ಪುತ್ತೂರು : ಅ 21 : ಕೆಎಸ್ ಅರ್ ಟಿಸಿ ಪುತ್ತೂರು ಘಟಕದಿಂದ ಸಂಜೆಯಿಂದ ರಾತ್ರಿ ನಡುವಿನ ಜನ ದಟ್ಟನೆಯ ವೇಳೆಯಲ್ಲಿ ನಿಗದಿತ ವಾಗಿ ಸಂಚಾರ ನಡೆಸುವ ಕೆಲ ಬಸ್ಸುಗಳ ನ್ನು ಆ ಬಸ್ಸಿನ ಪ್ರಯಾಣಿಕರಿಗೆ...
ಉಡುಪಿ : ಅ 10 : ಹೊಳೆಯಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ನೀರು ಪಾಲಾಗಿದ್ದ ಘಟನೆ ಅ .19 ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ಹೆರಂಜೆ ಬಳಿಯ ಮಡಿಸಾಲು ಎಂಬಲ್ಲಿ ನಡೆದಿದ್ದು ಇಂದು ಅವರ...
ವಿಟ್ಲ: ನಿಷ್ಕಲ್ಮಷವಾಗಿ ಮಾಡುವ ಪ್ರತಿಯೊಂದ ಕಾರ್ಯಗಳು ನಮ್ಮನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ. ಸದ್ಗುಣ ಶೀಲರಾಗಿ ಬಾಳುವುದರಲ್ಲಿ ನಿಜವಾದ ಸಾರ್ಥಕತೆಯಿದೆ. ಭಕ್ತಿಮಾರ್ಗಕ್ಕೆ ದೇವರ ಅನುಗ್ರಹ ಶತಸಿದ್ಧ ಎಂದು ಮಾಣಿಲ ಶ್ರೀಧಾಮ ಶ್ರೀಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ...
ಉಡುಪಿ: ಅ 20: ಮತಾಂತರದ ಆರೋಪದಡಿ ನ್ಯಾಯಾಂಗ ಬಂಧಿತರಾಗಿದ್ದ ಮೂವರು ಆರೋಪಿಗಳಿಗೆ ಕುಂದಾಪುರ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ. ಕುಂದಾಪುರದ ಹಳ್ಳಾಡಿ ಹರ್ಕಾಡಿ ಗ್ರಾಮದ ಜ್ಯೋತಿ ಪ್ರಕಾಶ್, ರವಿ, ಮನೋಹರ್, ಪ್ರಕಾಶ್ ಕುಂದರ್ ಜಾಮೀನಿನಲ್ಲಿ...
ಮಂಗಳೂರು : ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ನಿವಾಸಿ, ಶಿಕ್ಷಕಿ ಪವಿತ್ರಾ ಕುಮಾರಿ(30) ಯವರು ಮೆದುಳಿನ ರಕ್ತಸ್ರಾವ ಖಾಯಿಲೆಗೆ ತುತ್ತಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇತ್ತಿಚೆಗೆ ನಿಧನರಾಗಿದ್ದಾರೆ. ಮೃತ ಪವಿತ್ರಾ ಕುಮಾರಿಯವರು ಮಂಗಳೂರಿನ ಮಾಂಡೋವಿ ಮೋಟಾರ್ಸ್...
ಪುತ್ತೂರು: ಮಂಗಳೂರು ಬಜಪೆ ಮುರ ಜಂಕ್ಷನ್ನಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣದ ಆರೋಪಿಯನ್ನು ಮಂಗಳೂರು 6ನೇ ಹೆಚ್ಚುವರಿ ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪು ನೀಡಿದೆ. 2 ವರ್ಷಗಳ ಹಿಂದೆ ಪ್ರಕರಣ ದಾಖಲಾಗಿತ್ತು ಮ೦ಗಳೂರು ಕುಲಶೇಖರದ...
ಉಪ್ಪಿನಂಗಡಿ ಪೊಲೀಸ್ ಠಾಣೆಯ ಕೆಲ ಸಿಬಂದಿಗಳು ವಿಚಾರಣೆಯ ನೆಪದಲ್ಲಿ ಕರೆಸಿ ವಿಶ್ವ ಹಿಂದೂ ಪರಿಷತ್ ಸಂಘಟನೆಯ ಕಾರ್ಯಕರ್ತರೊಬ್ಬರಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳ ಜಿಲ್ಲಾ ಪ್ರಮುಖರು ಹಲ್ಲೆಗೈದವರ ವಿರುದ್ದ ಸೂಕ್ತ ಕಾನೂನು ಕ್ರಮ...
ಬೆಂಗಳೂರು: ಪೊಲೀಸರ ತನಿಖಾ ವರದಿಯನ್ನು ಮಾಹಿತಿ ಹಕ್ಕು (ಆರ್ಟಿಐ) ಕಾಯ್ದೆಯಡಿ ಪಡೆಯುವ ಹಕ್ಕಿದೆ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಸಿಐಡಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ ಪ್ರಕರಣವೊಂದರ ತನಿಖಾ ವರದಿಯನ್ನು ನೀಡುವಂತೆ ಮಾಹಿತಿ ಹಕ್ಕಿನಡಿ...
ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ದ್ವಿಚಕ್ರ ವಾಹನ ಸವಾರರೋರ್ವರು ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ರಸ್ತೆ ಮಧ್ಯೆ ಬಿದ್ದು ಒದ್ದಾಡುತ್ತಿದ್ದ ಘಟನೆ ಸೆ 12 ರಂದು ಬೆಳಿಗ್ಗೆ...
ಬೆಂಗಳೂರು: ಜೋರಾಗಿ ಮಳೆ ಬೀಳುತ್ತಿದ್ದ ಸೆ. 29 ರ ಸಂಜೆ ಹುಡುಗಿಯೊಬ್ಬಳು ನೆನೆಯುತಾ ತರಕಾರಿ ಅಂಗಡಿಗೆ ಬಂದಿದ್ದಾಳೆ. ಅಲ್ಲಿದ್ದ ಅಂಗಡಿ ಮಾಲಕರ ಜತೆ ಆಕೆ ತುಂಬಾ ಕ್ಲೋಸಾಗಿ ಮಾತುಕತೆ ನಡೆಸಿದ್ದಾಳೆ. ಕೆಲ ಸಮಯದ ಬಳಿಕ ಅವರಿಬ್ಬರ...