ಬೆಂಗಳೂರು: ನಮ್ಮ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಸುವಿನಂಥ ಮನುಷ್ಯ. ಅವರಿಗೆ ಭ್ರಷ್ಟಾಚಾರದ ಕಲ್ಪನೆಯೇ ಇಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಸೋಮವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಟೀಲ್...
ಬೆಂಗಳೂರು: ಬಿಟ್ ಕಾಯಿನ್ ಹಗರಣದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಪ್ರಿಯಾಂಕ್ ಖರ್ಗೆ ಎಳೆದು ತಂದಿದ್ದಾರೆ. ಬಿಟ್ಕಾಯಿನ್ ವಿಚಾರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರು ಮೌನವಾಗಿರುವುದನ್ನು ನೋಡಿ ನನಗೆ ಆಶ್ಚರ್ಯವಾಗಿದೆ!ಆಡಳಿತ ಪಕ್ಷದ ಅಧ್ಯಕ್ಷರಾಗಿ ಅವರಿಗೆ...
ತುಳು ಹಾಸ್ಯಮಯ ನಾಟಕದ ಶುಭಮುಹೂರ್ಥವೂ ನ.11 ರಂದು ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದಲ್ಲಿರುವ ಉಮಾಮಹೇಶ್ವರ ದೇವಸ್ಥಾನ ಮಜಲುಮಾರ್ ಮುಕ್ವೆಯಲ್ಲಿ ನಡೆಯಿತು. ಮುಹೂರ್ಥ ಸಮಾರಂಭದ ಅಧ್ಯಕ್ಷಥೆಯನ್ನು ತುಳು ನಾಟಕ ಕಲಾವಿದರ ಒಕ್ಕೂಟ ಪುತ್ತೂರು ವಲಯ ಇದರ ಸಂಚಾಲಕರಾದ...
ಪುತ್ತೂರು: ಹಲವಾರು ಮನೆಗೆ ಸಂಪರ್ಕದ ಪಂಚಾಯತ್ ಅನುಮೋದಿತ ಕಾಲನಿ ರಸ್ತೆಯನ್ನೇ ಬೇಲಿಹಾಕಿ ಮುಚ್ಚಿದ ಘಟನೆ ಮುಂಡೂರು ಪಂಚಾಯತ್ ನಲ್ಲಿ ನಡೆದಿದೆ. ಮುಂಡೂರು ಗ್ರಾಮದ ಮರ್ತಡ್ಕ-ನಾಡಾಜೆ-ನಡುಬೈಲು-ಕೊಡಿಬೈಲು ನಿವಾಸಿಗಳ ಕಾಲೋನಿಗೆ ಬರುವ ಗ್ರಾಮ ಪಂಚಾಯತ್ ಅನುಮೋದಿಸಿದ ರಸ್ತೆಯನ್ನು ಮುಚ್ಚಿದ್ದು,...
ಉತ್ತರಾಖಂಡ: ಕಾಂಗ್ರೆಸ್ ಮತ್ತು ಕಮಿಷನ್ ಒಂದೇ ನಾಣ್ಯದ ಎರಡು ಮುಖಗಳು. ಎಲ್ಲೆಲ್ಲಿ ಕಾಂಗ್ರೆಸ್ ಇದೆಯೋ ಅಲ್ಲಿ ಕಮಿಷನ್ ಇದೆ ಬಿಜೆಪಿ ಇರುವಲ್ಲಿ ಮಿಷನ್ ಇದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದರು. ಉತ್ತರಾಖಂಡದ...
ನವದೆಹಲಿ: ಕಾಂಗ್ರೆಸ್ ಆಡಳಿತವಿರುವ ಪಂಜಾಬ್ ನಲ್ಲಿ ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್ ಅನ್ನು ಕಡಿತಗೊಳಿಸಿದ ನಂತರ ಪೆಟ್ರೋಲ್ ಬೆಲೆ ದೇಶದಲ್ಲೇ ಅತಿ ಹೆಚ್ಚು ಇಳಿಕೆ ಕಂಡಿದೆ. ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ...
ಮಂಗಳೂರು, ನ.15: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ಗೆ ಮುಸ್ಲಿಮರ ಮಾಲ್ ಗಳ ಹಣ ಆಗುತ್ತದೆ. ಆದರೆ ಮುಸ್ಲಿಂ ಯುವಕರು ಯಾಕೆ ಆಗುವುದಿಲ್ಲ ಎಂದು ಬಿರುವೆರ್ ಕುಡ್ಲ ಮಂಗಳೂರು ಪ್ರಶ್ನಿಸಿದಲ್ಲದೆ, ಪಂಪ್ವೆಲ್ ಬಿರುವೆರ್ ಕುಡ್ಲದ...
ನ :14 : ಕಳೆದ 15 ದಿನಗಳ ಅಂತರದಲ್ಲಿ ಟೊಮೇಟೊಗೆ ಬೆಲೆ ಗಗನಕ್ಕೆರಿದೆ. ಈ ತಿಂಗಳ ಆರಂಭದಲ್ಲಿದ್ದ ಬೆಲೆಯ ಮೂರರಿಂದ ಮೂರುವರೆ ಪಟ್ಟು ಬೆಲೆಯೆರಿಕೆಯಾಗಿದ್ದು ಬಳಕೆದಾರ ಕಂಗಲಾಗಿದ್ದಾನೆ . ನವೆಂಬರ್ ತಿಂಗಳ ಪ್ರಾರಂಭದಲ್ಲಿ ಪ್ರತಿ ಕೆಜಿ...
ಗುವಾಹಟಿ: ಮಣಿಪುರದ ಮ್ಯಾನ್ಮಾರ್ ಗಡಿಯಲ್ಲಿ ಭಯೋತ್ಪಾದಕರು ನಡೆಸಿದ ಹೊಂಚುದಾಳಿಯಲ್ಲಿ ಭಾರತೀಯ ಸೇನೆಯ ಕರ್ನಲ್, ಅವರ ಪತ್ನಿ, ಪುತ್ರ ಹಾಗೂ ನಾಲ್ವರು ಯೋಧರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಶನಿವಾರ(ನವೆಂಬರ್ 13) ನಡೆದಿದೆ. ಇತ್ತೀಚೆಗಿನ ದಿನಗಳಲ್ಲಿ...
ಮಂಗಳೂರು : 13 : ಆನೆ, ಚಿರತೆ, ಹಂದಿ, ಜಿಂಕೆ, ಕಡವೆ ಮತ್ತಿತರ ಕಾಡುಪ್ರಾಣಿಗಳು ನಾಡಿಗೆ ಲಗ್ಗೆಯಿಡುವುದು ಸಾಮಾನ್ಯ. ಆದರೆ ಇದೆ ಮೊದಲ ಬಾರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾಡು ಪ್ರಾಣಿಯೊಂದು ಲಗ್ಗೆ ಇಟ್ಟಿದೆ....