ಮಂಗಳೂರು: ಅಡಕೆ ಹಾನಿಕಾರಕ ಎಂಬ ಆಡಳಿತ ಪಕ್ಷದ ಜಾರ್ಖಂಡ್ ಸಂಸದ ನಿಶಿಕಾಂತ ದುಬೆ ಅವರ ಹೇಳಿಕೆ ಜನರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ. ಅವರ ಈ ವೈಜ್ಞಾನಿಕ ಪುರಾವೆ ಇಲ್ಲದ ಹೇಳಿಕೆ ಅಡಕೆ ಬೆಳೆಗಾರರ ಭಾವನೆಗಳಿಗೆ ಧಕ್ಕೆ...
ಬೆಳ್ತಂಗಡಿ: ಸ್ವಾತಂತ್ರ್ಯ ಹೋರಾಟಗಾರರೂ, ಗಾಂಧಿ ತತ್ವದ ಪರಿಪಾಲಕರೂ ಆದ ಪಡಂಗಡಿ ಭೋಜರಾಜ ಹೆಗ್ಡೆಯವರು ತಮ್ಮ 99ನೇ ವಯಸ್ಸಿನಲ್ಲಿ ಬೆಳ್ತಂಗಡಿಯ ಪಡಂಗಡಿ ನಿವಾಸದಲ್ಲಿ ನಿಧನರಾಗಿದ್ದಾರೆ. ಮೃತರು ಪುತ್ರ ವಿನಯಪ್ರಸಾದ್ ಪುತ್ರಿ ವೀಣಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಮಡಿಕೇರಿ: ಮದುವೆ ಸಮಾರಂಭ ಹಾಗೂ ಇತರೆ ಆಚರಣೆಗಳ ಸಂದರ್ಭದಲ್ಲಿ ಕೇಕ್ ಕತ್ತರಿಸುವುದು ಮತ್ತು ಶಾಂಪೇನ್ ಸೇವನೆಯನ್ನು ಕೊಡಗು ಜಿಲ್ಲೆಯ ವಿರಾಜಪೇಟೆ ಕೊಡವ ಸಮಾಜ ನಿಷೇಧಿಸಿದೆ. ಈ ಪದ್ಧತಿಗಳು ಕೊಡವ ಸಂಸ್ಕೃತಿಯ ಸಂಪ್ರದಾಯವಲ್ಲ ಎಂದು ಅದು ಹೇಳಿದೆ.ಮದುವೆಯ...
ಪುತ್ತೂರು: ರಸ್ತೆ ದುರಸ್ತಿಗಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು ಕಾರು ತಡೆದು ನಂತರ ಬಂಧನಕ್ಕೊಳಗಾಗಿ ರದ್ದಾಂತ ನಡೆದ ಪ್ರದೇಶದ ಹಲವರು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕೇಪುಲು -ಸಿದ್ಯಾಳ ಎಂಬಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಬ್ಲಾಕ್ ಕಾಂಗ್ರೆಸ್...
ಸುಬ್ರಹ್ಮಣ್ಯ, ನ. 9 : ವೀರ್ ಸಾರ್ವಕರ್ ಸ್ಮಾರಕ ನಿರ್ಮಾಣಕ್ಕೆ ವಿರೋಧಿಸುತ್ತಾರೆ ಅಂತಾದ್ರೆ ಅವರು ದೇಶವನ್ನೆ ವಿರೋಧಿಸುತ್ತಾರೆ ಎಂದು ಗೃಹ ಸಚಿವ ಅರಗ ಜ್ನಾನೇಂದ್ರ ತಿಳಿಸಿದ್ದಾರೆ. ಅವರು ಇತಿಹಾಸ ಪ್ರಸಿದ್ದ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ...
ನವದೆಹಲಿ: ನ 9: ಅಡಿಕೆ ಸೇವನೆಯಿಂದ ಮಾರಕ ಕ್ಯಾನ್ಸರ್ನಂಥ ರೋಗಗಳು ಉಂಟಾಗುತ್ತಿದೆ. ಹೀಗಾಗಿ ಜನರು ಅಡಿಕೆ ಸೇವಿಸದಂತೆ ನಿಷೇಧಿಸಬೇಕು ಎಂದು ಒತ್ತಾಯಿಸಿ ಜಾರ್ಖಂಡ್ನ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಹಾಗಾಗಿಯೂ...
ಪುತ್ತೂರು: ಭಾರತದಲ್ಲಿ ಬೇರೆ ಧರ್ಮದ ಮಕ್ಕಳಿಗೆ ಆಯಾ ಧರ್ಮದ ಧಾರ್ಮಿಕ ಶಿಕ್ಷಣ ದೊರಕುತ್ತಿದೆ. ಆದರೆ 78% ಜನರಿರುವ ಹಿಂದೂ ಧರ್ಮದ ಮಕ್ಕಳಿಗೆ ಮಾತ್ರ ಅಂತಹ ಧಾರ್ಮಿಕ ಶಿಕ್ಷಣ ದೊರಕುತ್ತಿಲ್ಲ. ಆದ್ದರಿಂದ ಪ್ರತಿಯೊಂದು ಶಾಲೆಗಳಲ್ಲೂ ಧಾರ್ಮಿಕ ಶಿಕ್ಷಣ...
ಪುತ್ತೂರು : ನ. 9: ಈ ಕನ್ನಡದ ಮಣ್ಣಿನ, ಕನ್ನಡ ನಾಡಿನ ಹೆಮ್ಮೆಯ ಆಭರಣ ಸಂಸ್ಥೆ ಮುಳಿಯ ಜ್ಯುವೆಲ್ಸ್ ಈ ಬಾರಿಯ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.10 ರಂದು ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿದೆ. ಕನ್ನಡದ ಕಂಪನ್ನು...
ಮಂಗಳೂರು: ನ 8 : ಸ್ಥಳೀಯರ ಸೂಚನೆಯನ್ನು ದಿಕ್ಕರಿಸಿ, ಪಣಂಬೂರು ಬೀಚ್ನಲ್ಲಿ ಸಮುದ್ರಕ್ಕೆ ಇಳಿದ ತಂಡವೊಂದರ ಸದಸ್ಯನೊಬ್ಬ ಅಲೆಯ ಹೊಡೆತಕ್ಕೆ ಸಿಲುಕಿ ನೀರಿನಲ್ಲಿ ಕಣ್ಮರೆಯಾಗಿದ್ದಾನೆ. ಬೆಂಗಳೂರು ಮೂಲದ ದಿನೇಶ್ (20) ಎಂಬಾತ ನಾಪತ್ರೆಯಾಗಿದ್ದು, ಸೋಮವಾರ ಮಧ್ಯಾಹ್ನ...
ಪುತ್ತೂರು : ನ 8 : ಆರು ವರ್ಷದ ಬಾಲಕಿಗೆ ಐಸ್ ಕ್ರೀಂ ಕೊಡಿಸುವ ಆಮೀಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ. ಪ್ರಕರಣವೂ 6 ವರ್ಷದ ಹಿಂದೆ...