ಬಾಲಿವುಡ್ ನಟ ಟೈಗರ್ ಶ್ರಾಫ್ ತಮ್ಮ ಅದ್ಭುತ ಡ್ಯಾನ್ಸ್ ಮತ್ತು ಮಾರ್ಷಲ್ ಆರ್ಟ್ಸ್ ಸಾಹಸಗಳಿಗೆ ಹೆಸರುವಾಸಿ. ಆದರೆ ಈಗ ಅವರು ತಮ್ಮ ವೃತ್ತಿಜೀವನದಲ್ಲಿ ದೊಡ್ಡ ತಿರುವು ಪಡೆದುಕೊಂಡಿದ್ದು, ವೃತ್ತಿಪರ ಫುಟ್ಬಾಲ್ ಆಟಗಾರನಾಗಿ ಮೈದಾನಕ್ಕೆ ಇಳಿಯಲು ಸಜ್ಜಾಗಿದ್ದಾರೆ....
ಹಿಂದಿ ಚಿತ್ರರಂಗದ ದಿಗ್ಗಜ ದೇವ್ ಆನಂದ್ ಅವರ ಪುತ್ರ, ನಟ ಹಾಗೂ ನಿರ್ದೇಶಕ ಸುನೀಲ್ ಆನಂದ್ (70) ಅವರು ಲಂಡನ್ನಲ್ಲಿ ನಿಧನರಾಗಿದ್ದಾರೆ. ಮಂಗಳವಾರ (ಜುಲೈ 28) ಸಂಭವಿಸಿದ ತೀವ್ರ ಹೃದಯಾಘಾತದಿಂದಾಗಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ....
2026ನೇ ಸಾಲಿನ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಸುಪ್ರೀಂ ಕೋರ್ಟ್ ದೊಡ್ಡ ಮಟ್ಟದ ಸಮಾಧಾನ ನೀಡಿದೆ. ಪ್ರತಿಭಟನೆಯ ವೇಳೆ ಬಂಧನಕ್ಕೊಳಗಾದ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ...
ಪ್ರೀತಿಸಿದ ಯುವತಿ ಮದುವೆಯಾಗುವಂತೆ ಒತ್ತಾಯಿಸಿದಕ್ಕೆ, ಆಕೆಯನ್ನು ಬೈಕ್ನಲ್ಲಿ ಎಳೆದೊಯ್ದು ಕೊಲೆಗೆ ಯತ್ನಿಸಿದ ಅತ್ಯಂತ ಕ್ರೂರ ಘಟನೆಯೊಂದು ಬಿಹಾರದ ನಲಂದಾ ಜಿಲ್ಲೆಯಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯಾವಳಿ ವೈರಲ್ ಆಗುತ್ತಿದ್ದಂತೆಯೇ, ಯುವಕನ ಅಮಾನವೀಯ ವರ್ತನೆಗೆ ದೇಶಾದ್ಯಂತ...
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ, ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಾಯಕರು ಪಂಚತಾರಾ ಹೋಟೆಲ್ನಲ್ಲಿ ಸಂಭ್ರಮಾಚರಣೆ ನಡೆಸುತ್ತಿರುವ ವಿಡಿಯೊವೊಂದು ಈಗ ರಾಜಕೀಯ ವಲಯದಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ...
ದೇಶದಲ್ಲಿ ನಡೆಯುವ ಪ್ರತಿಭಟನೆಗಳನ್ನು ನಿಯಂತ್ರಿಸಲು ಪೊಲೀಸರಿಗೆ ಹೊಸ ಕಾರ್ಯವಿಧಾನ ಅಥವಾ ಸ್ಪಷ್ಟ ಮಾರ್ಗಸೂಚಿಗಳ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ. ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಪೊಲೀಸರು ಈ ಹಿಂದಿನ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು...
ದೆಹಲಿಯ ಜಂತರ್ ಮಂತರ್ ಸೇರಿದಂತೆ ದೇಶದ ವಿವಿಧೆಡೆ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆಗಳ ಬಗ್ಗೆ ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ನೀಡಿರುವ ಹೇಳಿಕೆ ಇದೀಗ ದೊಡ್ಡ ರಾಜಕೀಯ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿಭಟನಾಕಾರರು...
ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಸಹಾನುಭೂತಿ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಲು ತಮಿಳುನಾಡು ಸರ್ಕಾರ ಹೊರಡಿಸಿದ್ದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಇದು ಮುಖ್ಯಮಂತ್ರಿ ವಿಜಯ್ ನೇತೃತ್ವದ ಸರ್ಕಾರಕ್ಕೆ ಕಾನೂನು...
ಭಾರತದ ಮೂರನೇ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ‘ಬ್ಯಾಂಕ್ ಆಫ್ ಬರೋಡಾ’ (Bank of Baroda) ಮೇಲೆ ಬೃಹತ್ ಸೈಬರ್ ದಾಳಿ ನಡೆದಿದ್ದು, ಲಕ್ಷಾಂತರ ಗ್ರಾಹಕರ ಸೂಕ್ಷ್ಮ ಮಾಹಿತಿ ಡಾರ್ಕ್ ವೆಬ್ನಲ್ಲಿ ಸೋರಿಕೆಯಾಗಿದೆ ಎಂದು...
ಪ್ರತಿಭಟನಾಕಾರರ ವಿರುದ್ಧ ಪೊಲೀಸರ ಕ್ರಮ ಮುಂದುವರಿದಿರುವುದು ಒಪ್ಪಂದದ ಸ್ಪಷ್ಟ ಉಲ್ಲಂಘನೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ತನ್ನ ಹೋರಾಟವನ್ನು ದೇಶವ್ಯಾಪಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಸೋಮವಾರ (ಜು. 27) ಎಚ್ಚರಿಕೆ ನೀಡಿದೆ. ಇದರ ನಡುವೆ...