ಮಂಗಳೂರು : ಅ 24 : ಬಾಲಕಿಯೊಬ್ಬಳ ಮೃತದೇಹಮನೆ ಸಮೀಪದ ನದಿಯಲ್ಲಿ ಪತ್ತೆಯಾದ ಘಟನೆ ಅ 24 ರಂದು ಮಧ್ಯಾಹ್ನ. ಮಂಗಳೂರಿನ ಕುದ್ರೋಳಿ ಎಂಬಲ್ಲಿ ನಡೆದಿದೆ ಕುದ್ರೋಳಿಯ ಹೈದರಲಿ ರಸ್ತೆಯ ನಿವಾಸಿ ಸಲಾಂ ಎಂಬವರ ಮಗಳು...
ಪುತ್ತೂರು : ತಾಲೂಕಿನ ಉಪ್ಪಿನಂಗಡಿ ಗ್ರಾಮದ ಕದಿಕ್ಕಾರು ಎಂಬಲ್ಲಿ ಸುಮಾರು 50 ವರ್ಷ ಕ್ಕಿಂತಲೂ ಮೇಲ್ಪಟ್ಟು ಶ್ರೀ ಕ್ಷೇತ್ರ ಧರ್ಮಸ್ಥಳದ ಜಾಗದಲ್ಲಿ ಸುಮಾರು 18 ಪರಿಶಿಷ್ಟಜಾತಿಯ ಕುಟುಂಬಗಳು ವಾಸಿಸುತ್ತಿದ್ದಾರೆ. ಈ ಜಾಗವು ಧರ್ಮಸ್ಥಳಕ್ಕೆ ಸೇರಿರುವುದರಿಂದ ಇವರಿಗೆ...
ಮಂಗಳೂರು, ಅ.23: ಬೆಳ್ತಂಗಡಿಯ ಅಪ್ರಾಪ್ತ ದಲಿತ ವಿದ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭೀಣಿಯನ್ನಾಗಿಸಿದ ಪ್ರಕರಣದ ಆರೋಪಿ ಜೇಕಬ್ ಯಾನೆ ಚಾಕೋಚನ ಅಪರಾಧ ಕೃತ್ಯ ಸಾಬೀತಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸತ್ರ...
ಎರಡು ತಿಂಗಳ ಹಿಂದೆ ಪುತ್ತೂರು ತಾಲೂಕಿನ ಬನ್ನೂರು ಎಂಬಲ್ಲಿ ಕುಟುಂಬವೊಂದಕ್ಕೆ ತಂಡವೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಮಾನಭಂಗಕ್ಕೆ ಯತ್ನಿಸಿದ ಬಗ್ಗೆ ವ್ಯಕ್ತಿಯೊಬ್ಬರು ಪುತ್ತೂರು ನ್ಯಾಯಾಲಯಕ್ಕೆ ಸಲ್ಲಿಸಿದ ಖಾಸಗಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ...
ಪುತ್ತೂರು ತಾಲೂಕಿನ ಬಡಗನ್ನೂರಿನ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪುತ್ತೂರು ನ್ಯಾಯಾಲಯ ಅ 22 ರಂದು ತಿರಸ್ಕರಿಸಿದೆ. ಪುತ್ತೂರು ತಾಲೂಕಿನ...
ಪಾಣಾಜೆ,ಅ.21: ಪಾಣಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ದಿನಾಂಕ 21-10-2021 ರಂದು ಗುರುವಾರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ ಭಟ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಸಾರ್ವಜನಿಕ ಅರ್ಜಿಗಳು, ರಸ್ತೆ ಅಭಿವೃದ್ಧಿ, ಕುಡಿಯುವ ನೀರು ಹಾಗೂ ಸ್ವಚ್ಛತೆ,...
ಪುತ್ತೂರು: ನಡೆದುಕೊಂಡು ಹೋಗುತ್ತಿದ್ದಾಗ ತಂಡವೊಂದು ನಮ್ಮ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಿ ಇಬ್ಬರು ಪುತ್ತೂರಿನ ಸರಕಾರಿ ಆಸ್ಫತ್ರೆಯಲ್ಲಿ ದಾಖಲಾದ ಘಟನೆ ಅ 21 ರಂದು ಸಂಜೆ ನಡೆದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿ ಮಹಮ್ಮದ್ ಜಿಯಾದ್...
ಮುಂಬೈ: ವಿಲಾಸಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿದ ಆರೋಪದಲ್ಲಿ ಮಗ ಬಂಧಿತನಾದ ಕೆಲ ದಿನಗಳ ಬಳಿಕ ಇದೀಗ ಬಾಲಿವುಡ್ ನಟ ಶಾರುಖ್ ಖಾನ್ ನಿವಾಸದ ಮೇಲೂ ಎನ್ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದಯೋನ್ಮುಖ ನಟಿ ಅನನ್ಯ...
ಪುತ್ತೂರು : ಅ 21 : ಸಂಬಳ ಪಾವತಿಸದೆ ಸತಾಯಿಸುತ್ತಿದ್ದಾರೆಂದು ಆರೋಪಿಸಿ ಕೇಂದ್ರ ಕಛೇರಿಯ ಅಧಿಕಾರಿಗಳ ವಿರುದ್ಧ ಪುತ್ತೂರಿನ ಕೆ.ಎಸ್.ಆರ್.ಟಿ.ಸಿ ನೌಕರರು ಅ.21 ರಿಂದ ಧರಣಿ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಬಿಎಂಎಸ್ ಸಂಘಟನೆಯ ನೇತೃತ್ವದಲ್ಲಿ ಪುತ್ತೂರಿನ ಅಮರ್...
ಸುಳ್ಯ: ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಹೊಗೆ ಕಾಣಿಸಿ ಬಳಿಕ ಬೆಂಕಿ ಹೊತ್ತಿಕೊಂಡು ಉರಿದ ಹಾಗೂ ಈ ವೇಳೆ ಕಾರಿನಲ್ಲಿ ಚಾಲಕನೂ ಲಾಕ್ ಆದ ಮತ್ತೂ ಕೊನೆ ಕ್ಷಣದಲ್ಲಿ ಅಶ್ಚರ್ಯಕರವಾಗಿ ಪಾರಾದ ಘಟನೆ ಸುಳ್ಯ ತಾಲೂಕಿನ ಅಜ್ಜಾವರ...