ನೆಲ್ಯಾಡಿ :ನ 7: ಮೂರು ವರ್ಷಗಳಿಂದ ಕುಡಿಯುವ ನೀರಿಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಈ ಒಂದು ಊರಿನ ಜನರು ಪಡುತ್ತಿರುವ ತೊಂದರೆ ಹೇಳತೀರದು. ಇಲ್ಲಿಯ ಜನತೆ ನೀರು ಬೇಕಾದರೇ ಒಂದೋ ಸಂಬಂಧಪಟ್ಟ ಅಧಿಕಾರಿಗಳ ಜತೆ ಗಲಾಟೆ...
ಕಡಬ: ಕೋಳಿಯನ್ನು ಬೆನ್ನಟ್ಟಿ ಬಂದ ಚಿರತೆಯೊಂದು ನೀರು ತುಂಬಿದ ಬಾವಿಗೆ ಬಿದ್ದ ಘಟನೆ ರವಿವಾರ( ನ 7. ರಂದು ) ಮುಂಜಾನೆ ಕಡಬ ಸಮೀಪ ನಡೆದಿದ್ದೂ ಬಳಿಕ ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆ ಚಿರತೆಗೆ ಜೀವದಾನ...
ವಿಟ್ಲ: ಕೋರೆಗೆ ಅಕ್ರಮವಾಗಿ ಪ್ರವೇಶ ಮಾಡಿದ ತಂಡ ಕೋರೆ ನೋಡಿಕೊಳ್ಳುತ್ತಿರುವ ವ್ಯಕ್ತಿಗೆ ಕತ್ತಿ ತೋರಿಸಿ ಒಂದು ಲಕ್ಷ ರೂ. ಗೆ ಬೇಡಿಕೆ ಇಟ್ಟ ಘಟನೆ ಕರೋಪಾಡಿ ಗ್ರಾಮದ ಎಡಂಬಳ ಎಂಬಲ್ಲಿ ನ .8ರಂದು ನಡೆದಿದೆ. ...
ನದಿಗೆ ಮೀನು ಹಿಡಿಯಲು ಹೋದ ವೇಳೆ ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದಲ್ಲಿ ನ.5 ರಂದು ರಾತ್ರಿ ನಡೆದಿದೆ. ದೇವಚಳ್ಳ ಗ್ರಾಮದ ಕರಂಗಲ್ಲಿನ ದಿ. ಕೇಶವ ಗೌಡರವರ ಪುತ್ರ...
ಮಂಗಳೂರು: ನ 6 : ಕೆಲ ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಕರಾವಳಿ ಭಾಗದಲ್ಲಿ ಮನೆ ಮಾತಾಗಿರುವ ಪ್ರಖ್ಯಾತ ಐಸ್ಕ್ರೀಂ ಬ್ರ್ಯಾಂಡ್ ‘ಐಡಿಯಲ್ ಐಸ್ ಕ್ರೀಂ’ ಸ್ಥಾಪಕರಾದ ಎಸ್....
ಸುಳ್ಯ : ನ 5 : ಹಳೇ ಕಟ್ಟಡದ ಗೋಡೆ ಮಗುಚಿ ಬಿದ್ದ ವ್ಯಾಪಾರಿಯೊಬ್ಬರು ಮೃತಪಟ್ಟ ಧಾರುಣ ಘಟನೆ ಅ .5 ರಂದು ಬೆಳಿಗ್ಗೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೆ ಕಟ್ಟಡದ...
ಪುತ್ತೂರು: ಭಾಷೆ ಉಳಿದಾಗ ಸಂಸ್ಕೃತಿಯ ಉಳಿವು ಸಾಧ್ಯವಾಗಿದ್ದು, ಭಾಷೆ ಅಳಿದಲ್ಲಿ ಅಲ್ಲಿನ ಸಂಸ್ಕೃತಿ ಉಳಿಯಲು ಸಾಧ್ಯವಿಲ್ಲ. ತುಳುನಾಡಿನಲ್ಲಿ ಹಲವು ಭಾಷೆಗಳ ಸಮ್ಮಿಲನವಿದ್ದು, ಭಾಷಾ ಸಾಮರಸ್ಯವೇ ಇಲ್ಲಿನ ಜನರ ಒಗ್ಗಟ್ಟಿನ ಸಂಕೇತ ಎಂದು ಒಡಿಯೂರು ಶ್ರೀ ಗುರುದೇವದತ್ತ...
ಪುತ್ತೂರು, ನ. 3: ಮೆಕಾಲೆ ಶಿಕ್ಷಣ ಪದ್ಧತಿ ಬದಲಾಯಿಸಿ ಗುರುಕುಲ ವ್ಯವಸ್ಥೆಯ ಕಾಲದಲ್ಲಿ ದೊರಕುತ್ತಿದ್ದ ಸಂಸ್ಕಾರ, ಸಂಸ್ಕೃತಿ, ರಾಷ್ಟ್ರಪ್ರೇಮ ಉದ್ದೀ ಪನದ ಶಿಕ್ಷಣವನ್ನು ನೀಡುವಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕಾರಣವಾಗಲಿದೆ ಎಂದು ಪ್ರಾಥಮಿಕ ಹಾಗೂ...
ಬೆಂಗಳೂರು: ಕಳೆದ ಕೆಲವು ತಿಂಗಳುಗಳಿಂದ ಪೆಟ್ರೋಲ್ , ಡೀಸೆಲ್ ಬೆಲೆಯೆರಿಕೆಯಿಂದ ಕಂಗಾಲಾಗಿದ್ದ ಜನತೆಗೆ ದೀಪಾವಳಿ ಹಬ್ಬದ ಕೊಂಚ ರಿಲೀಫ್ ಸಿಕ್ಕಿದೆ. ಮೊದಲಿಗೆ ಕೇಂದ್ರ ಸರಕಾರ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ನಿರ್ಧಾರಕ್ಕೆ ಬಂದರೆ ರಾತ್ರಿಯಾಗುತ್ತಲೇ ಬೊಮ್ಮಾಯಿ...
ಪುತ್ತೂರು: ಸ್ಪಷ್ಟ ಹಾಗೂ ಶೀಘ್ರ ಲ್ಯಾಬ್ ಟೆಸ್ಟ್ ಗಳಿಗೆ ಪ್ರಸಿದ್ದಿಯಾಗಿರುವ ‘ವಿ ಕೇರ್ ಲ್ಯಾಬೊರೇಟರೀಸ್ʼನ ಎರಡನೇ ಶಾಖೆಯನ್ನು ಪುತ್ತೂರಿನ ಕಲ್ಲಾರೆ ಮುಖ್ಯ ರಸ್ತೆಯ ಶ್ರೀನಿವಾಸ ಪ್ಲಾಝಾದಲ್ಲಿ ಸೈಯ್ಯದ್ ಅಹ್ಮದ್ ಫಕೋಯ ತಂಙಳ್ ಉದ್ಘಾಟಿಸಿದರು. ಬಳಿಕ ಮಾತಾನಾಡಿದ...