ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ‘ಬಿಗ್ ಬಾಸ್ ತಮಿಳು ಸೀಸನ್-8’ರ ವಿಜೇತ ಮುತ್ತುಕುಮಾರನ್ ಜಗದೀಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ....
ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿರುವ ಕಂಪ್ಯೂಟರ್ಗಳಲ್ಲಿ WhatsApp Web ಬಳಸುವಾಗ ಎಚ್ಚರಿಕೆ ವಹಿಸುವಂತೆ ಕೇಂದ್ರ ಸರಕಾರದ ಸೈಬರ್ ಅಪರಾಧ ನಿಗ್ರಹ ಘಟಕವಾದ ಇಂಡಿಯನ್ ಸೈಬರ್ ಕ್ರೈಂ ಕೋಆರ್ಡಿನೇಷನ್ ಸೆಂಟರ್ (I4C) ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಹೊಸದಿಲ್ಲಿ:...
14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ...
ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು...
‘ಧುರಂಧರ್’ ಸಿನಿಮಾದಲ್ಲಿ ತೀವ್ರ ಅನಾರೋಗ್ಯದಿಂದ ಬಳಲುತ್ತಾ ಹಾಸಿಗೆ ಹಿಡಿದಿರುವ ವೃದ್ಧನಂತೆ ಚಿತ್ರಿಸಲಾಗಿರುವ ದಾವೂದ್, ವಾಸ್ತವದಲ್ಲಿ ಇನ್ನೂ ಸಕ್ರಿಯನಾಗಿದ್ದು ತನ್ನ ಅಪರಾಧ ಜಾಲವನ್ನು ಮುನ್ನಡೆಸುತ್ತಿದ್ದಾನೆ ಎಂದು ಅಮೆರಿಕದ ಮಾಜಿ ಎಫ್ಬಿಐ ಅಧಿಕಾರಿ ಕಮ್ರಾನ್ ಫರೀದಿ ಇಂಡಿಯಾ ಟುಡೇಗೆ...
ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್...
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಡೆಹ್ರಾಡೂನ್:...