ಹಾಸನ:ಅ 3 : ಶಾಸಕರ ಕಾರು ಬೈಕೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ 58 ವರ್ಷದ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಹಾಸನ ಜಿಲ್ಲೆಯ ಬೇಲೂರಿನಿಂದ ವರದಿಯಾಗಿದೆ. ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಸೇರಿದ ಕಾರು...
ಭಿನ್ನ ಕೋಮಿಗೆ ಸೇರಿದ ಯುವಕರು ಮತ್ತು ಯುವತಿಯರು ಜತೆಯಾಗಿ ತಿರುಗಾಡುತ್ತಿದ್ದಾರೆ ಎಂದು ಆಕ್ಷೇಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಇಬ್ಬರು ಯುವಕರು ಹಾಗೂ ಇಬ್ಬರು ಯುವತಿಯರನ್ನು ಬಜ್ಪೆ ಪೋಲಿಸ್ ಠಾಣೆಗೆ ಕರೆದೊಯ್ದ ಘಟನೆ ಭಾನುವಾರ ಸಂಜೆ ನಡೆದಿದೆ....
ಮಂಗಳೂರು: ವಿಶ್ವವಿಖ್ಯಾತ ‘ಮಂಗಳೂರು ದಸರಾ’ವೂ ಈ ಬಾರಿಯೂ ಕಳೆದ ವರ್ಷದಂತೆ ಮೆರವಣಿಗೆ ರಹಿತವಾಗಿ ಕೊವೀಡ್ ನಿಯಮಾವಳಿಗಳ್ಳನ್ನೂ ಅನುಸರಿಸಿ ನಡೆಯಲಿದೆ. ಅ.7ರಿಂದ ಅ.16ರ ವರೆಗೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ದಲ್ಲಿ ವೈಭವಪೂರ್ಣವಾಗಿ ಈ ನವರಾತ್ರಿ ಉತ್ಸವವೂ ನಡೆಯಲಿದೆ....
ಉಳ್ಳಾಲ:ದೇಶದೆಲ್ಲೆಡೆ ರಾಷ್ಟ್ರಪಿತ ಮಹಾತ್ಮಗಾಂಧಿಯವರ ಜಯಂತಿ ಆಚರಣೆಸಂಭ್ರಮದಲ್ಲಿರುವಾಗ ಯುವಕನೊಬ್ಬ ಗಾಂಧೀಜಿ ಯುವತಿಯೊಂದಿಗೆ ತುಳುಭಾಷೆಯ ಸಜ್ಜಿಗೆ, ಬಜಿಲ್ ಎಂಬ ಹಾಡಿಗೆ ಹೆಜ್ಜೆ ಹಾಕಿದ ವೀಡಿಯೊವನ್ನು ಮೊಬೈಲ್ ಸ್ಟೇಟಸ್ ಹಾಕಿ ವಿಕೃತಿ ಮೆರೆದಿದ್ದು, ಯುವಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೊಣಾಜೆ...
ಬೆಳ್ತಂಗಡಿ : ವಿದ್ಯುತ್ ಶಾಕ್ ತಗುಲಿ ಮೂರ್ಛೆ ತಪ್ಪಿ ಬಿದ್ದ ಯುವಕನಿಗೆ ವ್ಯಕ್ತಿಯೊಬ್ಬ ತನ್ನ ಬಾಯಿಯಿಂದ ಕೃತಕ ಉಸಿರಾಟ ನೀಡಿ ಪಾಯದಿಂದ ಪಾರು ಮಾಡಿದ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಕುಂಟಿನಿ ಬಳಿಯಿಂದ ವರದಿಯಾಗಿದೆ. ಕುಂಟಿನಿ ಸಮೀಪ...
ಮಂಗಳೂರು, ಅ.2: ಮಂಗಳೂರಿನ ವಿದ್ಯಾರ್ಥಿನಿಯೊಬ್ಬರಿಗೆ ಕಿರುಕುಳ ನೀಡುತ್ತಿದ್ದ ಹಾಗೂ ಆಕೆಯ ಭಾವಚಿತ್ರ ಎಡಿಟ್ ಮಾಡಿ ಸೊಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟ ಆರೋಪದಲ್ಲಿ ಪ್ರಾಧ್ಯಾಪಕನೊಬ್ಬನನ್ನು ನಗರದ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ ಡಾ. ಕೊಂಡೂರು ಸುಧೀರ್ ಕುಮಾರ್ ಬಂಧಿತ...
ಪುತ್ತೂರು : ಆ 2 : ಗಾಂಧಿ ವಿಚಾರ ವೇದಿಕೆ ಪುತ್ತೂರು ಘಟಕವು ರಾಷ್ಟ್ರಪಿತ ಮಹಾತ್ಮ ಗಾಂಧಿಯ ಹುಟ್ಟುಹಬ್ಬವನ್ನು ನಗರದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೂಳ್ಳುವ ಮೂಲಕ ಅರ್ಥಪೂರ್ಣ ರೀತಿಯಲ್ಲಿ ಆಚರಿಸಿದೆ. ಪುತ್ತೂರಿನ ಹೃದಯ ಭಾಗದಲ್ಲಿರುವ ಗಾಂಧಿ...
ಕಲ್ಲಾರೆ ರಾಘವೇಂದ್ರ ಮಠದಲ್ಲಿ ಹಲವು ವರ್ಷಗಳ ಕಾಲ ಪರಿಚಾರಕರಾಗಿ ಸೇವೆ ಸಲ್ಲಿಸಿದ್ದ ರಾಮಕೃಷ್ಣ ಅಯ್ಯರ್ ( 64) ಅ.1 ರಂದು ನಿಧನ ಹೊಂದಿದ್ದರು. ಮೃತರು ಪತ್ನಿ ಸರೋಜಿನಿ ಹಾಗೂ ಕುಟುಂಬವರ್ಗದವರನ್ನು ಅಗಲಿದ್ದಾರೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ...