ಸಾವಿರ ವರ್ಷಕ್ಕೂ ಅಧಿಕ ಕಾಲದ ಪ್ರಾಚೀನ ಹಿನ್ನಲೆ ಹೊಂದಿರುರುವ ಶಕ್ತಿ ಸ್ವರೂಪಿಣಿ ಶ್ರೀ ದೇವಿಯ ಆರಾಧನಾ ಕ್ಷೇತ್ರ ಪುತ್ತೂರು ತಾಲೂಕು ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟುವಿನ ಕಾರಣೀಕ ಪ್ರಸಿದ್ದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಇದೀಗ ನವರಾತ್ರಿ ಉತ್ಸವದ ಸಂಭ್ರಮ....
ಪುತ್ತೂರು: ಅ 6: ಮನೆ ಸಮೀಪದ ತೋಟದಲ್ಲಿ ಸಿಕ್ಕಿದ ಅಣಬೆಯನ್ನು ಪದಾರ್ಥ ಮಾಡಿ ಸೇವಿಸಿದ ಒಂದೇ ಕುಟುಂಬದ 10 ಮದಿ ಆರೋಗ್ಯ ಕೆಟ್ಟು ಆಸ್ಫತ್ರೆ ಸೇರಿದ ಘಟನೆ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ...
ರಾಮಾಯಣ’ ಹಿಂದಿ ಟಿವಿ ಸಿರಿಯಲ್ ನಲ್ಲಿ ರಾವಣನ ಪಾತ್ರಕ್ಕೆ ಜೀವ ತುಂಬಿದ ಅಧ್ಬುತ ಕಲಾವಿದ, ಅಭಿನವ ರಾವಣ ಅರವಿಂದ್ ತ್ರಿವೇದಿ ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಅರವಿಂದ್ ಅವರೊಂದಿಗೆ ‘ರಾಮಾಯಣ’ದ...
ಪುತ್ತೂರು: ಪ್ರತಿಷ್ಟಿತ ಕ್ಯಾಂಪ್ಕೋ ಸಂಸ್ಥೆ ವತಿಯಿಂದ ರೂ. 1.84 ಕೋಟಿ ವೆಚ್ಚದಲ್ಲಿ ಪುತ್ತೂರು ಸರಕಾರಿ ಆಸ್ಫತ್ರೆಯಲ್ಲಿ ನಿರ್ಮಾಣಗೊಂಡಿರುವ ಆಕ್ಸಿಜನ್ ಉತ್ಪಾದನಾ ಘಟಕವು ಅ.6 ರಂದು ಉಧ್ಘಾಟನೆಗೊಳ್ಳಲಿದೆ. ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ....
ನೌಕರನ ಮೇಲೆ ಕೋಪದಲ್ಲಿ ಉದ್ಯಮಿ ಹೊಡೆದ ಗುಂಡು ತಪ್ಪಿ ಮಗನ ತಲೆಗೆ ಬಿದ್ದ ಘಟನೆ ಮಂಗಳೂರಿನ ಮೋರ್ಗನ್ ಗೇಟ್ ಬಳಿ ಸೆ. 5 ರಂದು ವರದಿಯಾಗಿದೆ. ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮಾಲಕ...
ಕಾಸರಗೋಡು, ಅ.4: ಎರಡು ತಂಡಗಳ ನಡುವೆ ಘರ್ಷಣೆ ಉಂಟಾಗಿ ಇತ್ತಂಡಗಳ ಆರು ಮಂದಿ ಚೂರಿ ಇರಿತಕ್ಕೆ ಒಳಗಾಗಿ ಗಾಯಗೊಂಡ ಘಟನೆ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಬಂಬ್ರಾಣದಲ್ಲಿ ಅ.3 ರ ರಾತ್ರಿ ನಡೆದ ಬಗ್ಗೆ ವರದಿಯಾಗಿದೆ....
ಸುಳ್ಯ : ಅ. 4: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಾಕ್ಷಿ ನುಡಿಯಲು ಸುಳ್ಯ ನ್ಯಾಯಾಲಯದಿಂದ ಹಲವು ಬಾರಿ ವಾರಂಟ್ ಜಾರಿಯಾದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂನೆಗೂ ಅ.5ರಂದು ಬೆಳಗ್ಗೆ 11.30ಕ್ಕೆ ಸುಳ್ಯ ನ್ಯಾಯಾಲಯದ ಎದುರು...
ಹಾಸನ:ಅ 3 : ಶಾಸಕರ ಕಾರು ಬೈಕೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ 58 ವರ್ಷದ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಹಾಸನ ಜಿಲ್ಲೆಯ ಬೇಲೂರಿನಿಂದ ವರದಿಯಾಗಿದೆ. ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಸೇರಿದ ಕಾರು...
ಭಿನ್ನ ಕೋಮಿಗೆ ಸೇರಿದ ಯುವಕರು ಮತ್ತು ಯುವತಿಯರು ಜತೆಯಾಗಿ ತಿರುಗಾಡುತ್ತಿದ್ದಾರೆ ಎಂದು ಆಕ್ಷೇಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಇಬ್ಬರು ಯುವಕರು ಹಾಗೂ ಇಬ್ಬರು ಯುವತಿಯರನ್ನು ಬಜ್ಪೆ ಪೋಲಿಸ್ ಠಾಣೆಗೆ ಕರೆದೊಯ್ದ ಘಟನೆ ಭಾನುವಾರ ಸಂಜೆ ನಡೆದಿದೆ....
ಮಂಗಳೂರು: ವಿಶ್ವವಿಖ್ಯಾತ ‘ಮಂಗಳೂರು ದಸರಾ’ವೂ ಈ ಬಾರಿಯೂ ಕಳೆದ ವರ್ಷದಂತೆ ಮೆರವಣಿಗೆ ರಹಿತವಾಗಿ ಕೊವೀಡ್ ನಿಯಮಾವಳಿಗಳ್ಳನ್ನೂ ಅನುಸರಿಸಿ ನಡೆಯಲಿದೆ. ಅ.7ರಿಂದ ಅ.16ರ ವರೆಗೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ದಲ್ಲಿ ವೈಭವಪೂರ್ಣವಾಗಿ ಈ ನವರಾತ್ರಿ ಉತ್ಸವವೂ ನಡೆಯಲಿದೆ....