ತೀರ್ಥಹಳ್ಳಿ (ಶಿವಮೊಗ್ಗ): ಅಕ್ರಮ ಜಾನುವಾರು ಸಾಗಣೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ತೀರ್ಥಹಳ್ಳಿ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಗೋ ಪ್ರೇಮಿಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ...
ಹಾವೇರಿ, ಡಿಸೆಂಬರ್ 01: ವಿದ್ಯಾರ್ಥಿಗಳಿಗೆ ಒಳ್ಳೆಯ ಸಂಸ್ಕಾರ, ನೈತಿಕತೆಯನ್ನು ಹೇಳಿಕೊಡುವ ಮೂಲಕ ಆದರ್ಶ ನಡವಳಿಕೆ ತೋರಬೇಕಾದ ಗುರುವಿನ ಮೇಲೆಯೇ ಗುರುತರ ಆರೋಪವೊಂದು ಹಾವೇರಿ ಜಿಲ್ಲೆಯಲ್ಲಿ ಕೇಳಿ ಬಂದಿದೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ...
ಪುತ್ತೂರಿನ ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ನಲ್ಲಿ 2022ರ ವಾರ್ಷಿಕ ಕ್ಯಾಲೆಂಡರ್ನ್ನು ವೈಜಯಂತಿ ಪಂಚಾಂಗದ ಸಂಪಾದಕರಾದ ಶ್ರೀ ಶಂಕರ್ ಜೋಯಿಷರವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ, ಶಾಖಾ ಪ್ರಬಂಧಕ...
ಕಾಳುಮೆಣಸು ಧಾರಣೆ ದಿನೇ ದಿನೇ ಏರುತ್ತಿದ್ದು ಐನೂರರ ಗಡಿ ದಾಟಿದೆ.ಬೆಲೆ ಏರುಮುಖದಲ್ಲಿದ್ದರೂ ಆಕಾಲಿಕ ಮಳೆಗೆ ಕಾಳುಮೆಣಸು ಬಳ್ಳಿಗೆ ಸೊರಗು ರೋಗ(ಕ್ವಿಕ್ ವಿಲ್ಟ್) ಹಬ್ಬುತ್ತಿದೆ.ಬಳ್ಳಿಯಲ್ಲಿರುವ ಎಳೆ ಫಸಲು ಬಾಡಿ ಉದುರುತ್ತಿರುವುದು ಬೆಲೆ ಏರಿಕೆಯ ಖುಷಿಯಲ್ಲಿದ್ದ ಬೆಳೆಗಾರರನ್ನು ಕಂಗೆಡಿಸಿದೆ....
ಪುತ್ತೂರು: ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಪಿಂಟೋ ರವರ ಶಿಫ್ಫರಾಸ್ಸಿನ ಮೇರೆಗೆ ರಾಜ್ಯ ಮಹಿಳಾ...
ಪುತ್ತೂರು: ನ 29 : ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಾರಗಳ ಕಾಲ ನಡೆಯಲಿರುವ ಅಷ್ಟಮಂಗಲ ಪ್ರಶ್ನಾ ಚಿಂತನೆ ಸೋಮವಾರ ಬೆಳಿಗ್ಗೆ ಆರಂಭವಾಯಿತು. ನಾಡಿನ ಹೆಸರಾಂತ ದೈವಜ್ಞ ಜ್ಯೋತಿಷ್ಯ ವಿದ್ವಾನ್ ವಳಕ್ಕುಂಜ...
ಪುತ್ತೂರು: ಬಂಟ್ವಾಳದ ಸಚ್ಚಿದಾನಂದ ಶೆಟ್ಟಿ ಮುನ್ನಾಲಾಯಿಗುತ್ತು ಮಹಾರಾಷ್ಟ್ರದ ಮೀರ್ ಭಾಯಂದರ್ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಮಾರ್ಗದರ್ಶನದಲ್ಲಿ ಜಿಲ್ಲಾ ಅಧ್ಯಕ್ಷ ರವಿ ವ್ಯಾಸ್ ಸಚ್ಚಿದಾನಂದ ಶೆಟ್ಟಿ ಹೆಸರು ಘೋಷಣೆ ಮಾಡಿದರು....
ಮಂಗಳೂರು : ನಾಗನಕಲ್ಲು ದ್ವಂಸ ಪ್ರಕರಣದ ಆರೋಪಿಗಳ ಬಂಧಿಸಿದ ಪೊಲೀಸರನ್ನು ಹಾಗೂ ಕಮಿಷನರ್ ಎನ್. ಶಶಿಕುಮಾರ್ ಅವರನ್ನು ವಜ್ರದೇಹಿ ಸ್ವಾಮೀಜಿ ಅಭಿನಂದಿಸಿದ್ದಾರೆ. ಆರೋಪಿಗಳನ್ನು ಬಂಧಿಸಿದರೆ ಚಿನ್ನದ ಪದಕ ನೀಡುತ್ತೇವೆ ಎಂದು ನಾಗನಕಲ್ಲು ದ್ವಂಸ ಪ್ರಕರಣವನ್ನು ಖಂಡಿಸಿ ನಡೆದ...
ಧರ್ಮಸ್ಥಳ: ಇತಿಹಾಸ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮಗಳು 29 ರಿಂದ ಡಿ.4ರ ವರೆಗೆ ನಡೆಯಲಿವೆ. ಲಕ್ಷದೀಪೋತ್ಸವಕ್ಕೆ ಸಿದ್ಧಗೊಂಡಿರುವ ಧರ್ಮಸ್ಥಳ ದೇವಸ್ಥಾನ ವಿವಿಧ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕಾರಗೊಡು ಕಣ್ಮನ ಸೆಳೆಯುತಿದೆ....
ಪುತ್ತೂರು: ಪುತ್ತೂರಿನ ಬನ್ನೂರು ನಿವಾಸಿ ದೈವಗಳ ಮಧ್ಯಸ್ಥ ಭರತ್ ಭಂಡಾರಿ(31) ಅಲ್ಪ ಕಾಲದ ಅನಾರೋಗ್ಯ ಸಮಸ್ಯೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೊದಲಿಗೆ ಜ್ವರ ಕಾಣಿಸಿಕೊಂಡು ಬಳಿಕ ಅದು ಜಾಂಡಿಸ್ ಹಂತ ತಲುಪಿದ್ದು ಹೆಚ್ಚಿನ ಚಿಕಿತ್ಸೆಗಾಗಿ...