ಮಂಗಳೂರು: ಮಿತಿ ಮೀರಿದ ಆದಾಯ ಸಂಪಾದನೆ ಮಾಡಿದ್ದಾರೆಂದು ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಯೊಬ್ಬರ ಮೇಲೆ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಪ್ರಕರಣ ಸಾಬೀತಾಗಿದ್ದು, ನ್ಯಾಯಾಲಯವೂ ಅಪರಾಧಿಗೆ 5 ವರ್ಷ ಸಜೆ ಮತ್ತು 35 ಲಕ್ಷ ರೂ. ದಂಡ ವಿಧಿಸಿ...
ಪುತ್ತೂರು: ಅಕ್ಕಸಾಲಿಗರೊಬ್ಬರು ಮನೆಯಿಂದ ತಾನು ಕೆಲಸ ಮಾಡುವ ಸ್ಥಳಕ್ಕೆ ತೆಗೆದುಕೊಂಡು ಹೋಗುತಿದ್ದ ಅಂದಾಜು ಐದು ಲಕ್ಷ ಮೌಲ್ಯದ ಚಿನ್ನ ಹಾಗೂ ಅಭರಣಗಳನ್ನು ದಾರಿ ಮಧ್ಯೆ ಕಳಕೊಂಡಿರುವ ಬಗ್ಗೆ ಅ 28 ರಂದು ಪುತ್ತೂರು ನಗರ ಠಾಣೆಗೆ...
ಪುತ್ತೂರು,ಅ25: ಪುತ್ತೂರು ಮುಖ್ಯರಸ್ತೆಯ ನೇಮಿರಾಜ ಕಟ್ಟಡದ ಮಾಲಕ ಅಪರಾಜಿತ ಜೈನ್ ಅವರುಅ.23 ರಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಸುಮಾರು 70 ವರ್ಷ ವಯಸಾಗಿತ್ತು. ಆರು ಜೇಬಿನ ಪ್ಯಾಂಟ್ ಧರಿಸಿ ಜೇಬಿನಲ್ಲಿ ಸಾದಾ ಚಾಕೊಲೇಟ್...
ಪುತ್ತೂರು: ಬೀಡಿ ಬ್ರಾಂಚಿಗೆ ಅಪ್ರಾಪ್ತ ಬಾಲಕಿಯೊರ್ವಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಮೈಂದನಡ್ಕ ಸಮೀಪ ನಡೆದ ಬಗ್ಗೆ ಅ 24 ರಂದು ವರದಿಯಾಗಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ...
ಮಂಗಳೂರು : ಅ 24 : ಬಾಲಕಿಯೊಬ್ಬಳ ಮೃತದೇಹಮನೆ ಸಮೀಪದ ನದಿಯಲ್ಲಿ ಪತ್ತೆಯಾದ ಘಟನೆ ಅ 24 ರಂದು ಮಧ್ಯಾಹ್ನ. ಮಂಗಳೂರಿನ ಕುದ್ರೋಳಿ ಎಂಬಲ್ಲಿ ನಡೆದಿದೆ ಕುದ್ರೋಳಿಯ ಹೈದರಲಿ ರಸ್ತೆಯ ನಿವಾಸಿ ಸಲಾಂ ಎಂಬವರ ಮಗಳು...
ಪುತ್ತೂರು : ತಾಲೂಕಿನ ಉಪ್ಪಿನಂಗಡಿ ಗ್ರಾಮದ ಕದಿಕ್ಕಾರು ಎಂಬಲ್ಲಿ ಸುಮಾರು 50 ವರ್ಷ ಕ್ಕಿಂತಲೂ ಮೇಲ್ಪಟ್ಟು ಶ್ರೀ ಕ್ಷೇತ್ರ ಧರ್ಮಸ್ಥಳದ ಜಾಗದಲ್ಲಿ ಸುಮಾರು 18 ಪರಿಶಿಷ್ಟಜಾತಿಯ ಕುಟುಂಬಗಳು ವಾಸಿಸುತ್ತಿದ್ದಾರೆ. ಈ ಜಾಗವು ಧರ್ಮಸ್ಥಳಕ್ಕೆ ಸೇರಿರುವುದರಿಂದ ಇವರಿಗೆ...
ಮಂಗಳೂರು, ಅ.23: ಬೆಳ್ತಂಗಡಿಯ ಅಪ್ರಾಪ್ತ ದಲಿತ ವಿದ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭೀಣಿಯನ್ನಾಗಿಸಿದ ಪ್ರಕರಣದ ಆರೋಪಿ ಜೇಕಬ್ ಯಾನೆ ಚಾಕೋಚನ ಅಪರಾಧ ಕೃತ್ಯ ಸಾಬೀತಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸತ್ರ...
ಎರಡು ತಿಂಗಳ ಹಿಂದೆ ಪುತ್ತೂರು ತಾಲೂಕಿನ ಬನ್ನೂರು ಎಂಬಲ್ಲಿ ಕುಟುಂಬವೊಂದಕ್ಕೆ ತಂಡವೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಮಾನಭಂಗಕ್ಕೆ ಯತ್ನಿಸಿದ ಬಗ್ಗೆ ವ್ಯಕ್ತಿಯೊಬ್ಬರು ಪುತ್ತೂರು ನ್ಯಾಯಾಲಯಕ್ಕೆ ಸಲ್ಲಿಸಿದ ಖಾಸಗಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ...
ಪುತ್ತೂರು ತಾಲೂಕಿನ ಬಡಗನ್ನೂರಿನ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪುತ್ತೂರು ನ್ಯಾಯಾಲಯ ಅ 22 ರಂದು ತಿರಸ್ಕರಿಸಿದೆ. ಪುತ್ತೂರು ತಾಲೂಕಿನ...
ಪಾಣಾಜೆ,ಅ.21: ಪಾಣಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ದಿನಾಂಕ 21-10-2021 ರಂದು ಗುರುವಾರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ ಭಟ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಸಾರ್ವಜನಿಕ ಅರ್ಜಿಗಳು, ರಸ್ತೆ ಅಭಿವೃದ್ಧಿ, ಕುಡಿಯುವ ನೀರು ಹಾಗೂ ಸ್ವಚ್ಛತೆ,...