ಮಂಗಳೂರು : ಕೇಂದ್ರ ಸರ್ಕಾರದಿಂದ ನಾರಾಯಣ ಗುರು ಟ್ಯಾಬ್ಲೋ ತಿರಸ್ಕಾರ ಖಂಡಿಸಿ ಜನಾರ್ದನ ಪೂಜಾರಿ ಪ್ರತಿಭಟನೆ ಹಿನ್ನೆಲೆ ಪೂಜಾರಿ ನಿವಾಸಕ್ಕೆ ಬಿಜೆಪಿಯ ಬಿಲ್ಲವ ಮುಖಂಡರ ನಿಯೋಗ ಭೇಟಿ ನೀಡಿದೆ. ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್...
ಮಂಗಳೂರು, ಜ 24 : ಮಂಗಳೂರು, ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಮಂಗಳೂರಿನ ಭರತನಾಟ್ಯ ಕಲಾವಿದೆ ರೆಮೊನಾ ಇವೆಟ್ಟಾ ಪರೇರಾ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ ಪ್ರಶಸ್ತಿಯನ್ನು ಸೋಮವಾರ ಜಿಲ್ಲಾ ಪಂಚಾಯತ್ನಲ್ಲಿ ಸ್ವೀಕರಿಸಿದರು. ಕಳೆದ...
ಪುತ್ತೂರು : ನೂರಾರು ವರುಷಗಳ ಇತಿಹಾಸವಿರುವ ಬಪ್ಪಳಿಗೆ ಶ್ರೀ ಮಾರಿಯಮ್ಮ ಮತ್ತು ಸಪರಿವಾರ ದೈವಗಳ ದೇವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿದ್ದು ಈ ಪ್ರಯುಕ್ತ ಜ.23 ರಂದು ಬ್ರಹ್ಮಕಲಶದ ಪೂರ್ವಭಾವಿ ಸಭೆಯು ದೇವಾಲಯದ ಆವರಣದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ,ನ್ಯಾಯವಾದಿ...
ಪುತ್ತೂರು, ಜ 24 : ಪಾಕಶಾಸ್ತ್ರ ಪ್ರವೀಣ ಎಂದೇ ಪ್ರಖ್ಯಾತ ರಾಗಿದ್ದ ಅಡುಗೆಯ ಸುಣ್ಣಂಬಳ ನಾರಾಯಣ ಭಟ್ ಇಂದು ನಿಧನರಾಗಿದ್ದಾರೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು. ಪೆರುವಾಯಿಯ...
ಮಂಗಳೂರು: ಜನವರಿ 26ರ ಗಣರಾಜ್ಯೋತ್ಸವ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಪ್ರದರ್ಶನಕ್ಕೆ ಅವಕಾಶ ನಿರಾಕರಿಸಿದ ಕೇಂದ್ರ ಸರ್ಕಾರದ ವಿರುದ್ಧ ಪರ ವಿರೋಧ ಬಾರಿ ಚರ್ಚೆಗೆ ಗ್ರಾಸವಾಗಿದೆ. ಶಾಸಕ ಸುನೀಲ್ ಕುಮಾರ್ ಕಾಂಗ್ರೇಸ್ ಹಾಗೂ ಕಮ್ಮೂನಿಸ್ಟ್ ಸರ್ಕಾರದ ವಿರುದ್ಧ...
ಕಾರ್ಕಳ: ಕೊರಗಜ್ಜನಂತೆ ವೇಷ ಹಾಕಿ ಹುಟ್ಟುಹಬ್ಬ ಆಚರಿಸಿ ಸಾಮಾಜಿಕ ಜಾಲಗಳಲ್ಲಿ ಫೋಟೊ ಹರಡಿದ ಪ್ರಕರಣಕ್ಕೆ ಸಂಬಂಧಿಸಿ ಈದು ಗ್ರಾಮದ ಹೊಸ್ಮಾರು ನಿವಾಸಿ ರವೀಂದ್ರ ಆಲಿಯಾಸ್ ರವಿ ಪೂಜಾರಿ ಸೇರಿದಂತೆ ನಾಲ್ವರ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ...
ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾನುವಾರ “ಬೂಸ್ಟರ್” ಲಸಿಕೆ ಪಡೆದುಕೊಂಡರು. ಆರೋಗ್ಯ ಭಾಗ್ಯ ರಕ್ಷಣೆಗಾಗಿ ಎಲ್ಲರೂ ಬೂಸ್ಟರ್ ಪಡೆದುಕೊಳ್ಳಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದ್ದಾರೆ. ಕೊವಿಡ್ 3 ಅಲೆ ಹಾಗೂ ಒಮಿಕ್ರಾನ್ ಹೆಚ್ಚಳದ...
ಮಂಗಳೂರು: ಕೇರಳ ಸರ್ಕಾರ ಕಳುಹಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಜ.26ರ ಗಣರಾಜ್ಯೋತ್ಸವ ಪೆರೇಡ್ ಗೆ ಅನುಮತಿ ನಿರಾಕರಿಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಇಡೀ ಬಿಲ್ಲವ ,ಈಡಿಗ ಸಮಾಜ ಎದ್ದು ನಿಂತಿದ್ದು ಇದೀಗ ಹಿಂದೂ...
ಪುತ್ತೂರು, ಜ 2 : ಹಿಂದೂ ಸಮಾಜದ ಪ್ರತಿಯೊಂದು ಸಮುದಾಯಗಳು ತಮ್ಮ ವೈಶಿಷ್ಯವನ್ನು ಕಾಪಾಡಿಕೊಂಡು ಸಮಗ್ರ ಹಿಂದೂ ಸಮಾಜ ಬೆಳೆಯಲು ಕೊಡುಗೆ ನೀಡಬೇಕು ರಾಘವೇಶ್ವರ ಶ್ರೀ ನುಡಿದರು. ಪುತ್ತೂರಿನ ಹವ್ಯಕ ಸಭಾಭವನ ಸಮರ್ಪಣಮ್ ಕಾರ್ಯಕ್ರಮದ ಸಾನ್ನಿಧ್ಯ...
ಪುತ್ತೂರು, ಡಿ 31 : ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ನಿಟ್ಟೆಯ ಕೇಂದ್ರಿಯ ರಿಸರ್ಚ್ ಲ್ಯಾಬ್ನ ವಿಜ್ಞಾನಿ ಡಾ. ಸುದೀಪ್ ಡಿ ಘಾಟೆ ಹೇಳಿದರು. ವಿವೇಕಾನಂದ...