ತೀವ್ರ ಅನಾರೋಗ್ಯಕ್ಕೀಡಾಗಿದ್ದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಇನ್ನೇನು ಸುಧಾರಿಸಿಕೊಳ್ಳುತ್ತಿದ್ದಾರೆ ಎಂದು ಅಭಿಮಾನಿಗಳು ಅಂದುಕೊಳ್ಳುತ್ತಿರುವಾಗಲೇ ಮತ್ತೆ ಸುದ್ದಿಯಲ್ಲಿದ್ದಾರೆ. ಅವರು ವೃದ್ಧಾಪ್ಯ ಆರೈಕೆ ಕೇಂದ್ರ (Elderly Care Centre)ದಲ್ಲಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅವರ...
ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರು ಪಕ್ಷದ 15 ಹೊಸ ಉಪ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿದ್ದಾರೆ. ಇವರಲ್ಲಿ ಎಐಎಡಿಎಂಕೆಯ 11 ಮಂದಿ ಮಾಜಿ ಸಚಿವರು ಸೇರಿದ್ದಾರೆ. ಚೆನ್ನೈ, ಸೆ.26: ತಮಿಳಗ ವೆಟ್ರಿ...
ಆಭರಣ ಮತ್ತು ವಾಚ್ ಕ್ಷೇತ್ರದ ಪ್ರಮುಖ ಉದ್ಯಮ ವೇದಿಕೆಯಾದ JewelZ – Business Exchange on Jewellery & Watches 2026 ಕಾರ್ಯಕ್ರಮದಲ್ಲಿ ಪುತ್ತೂರಿನ ಪ್ರತಿಷ್ಠಿತ ಡಿ. ಶಿವ ಭಟ್ ಜ್ಯುವೆಲ್ಲರ್ಸ್ ಸಂಸ್ಥೆಗೆ ‘Best Regional...
ದಕ್ಷಿಣ ದಿಲ್ಲಿಯ ಆಸ್ಥಾ ಕುಂಜ್ ಉದ್ಯಾನವನದಲ್ಲಿ ಪೊಲೀಸರಂತೆ ವೇಷ ಧರಿಸಿದ್ದ ಮೂವರು ವ್ಯಕ್ತಿಗಳು 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೋಮವಾರ ಸಂಜೆ ನಡೆದ ಘಟನೆಗೆ ಸಂಬಂಧಿಸಿದಂತೆ ಬಾಲಕಿ...
ಸಾಮಾಜಿಕ ಜಾಲತಾಣಗಳಲ್ಲಿ ಮನೆಯಲ್ಲಿರುವ ಚಿನ್ನಾಭರಣ ಹಾಗೂ ನಗದು ಹಣವನ್ನು ಪ್ರದರ್ಶಿಸಿ ವಿಡಿಯೋ ಹಂಚಿಕೊಳ್ಳುತ್ತಿದ್ದ ಯೂಟ್ಯೂಬರ್ ಒಬ್ಬರ ಮನೆಯಲ್ಲಿ ಸುಮಾರು ₹1 ಕೋಟಿ ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ಕನ್ಯಾಕುಮಾರಿ ಜಿಲ್ಲೆಯಲ್ಲಿ ವರದಿಯಾಗಿದೆ. ನಾಗರ್ಕೋಯಿಲ್: ಸಾಮಾಜಿಕ ಜಾಲತಾಣಗಳಲ್ಲಿ...
ಬಾಯಾರು ಕುಟುಂಬ ಆರೋಗ್ಯ ಕೇಂದ್ರದಿಂದ 15 ವರ್ಷದ ಬಾಲಕನಿಗೆ ಅವಧಿ ಮೀರಿದ ಆ್ಯಂಟಿಬಯಾಟಿಕ್ ಮಾತ್ರೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಾಲಕನ ಕುಟುಂಬಸ್ಥರು ಜಿಲ್ಲಾ ವೈದ್ಯಾಧಿಕಾರಿಗೆ ದೂರು ನೀಡಿದ್ದಾರೆ. ಕಾಸರಗೋಡು, ಸೆ.25: ಬಾಯಾರು...
ಚುನಾವಣೆಗಳಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸುತ್ತಿದ್ದರೂ, ಅಂತಹ ಚುನಾವಣೆಗಳಲ್ಲಿ ವಿರೋಧ ಪಕ್ಷಗಳು ಭಾಗವಹಿಸುವುದನ್ನು ಮುಂದುವರಿಸಿದರೆ, ಅದು ಚುನಾವಣಾ ಪ್ರಕ್ರಿಯೆಗೆ ಮಾನ್ಯತೆ ನೀಡಿದಂತಾಗುತ್ತದೆ ಎಂದು ‘ಕಾಕ್ರೋಚ್ ಜನತಾ ಪಾರ್ಟಿ’ ಸಂಸ್ಥಾಪಕ ಅಭಿಜಿತ್ ದೀಪ್ಕೆ ಹೇಳಿದ್ದಾರೆ. ಮುಂಬೈ: ಚುನಾವಣೆಗಳಲ್ಲಿ...
ಬಿಹಾರದ ಜಮುಯಿಯಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಗೆ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಇದೀಗ ಸಮಸ್ತಿಪುರದಲ್ಲೂ ಯುವತಿಗೆ ಗುಂಪೊಂದು ಸಾರ್ವಜನಿಕವಾಗಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಘಟನೆಯ ವಿಡಿಯೋ...
ಬಾಲಿವುಡ್ ನಟ ಶಾರುಖ್ ಖಾನ್ ಮತ್ತೊಮ್ಮೆ ಭಾರತದ ಅತ್ಯಂತ ಶ್ರೀಮಂತ ನಟ ಎಂಬ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಹುರುನ್ ಇಂಡಿಯಾ ರಿಚ್ ಲಿಸ್ಟ್ 2026ರ ಪ್ರಕಾರ ಶಾರುಖ್ ಖಾನ್ ಅವರ ಒಟ್ಟು ಸಂಪತ್ತು ಸುಮಾರು ₹10,000 ಕೋಟಿ...
ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜು ಹಾಗೂ ಅನಾರೋಗ್ಯಕರ ಆಹಾರ ಪದ್ಧತಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ರೂಪಿಸಿರುವ ಹೊಸ ನಿಯಮಾವಳಿಗಳ ಪ್ರಕಾರ, ಶಾಲೆಗಳ...