ಜಿಲ್ಲಾ ಕಲೆಕ್ಟರೇಟ್ನ ಎಂಡೋಸಲ್ಫಾನ್ ಕೋಶದ ಹಿರಿಯ ಗುಮಾಸ್ತೆ ಆಶಾಲತಾ ಅತಿರುಕುಳಿ (41) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡು ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಅವರು ಎಡಿಎಂ (ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್) ಮಟ್ಟದ ತನಿಖೆಗೆ ಸೋಮವಾರ ಆದೇಶಿಸಿದ್ದಾರೆ....
ಮಲಯಾಳಂನ ಖ್ಯಾತ ಯೂಟ್ಯೂಬರ್ ಹಾಗೂ ನಟ ಅಖಿಲ್ ಎನ್ಆರ್ಡಿ (Akhil NRD) ಅವರ ಪತ್ನಿ ಮೇಘಾ ರಾತ್ರೋರಾತ್ರಿ ಮನೆ ಬಿಟ್ಟು ಹೋಗಿರುವ ವಿಚಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದೆ. ಆಲಪ್ಪುಳ: ಮಲಯಾಳಂನ ಖ್ಯಾತ...
ಜಾರ್ಖಂಡ್ನ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ ಕಳೆದ 9 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜಾರ್ಖಂಡ್ ಲೋಕತಾಂತ್ರಿಕ ಕ್ರಾಂತಿಕಾರಿ ಮೋರ್ಚಾ (JLKM) ನಾಯಕ ದೇವೆಂದ್ರ ನಾಥ್ ಮಹ್ತೊ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು,...
ಮೊದಲ ಮಹಾಯುದ್ಧದ ಸಮಯದಲ್ಲಿ ಬ್ರಿಟಿಷ್ ಸರ್ಕಾರಕ್ಕೆ ನೀಡಿದ್ದ ₹35 ಸಾವಿರ ಸಾಲವನ್ನು ಮರುಪಾವತಿಸುವಂತೆ ಕೋರಿ ಮಧ್ಯಪ್ರದೇಶದ ಉದ್ಯಮಿ ಕುಟುಂಬವೊಂದು ಸಲ್ಲಿಸಿದ್ದ ಮನವಿಯನ್ನು ಪರಿಶೀಲಿಸಲು ಬ್ರಿಟನ್ ಸರ್ಕಾರ ಸಮ್ಮತಿಸಿದೆ. ಸೀಹೋರ್ (ಮಧ್ಯಪ್ರದೇಶ): ಮೊದಲ ಮಹಾಯುದ್ಧದ ಸಮಯದಲ್ಲಿ ಬ್ರಿಟಿಷ್...
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರು ಮಹಿಳೆಯೊಬ್ಬರು ಮತ್ತು ಮಗುವಿನೊಂದಿಗೆ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಫೋಟೋವನ್ನು ಸ್ವತಃ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಹಂಚಿಕೊಂಡು, “ರಾಹುಲ್ ಜೊತೆಗಿರುವವರು ಯಾರು?...
ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಚೀನಾದೊಂದಿಗೆ ಭಾರತವು ಶಾಶ್ವತವಾಗಿ ಸಂಬಂಧಗಳನ್ನು ಕಡಿದುಕೊಳ್ಳಬಾರದು. ಸಂಘರ್ಷ ಅಥವಾ ಭಯೋತ್ಪಾದನೆಯಂತಹ ತುರ್ತು ಸಂದರ್ಭಗಳಲ್ಲಿ ಮಾತ್ರ ಸಂಬಂಧಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್...
ಕಳೆದ 12 ಆರ್ಥಿಕ ವರ್ಷಗಳಲ್ಲಿ ಬ್ಯಾಂಕ್ಗಳು ದೊಡ್ಡ ಕಂಪನಿಗಳಿಗೆ ನೀಡಿದ್ದ ಒಟ್ಟು ₹9.95 ಲಕ್ಷ ಕೋಟಿ ಮೊತ್ತದ ಸಾಲವನ್ನು ‘ರೈಟ್ ಆಫ್’ (ದಾಖಲೆಗಳಿಂದ ತೆಗೆದುಹಾಕುವುದು) ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ. ನವದೆಹಲಿ: ಕಳೆದ...
ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (CAB) ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಅವರ ಪತ್ನಿ ಡೋನಾ ಗಂಗೂಲಿ ಅವರಿಗೆ ಅಪರಿಚಿತರಿಂದ ಕೊಲೆ ಬೆದರಿಕೆ ಬಂದಿದೆ. ಗಂಗೂಲಿ ದಂಪತಿಯನ್ನು “ಮುಗಿಸುವುದಾಗಿ”...
ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಧನೋರಾ ತಾಲ್ಲೂಕಿನ ಸರ್ಕಾರಿ ಆಶ್ರಮ ಶಾಲೆಯಲ್ಲಿ ಸೋಮವಾರ ಮುಂಜಾನೆ ಭೀಕರ ದುರಂತವೊಂದು ಸಂಭವಿಸಿದೆ. ಹಾಸ್ಟೆಲ್ನಲ್ಲಿ ಮಲಗಿದ್ದ ವಿದ್ಯಾರ್ಥಿನಿಯರಿಗೆ ಹಾವು ಕಚ್ಚಿದ್ದು ಮೂವರು ಬಾಲಕಿಯರು ಸಾವನ್ನಪ್ಪಿದ್ದಾರೆ. ಮುಂಬೈ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಧನೋರಾ...
ವಿದೇಶಿ ಕೊಡುಗೆ ನಿಯಂತ್ರಣ ಕಾಯಿದೆಗೆ (FCRA) ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ವಿಚಾರವಾಗಿ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್, ಆರ್ಎಸ್ಎಸ್ (RSS) ಬೆಂಬಲಿತ ಸಂಸ್ಥೆಗಳಿಗೆ ಹರಿದುಬರುತ್ತಿದೆ...