ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ನಿಧಾನವಾಗಿ ಸುಧಾರಿಸುತ್ತಿದ್ದರೂ, ಸಾವಿನ ಸರಣಿ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಮತ್ತೆ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದು, ಈ ವರ್ಷದ ಪ್ರವಾಹ ಸಂಬಂಧಿತ ಸಾವಿನ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ರಾಜ್ಯದ 3.32...
ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ವಿಷಯಗಳನ್ನು ಪ್ರಸಾರ ಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಜಾಗತಿಕ ಡಿಜಿಟಲ್ ಸಂಸ್ಥೆಗಳಾದ ಮೆಟಾ, ಗೂಗಲ್ ಹಾಗೂ ‘ಎಕ್ಸ್’ ವಿರುದ್ಧ...
ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಮಹತ್ವದ ಪೋಸ್ಟ್ ಒಂದನ್ನು ಮೆಟಾ ಕಂಪನಿಯು ಡಿಲೀಟ್ ಮಾಡಿರುವುದು ಕೇಂದ್ರ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಮೆಟಾ ಕಂಪನಿಯ ಸಾರ್ವಜನಿಕ...
ಜಂತರ್ ಮಂತರ್ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ ಹಾಗೂ ‘ಸಂಸದ್ ಚಲೋ’ ಮೆರವಣಿಗೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಕ್ಷೇಪಾರ್ಹ ಪೋಸ್ಟ್ಗಳ ವಿರುದ್ಧ ದೆಹಲಿ ಪೊಲೀಸರು ಕಠಿಣ...
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸುವ ಪರೀಕ್ಷೆಗಳಲ್ಲಿನ ಅವಾಂತರಗಳ ನಂತರ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳನ್ನು ಕಾಂಗ್ರೆಸ್ ಪಕ್ಷವು ತೀವ್ರವಾಗಿ ಪ್ರಶ್ನಿಸಿದೆ. ಈ ಹಿಂದೆ ರಚಿಸಲಾಗಿದ್ದ ಕೆ. ರಾಧಾಕೃಷ್ಣನ್ ಸಮಿತಿಯ ಶಿಫಾರಸುಗಳನ್ನೇ ಜಾರಿಗೊಳಿಸದ ಸರ್ಕಾರ, ಈಗ...
ಶಾಲಾ ಮಕ್ಕ ಳ ಭವಿಷ್ಯ ರೂಪಿಸಬೇಕಾದ ಶಿಕ್ಷಕಿಯರೇ ಮಾದಕ ದ್ರವ್ಯದ ಜಾಲದಲ್ಲಿ ಸಿಲುಕಿ ಜೈಲು ಪಾಲಾಗಿರುವ ಆಘಾತಕಾರಿ ಘಟನೆ ಕೇರಳದ ಕೋಝಿಕೋಡ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಎಂಡಿಎಂಎ (MDMA) ಮಾರಾಟ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಗುತ್ತಿಗೆ...
ಬಾಲಿವುಡ್ ನಟ ಟೈಗರ್ ಶ್ರಾಫ್ ತಮ್ಮ ಅದ್ಭುತ ಡ್ಯಾನ್ಸ್ ಮತ್ತು ಮಾರ್ಷಲ್ ಆರ್ಟ್ಸ್ ಸಾಹಸಗಳಿಗೆ ಹೆಸರುವಾಸಿ. ಆದರೆ ಈಗ ಅವರು ತಮ್ಮ ವೃತ್ತಿಜೀವನದಲ್ಲಿ ದೊಡ್ಡ ತಿರುವು ಪಡೆದುಕೊಂಡಿದ್ದು, ವೃತ್ತಿಪರ ಫುಟ್ಬಾಲ್ ಆಟಗಾರನಾಗಿ ಮೈದಾನಕ್ಕೆ ಇಳಿಯಲು ಸಜ್ಜಾಗಿದ್ದಾರೆ....
ಹಿಂದಿ ಚಿತ್ರರಂಗದ ದಿಗ್ಗಜ ದೇವ್ ಆನಂದ್ ಅವರ ಪುತ್ರ, ನಟ ಹಾಗೂ ನಿರ್ದೇಶಕ ಸುನೀಲ್ ಆನಂದ್ (70) ಅವರು ಲಂಡನ್ನಲ್ಲಿ ನಿಧನರಾಗಿದ್ದಾರೆ. ಮಂಗಳವಾರ (ಜುಲೈ 28) ಸಂಭವಿಸಿದ ತೀವ್ರ ಹೃದಯಾಘಾತದಿಂದಾಗಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ....
2026ನೇ ಸಾಲಿನ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಸುಪ್ರೀಂ ಕೋರ್ಟ್ ದೊಡ್ಡ ಮಟ್ಟದ ಸಮಾಧಾನ ನೀಡಿದೆ. ಪ್ರತಿಭಟನೆಯ ವೇಳೆ ಬಂಧನಕ್ಕೊಳಗಾದ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ...
ಪ್ರೀತಿಸಿದ ಯುವತಿ ಮದುವೆಯಾಗುವಂತೆ ಒತ್ತಾಯಿಸಿದಕ್ಕೆ, ಆಕೆಯನ್ನು ಬೈಕ್ನಲ್ಲಿ ಎಳೆದೊಯ್ದು ಕೊಲೆಗೆ ಯತ್ನಿಸಿದ ಅತ್ಯಂತ ಕ್ರೂರ ಘಟನೆಯೊಂದು ಬಿಹಾರದ ನಲಂದಾ ಜಿಲ್ಲೆಯಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯಾವಳಿ ವೈರಲ್ ಆಗುತ್ತಿದ್ದಂತೆಯೇ, ಯುವಕನ ಅಮಾನವೀಯ ವರ್ತನೆಗೆ ದೇಶಾದ್ಯಂತ...