ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ. ತ್ರಿಶೂರ್: ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ...
ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಖ್ಯಾತ ನಟಿ ತ್ರಿಷಾ ಕೃಷ್ಣನ್ ಕೂಡ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ವಿಜಯ್ ಮತ್ತು ತ್ರಿಷಾ ಸಾರ್ವಜನಿಕ ವೇದಿಕೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಾಗಲೆಲ್ಲಾ ಅವರಿಬ್ಬರ ನಡುವಿನ...
ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ‘ಬಿಗ್ ಬಾಸ್ ತಮಿಳು ಸೀಸನ್-8’ರ ವಿಜೇತ ಮುತ್ತುಕುಮಾರನ್ ಜಗದೀಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ....
ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿರುವ ಕಂಪ್ಯೂಟರ್ಗಳಲ್ಲಿ WhatsApp Web ಬಳಸುವಾಗ ಎಚ್ಚರಿಕೆ ವಹಿಸುವಂತೆ ಕೇಂದ್ರ ಸರಕಾರದ ಸೈಬರ್ ಅಪರಾಧ ನಿಗ್ರಹ ಘಟಕವಾದ ಇಂಡಿಯನ್ ಸೈಬರ್ ಕ್ರೈಂ ಕೋಆರ್ಡಿನೇಷನ್ ಸೆಂಟರ್ (I4C) ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಹೊಸದಿಲ್ಲಿ:...
14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ...
ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು...
‘ಧುರಂಧರ್’ ಸಿನಿಮಾದಲ್ಲಿ ತೀವ್ರ ಅನಾರೋಗ್ಯದಿಂದ ಬಳಲುತ್ತಾ ಹಾಸಿಗೆ ಹಿಡಿದಿರುವ ವೃದ್ಧನಂತೆ ಚಿತ್ರಿಸಲಾಗಿರುವ ದಾವೂದ್, ವಾಸ್ತವದಲ್ಲಿ ಇನ್ನೂ ಸಕ್ರಿಯನಾಗಿದ್ದು ತನ್ನ ಅಪರಾಧ ಜಾಲವನ್ನು ಮುನ್ನಡೆಸುತ್ತಿದ್ದಾನೆ ಎಂದು ಅಮೆರಿಕದ ಮಾಜಿ ಎಫ್ಬಿಐ ಅಧಿಕಾರಿ ಕಮ್ರಾನ್ ಫರೀದಿ ಇಂಡಿಯಾ ಟುಡೇಗೆ...