಪಾಕೆಟ್ ಮಾಡಿದ್ದ ಪರ್ಸ್ ನಲ್ಲಿದ್ದ ಬೆಲೆ ಬಾಳುವ ದಾಖಲೆಗಳನ್ನು ಅಂಚೆ ಮೂಲಕ ಅದರ ವಾರಸುದಾರರಿಗೆ ಕಳುಹಿಸಿದ ಘಟನೆ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ...
ಪುತ್ತೂರು : ಅ 8: ಕುಡಿತದ ಚಟ ಹೊಂದಿದ್ದ ವ್ಯಕ್ತಿಯೊಬ್ಬ ತನ್ನ ಮಗನಿಗೆ ಜ್ಯೂಸ್ನಲ್ಲಿ ವಿಷ ಬೆರಸಿ ಕುಡಿಸಿದ ಅಘಾತಕಾರಿ ಘಟನೆ ಕಡಬ ತಾಲೂಕು ಬಲ್ಯ ಗ್ರಾಮದ ಗೋಣಿಗುಡ್ಡೆ ಎಂಬಲ್ಲಿ ಕೆಲ ದಿನಗಳ ಹಿಂದೆ ನಡೆದಿದೆ....
ಪುತ್ತೂರು: ಸರ್ಕಾರಿ ಉದ್ಯೋಗ ಕೊಡುವುದಾಗಿ ನಂಬಿಸಿ ಕೊಡಗು , ದಕ್ಷಿಣ ಕನ್ನಡ ಸಹಿತ ಹಲವು ಜಿಲ್ಲೆಗಳಲ್ಲಿ ನೂರಾರು ಜನಕ್ಕೆ ಕೋಟ್ಯಾಂತರ ರೂಪಾಯಿ ವಂಚಿಸಿದ ಹಾಗೂ ಜಿಲ್ಲಾಧಿಕಾರಿಗಳ ಸಹಿ ಇರುವ ನಕಲಿ ನೇಮಕಾತಿ ಪತ್ರ ಸೃಷ್ಟಿಸಿ ಮೋಸ...
ಮೇಲಾಧಿಕಾರಿಗಳ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸೂಸೈಡ್ ನೋಟ್ ಬರೆದಿಟ್ಟು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಿಂದ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಧರ್ಮಸ್ಥಳದಲ್ಲಿ ಸೆ.7 ರಂದು ಪತ್ತೆಯಾಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಗಿರಿರಾಜ್...