ಪುತ್ತೂರು, ನ. 10: ಕನ್ನಡ-ಬದುಕು-ಬಂಗಾರ ಎಂಬ ವಿನೂತನ ಕನ್ನಡ ಭಾವಗೀತಾಭಿನಯ ಕಾರ್ಯಕ್ರಮವನ್ನು ಪುತ್ತೂರಿನ ಮುಳಿಯ ಜುವೆಲ್ಸ್ ಸಂಸ್ಥೆಯಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬುಧವಾರ ಹಮ್ಮಿಕೊಳ್ಳಲಾಗಿತ್ತು. ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮುಳಿಯ ಜುವೆಲ್ಸ್ ಸಂಸ್ಥೆಯೂ ನಡೆಸಿಕೊಂಡು ಬರುತ್ತಿರುವ...
ನವದೆಹಲಿ: ಅತ್ತ ಪತಿಗೆ ಪದ್ಮ ಪ್ರಶಸ್ತಿ ಪುರಸ್ಕಾರ ಇತ್ತ ಪತ್ನಿಯ ಶವ ಸಂಸ್ಕಾರ…! ದೂರದ ದೆಹಲಿಯಲ್ಲಿ ಪತಿಯಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕಾರ, ಅದೇ ಹೊತ್ತಿಗೆ ಸರಿಯಾಗಿ, ಕೇರಳದಲ್ಲಿ ಕ್ಯಾನ್ಸರ್ನಿಂದ ಸಾವಿಗೀಡಾದ ಪತ್ನಿಯ ಅಂತ್ಯಸಂಸ್ಕಾರ ನಡೆಯುತ್ತಿತ್ತು. ಒಂದು ಜೀವನದ...
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಎರಡು ದಿನ ಗುಡುಗು ಸಿಡಿಲಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಕೂಡ...
ಪುತ್ತೂರು : ಬ್ಯಾಂಕಿಂಗ್, ಪೊಲೀಸ್ ನೇಮಕಾತಿಯಿಂದ ಹಿಡಿದು ಅತ್ಯುನ್ನತ ಭಾರತೀಯ ನಾಗರಿಕ ಸೇವೆಗಳಾದ IAS, IPS, IFS, IRS ವರೆಗಿನ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಪುತ್ತೂರಿನ ಏಕೈಕ ತರಬೇತಿ ಅಕಾಡೆಮಿಯಾಗಿರುವ ವಿದ್ಯಾಮಾತ ಅಕಾಡೆಮಿಯಲ್ಲಿ ರಾಷ್ಟ್ರೀಕೃತ ಹಾಗೂ ...
ಕಾಸರಗೋಡು ಜಿಲ್ಲೆಯ ಪೆರ್ಲ ಸಮೀಪದ ಬಜಕೂಡ್ಲು ಎಂಬಲ್ಲಿ ಬುಧವಾರ (ನ. 9) ಮಧ್ಯಾಹ್ನ ದೊಡ್ಡ ಸ್ಪೋಟ ಸಂಭವಿಸಿದ ಬಗ್ಗೆ ವರದಿಯಾಗಿದೆ. ಬಜಕೂಡ್ಲು ಸಮೀಪದದ ಕುರಡ್ಕ ಬಳಿ ಚಪ್ಪಲಿ ಮ್ಯಾನುಪ್ಯಾಕ್ಚರಿಂಗ್ ಘಟಕದಲ್ಲಿ ಈ ಸ್ಪೋಟ ಸಂಭವಿಸಿದೆ. ಈ...
ಕಡಬ, ನ 10 : ನ. 9 ರಂದು ರಾತ್ರಿ ಕಡಬ ತಾಲೂಕಿನ ನೆಲ್ಯಾಡಿ ಪೇಟೆಯಲ್ಲಿ ಸರಣಿ ಕಳ್ಳತನ ನಡೆದ ಬಗ್ಗೆ ವರದಿಯಾಗಿದೆ. ನೆಲ್ಯಾಡಿ ಪೇಟೆಯ ರಾಷ್ಟ್ರೀಯ ಹೆದ್ದಾರಿಯ ಮುಂಭಾಗದಲ್ಲಿರುವ ಎಂಟು ಅಂಗಡಿಗಳಲ್ಲಿ ಕಳ್ಳರು ತಮ್ಮ...
ಪುತ್ತೂರು: ಇಲ್ಲಿನ ಹೊರವಲಯ ಮೊಟ್ಟೆತ್ತಡ್ಕದ ಸಮೀಪ ಎನ್ ಅರ್ ಸಿಸಿ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದ್ವಿ ಚಕ್ರ ವಾಹನದ ಸಹ ಸವಾರ ಚಿಕಿತ್ಸೆ ಫಲಕಾರಿಯಾಗದೆ ನ....
ಮಂಗಳೂರು: ಅಡಕೆ ಹಾನಿಕಾರಕ ಎಂಬ ಆಡಳಿತ ಪಕ್ಷದ ಜಾರ್ಖಂಡ್ ಸಂಸದ ನಿಶಿಕಾಂತ ದುಬೆ ಅವರ ಹೇಳಿಕೆ ಜನರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ. ಅವರ ಈ ವೈಜ್ಞಾನಿಕ ಪುರಾವೆ ಇಲ್ಲದ ಹೇಳಿಕೆ ಅಡಕೆ ಬೆಳೆಗಾರರ ಭಾವನೆಗಳಿಗೆ ಧಕ್ಕೆ...
ಬೆಳ್ತಂಗಡಿ: ಸ್ವಾತಂತ್ರ್ಯ ಹೋರಾಟಗಾರರೂ, ಗಾಂಧಿ ತತ್ವದ ಪರಿಪಾಲಕರೂ ಆದ ಪಡಂಗಡಿ ಭೋಜರಾಜ ಹೆಗ್ಡೆಯವರು ತಮ್ಮ 99ನೇ ವಯಸ್ಸಿನಲ್ಲಿ ಬೆಳ್ತಂಗಡಿಯ ಪಡಂಗಡಿ ನಿವಾಸದಲ್ಲಿ ನಿಧನರಾಗಿದ್ದಾರೆ. ಮೃತರು ಪುತ್ರ ವಿನಯಪ್ರಸಾದ್ ಪುತ್ರಿ ವೀಣಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಮಡಿಕೇರಿ: ಮದುವೆ ಸಮಾರಂಭ ಹಾಗೂ ಇತರೆ ಆಚರಣೆಗಳ ಸಂದರ್ಭದಲ್ಲಿ ಕೇಕ್ ಕತ್ತರಿಸುವುದು ಮತ್ತು ಶಾಂಪೇನ್ ಸೇವನೆಯನ್ನು ಕೊಡಗು ಜಿಲ್ಲೆಯ ವಿರಾಜಪೇಟೆ ಕೊಡವ ಸಮಾಜ ನಿಷೇಧಿಸಿದೆ. ಈ ಪದ್ಧತಿಗಳು ಕೊಡವ ಸಂಸ್ಕೃತಿಯ ಸಂಪ್ರದಾಯವಲ್ಲ ಎಂದು ಅದು ಹೇಳಿದೆ.ಮದುವೆಯ...